Thursday, 20th June 2019

Recent News

1 week ago

ಮೋದಿಯ ಕ್ರಿಕೆಟ್ ರಾಜತಾಂತ್ರಿಕತೆಯನ್ನು ಪ್ರಶಂಸಿಸಿದ ಸಚಿನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಕೆಟ್ ರಾಜತಾಂತ್ರಿಕತೆಯನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಶಂಶಿಸಿದ್ದಾರೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚಿಗೆ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಹೋಗಿದ್ದಾಗ ಅಲ್ಲಿನ ಅಧ್ಯಕ್ಷರಿಗೆ ಭಾರತ ತಂಡದ ಆಟಗಾರರು ಸಹಿ ಹಾಕಿದ್ದ ಬ್ಯಾಟ್ ನೀಡಿ ಗೌರವಿಸಿದ್ದರು. ಮಾಲ್ಡೀವ್ಸ್ ಅಧ್ಯಕ್ಷರಿಗೆ ಬ್ಯಾಟ್ ನೀಡಿದ ಫೋಟೋ ಹಾಕಿದ ಮೋದಿ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಸಚಿನ್ “ಕ್ರಿಕೆಟ್ ಆಟವನ್ನು ಪ್ರಚಾರ ಮಾಡುತ್ತಿರುವುದಕ್ಕೆ ಧನ್ಯವಾದಗಳು ಮೋದಿಜೀ. ನಿಮ್ಮ ನಡೆ ಕ್ರಿಕೆಟ್ […]

2 weeks ago

ಮೋದಿ ವಿದೇಶಿ ಪ್ರವಾಸ – ಮಾಲ್ಡೀವ್ಸ್, ಶ್ರೀಲಂಕಾಗೆ ಭೇಟಿ

ನವದೆಹಲಿ: ಸತತ 2ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾದ ನರೇಂದ್ರ ಮೋದಿ ಶನಿವಾರ ತಮ್ಮ ಮೊದಲ ವಿದೇಶ ಪ್ರವಾಸ ಆರಂಭಿಸಲಿದ್ದಾರೆ. 2ನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದು, ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಮೊದಲು ಭೇಟಿ ನೀಡಲಿದ್ದಾರೆ. ಆ ಬಳಿಕ ಚರ್ಚ್ ಮೇಲಿನ ಉಗ್ರರ ದಾಳಿಗೆ ನಲುಗಿದ ಶ್ರೀಲಂಕಾಗೆ ಮೋದಿ ಭಾನುವಾರ ಭೇಟಿ...