Thursday, 16th August 2018

Recent News

7 months ago

ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ- ಭಕ್ತರಿಂದ ಹರಿದುಬಂದ ಕಾಣಿಕೆ ಇಷ್ಟು

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 1 ಕೋಟಿ 11 ಲಕ್ಷದ 25 ಸಾವಿರದ 636 ರುಪಾಯಿ ನಗದು ಕಾಣಿಕೆಯಾಗಿ ದೊರತಿದೆ. ಇದರ ಜೊತೆಗೆ 25 ಗ್ರಾಂ ಚಿನ್ನ ಮತ್ತು 1 ಕೆ.ಜಿ 382 ಗ್ರಾಂ ಬೆಳ್ಳಿ ಆಭರಣಗಳು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಭ್ಯವಾಗಿದೆ. ಜನವರಿ 31ರ ತಡರಾತ್ರಿವರೆಗೂ ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಇಷ್ಟೊಂದು ಕಾಣಿಕೆ ಭಕ್ತರಿಂದ ಬಂದಿದೆ. ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜಿ […]

10 months ago

ವಿಜೃಂಭಣೆಯಿಂದ ನೆರವೇರಿದ ಮಲೆ ಮಹದೇಶ್ವರ ಜಾತ್ರಾ ಮಹೋತ್ಸವ

ಚಾಮರಾಜನಗರ: ದೀಪಾವಳಿಯ ಅಂಗವಾಗಿ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವರ ಮಹಾ ರಥೋತ್ಸವವು ವಿಜೃಂಭಣೆಯಿಂದ ನೇರವೇರಿದೆ. ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ಮಹಾ ರಥೋತ್ಸವವು ದೀಪಾವಳಿ ಹಬ್ಬದ ಅಂಗವಾಗಿ ಮೂರು ದಿನಗಳ ಕಾಲ ನಡೆಯುತ್ತದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ವಿಜೃಂಭಣೆಯಿಂದ ಮಹಾರಥೋತ್ಸವ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು, ಕೇರಳ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ...