Wednesday, 11th December 2019

4 months ago

ಅವಾಚ್ಯ ಶಬ್ದಗಳಿಂದ ನಿಂದಿಸಿ, ಥಳಿಸಿದ – ಹಲ್ಲೆ ಹೇಗಾಯ್ತು ವಿವರಿಸಿದ ಕೋಮಲ್

ಬೆಂಗಳೂರು: ಮಗಳನ್ನು ಟ್ಯೂಷನ್‍ಗೆ ಬಿಡಲು ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎಂದು ನಟ ಕೋಮಲ್ ಅವರು ತಿಳಿಸಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹಲ್ಲೆ ಮಾಡಿದ ವ್ಯಕ್ತಿ ಯಾರು ಎನ್ನುವುದೇ ಗೊತ್ತಿಲ್ಲ. ಆದರೆ ಏಕಾಏಕಿ ಕಾರು ತಡೆದ ಆತ, ಈ ನಡುವೆ ನಿನ್ನದು ಜಾಸ್ತಿಯಾಗಿದೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ. ಆದ್ದರಿಂದ ನಾನು ಕಾರಿನಿಂದ ಇಳಿದೆ. ಕಾರು ಇಳಿಯುತ್ತಿದ್ದಂತೆ ನನ್ನ ಮೇಲೆ ಆತ ಹಲ್ಲೆ […]

4 months ago

ನಟ ಕೋಮಲ್ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕೋಮಲ್ ಅವರ ಮೇಲೆ ಅಪರಿಚಿತ ವ್ಯಕ್ತಿ ಹಲ್ಲೆ ಮಾಡಿರುವ ಘಟನೆ ನಗರದ ಸಂಪಿಗೆ ಚಿತ್ರಮಂದಿರದ ರೈಲ್ವೇ ಅಂಡರ್ ಪಾಸ್ ಬಳಿ ಇಂದು ಸಂಜೆ ನಡೆದಿದೆ. ಕೋಮಲ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಮೇಲೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಕಾರನ್ನು ಅಡ್ಡಗಟ್ಟಿದ್ದು, ಆ ಬಳಿಕ ಅವರ ಮೇಲೆ ಹಲ್ಲೆ ನಡೆಸಿದ್ದಾನೆ....

ದೂರದ ಹಳ್ಳಿಯಿಂದ ಬಂದು ದಾರಿ ತಪ್ಪಿದ ಅಜ್ಜಿ – ಮಲ್ಲೇಶ್ವರಂನಲ್ಲಿ ರಾತ್ರಿಯೆಲ್ಲಾ ಪರದಾಟ

2 years ago

– ಹೆತ್ತ ಮಕ್ಕಳು ಬೇಕಂತಲೇ ಬಿಟ್ಟು ಹೋಗಿರುವ ಶಂಕೆ ಬೆಂಗಳೂರು: ದೂರದ ಹಳ್ಳಿಯಿಂದ ಬೆಂಗಳೂರಿಗೆ ಬಂದ 90 ವರ್ಷದ ಅಜ್ಜಿಯೊಬ್ಬರು ದಾರಿ ತಿಳಿಯದೇ ಕಂಗಾಲಾಗಿದ್ದಾರೆ. ಬಗರದ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯ ಎಟಿಎಂವೊಂದರ ಬಳಿ ಈ ಅಜ್ಜಿ ಭಾನುವಾರ ಮಧ್ಯಾಹ್ನದಿಂದ ಕುಳಿತುಕೊಂಡಿದ್ದಾರೆ. ಅಜ್ಜಿಯನ್ನು...

ಸಿಎಂ ಸಿದ್ದರಾಮಯ್ಯ ಸೊಸೆ ಮನೆಗೇ ಇಲ್ಲ ರಕ್ಷಣೆ – ಮಧ್ಯರಾತ್ರಿಯಲ್ಲಿ ಕದ ತಟ್ಟಿ, ಲೈಟ್ ಧ್ವಂಸ

2 years ago

– ರಕ್ಷಣೆಗಾಗಿ ಪೊಲೀಸರ ಮೊರೆಹೋದ ಸ್ಮಿತಾ ರಾಕೇಶ್ ಬೆಂಗಳೂರು: ಸಿಎಂ ಸಿದ್ದರಾಮಯ್ಯರ ಸೊಸೆ ಸ್ಮಿತಾ ರಾಕೇಶ್ ತಮಗೆ ಪೊಲೀಸ್ ರಕ್ಷಣೆ ನೀಡುವಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ಮನವಿಯನ್ನು ಸಲ್ಲಿಸಿದ್ದಾರೆ. ತಮ್ಮ ನಿವಾಸದ ಹೊರಗೆ ರಾತ್ರಿಯಲ್ಲಿ ಅಪರಿಚಿತರು ಓಡಾಟ ನಡೆಸುತ್ತಾರೆ. ಎರಡು ದಿನದ...