ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು,...
ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ಬಿ) ಸಿಬ್ಬಂದಿಯೊಬ್ಬರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪಿಎನ್ಬಿ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಸಿಬ್ಬಂದಿಯ ರಿಪೋರ್ಟ್ ಪಾಸಿಟಿವ್ ಬಂದ ಹಿನ್ನೆಲೆ ಆರೋಗ್ಯ ಹಾಗೂ...
ಬೆಂಗಳೂರು: ಮಗಳನ್ನು ಟ್ಯೂಷನ್ಗೆ ಬಿಡಲು ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎಂದು ನಟ ಕೋಮಲ್ ಅವರು ತಿಳಿಸಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ...
ಬೆಂಗಳೂರು: ಸ್ಯಾಂಡಲ್ವುಡ್ ನಟ ಕೋಮಲ್ ಅವರ ಮೇಲೆ ಅಪರಿಚಿತ ವ್ಯಕ್ತಿ ಹಲ್ಲೆ ಮಾಡಿರುವ ಘಟನೆ ನಗರದ ಸಂಪಿಗೆ ಚಿತ್ರಮಂದಿರದ ರೈಲ್ವೇ ಅಂಡರ್ ಪಾಸ್ ಬಳಿ ಇಂದು ಸಂಜೆ ನಡೆದಿದೆ. ಕೋಮಲ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ...
ಬೆಂಗಳೂರು: ಗ್ರಾಹಕರಂತೆ ಫುಡ್ ಆರ್ಡರ್ ಮಾಡಿ, ದರೋಡೆ ಮಾಡುತ್ತಿದ್ದ ಐದು ಮಂದಿ ಆರೋಪಿಗಳನ್ನು ಫುಡ್ ಡೆಲಿವರಿ ಬಾಯ್ಸ್ ತಂಡವೊಂದು ಗುರುವಾರ ರಾತ್ರಿ ಸೆರೆ ಹಿಡಿದು, ಪೊಲೀಸರಿಗೆ ಒಪ್ಪಿಸಿದ ಘಟನೆ ಶೇಷಾದ್ರಿಪುರಂನಲ್ಲಿ ನಡೆದಿದೆ. ಬುಧವಾರ ರಾತ್ರಿ ಊಟ...
ಬೆಂಗಳೂರು: ಕಾರಿನ ಎಂಜಿನ್ನಿಂದ ಇಂಧನ ಸೋರಿಕೆ ಆಗುತ್ತಿದೆ. ಹೀಗಾಗಿ ಕಾರನ್ನು ಬದಲಾಯಿಸಿ ಕೊಡುವಂತೆ ಗ್ರಾಹಕರೊಬ್ಬರು ಮಲ್ಲೇಶ್ವರಂದ ವರುಣ್ ಮೋಟರ್ಸ್ ಶೋರೂಂ ಮುಂದೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಏಪ್ರಿಲ್ 17 ರಂದು ನಾಗರಬಾವಿ ನಿವಾಸಿ ನಾಗರಾಜ್ ಅವರು...
– ಹೆತ್ತ ಮಕ್ಕಳು ಬೇಕಂತಲೇ ಬಿಟ್ಟು ಹೋಗಿರುವ ಶಂಕೆ ಬೆಂಗಳೂರು: ದೂರದ ಹಳ್ಳಿಯಿಂದ ಬೆಂಗಳೂರಿಗೆ ಬಂದ 90 ವರ್ಷದ ಅಜ್ಜಿಯೊಬ್ಬರು ದಾರಿ ತಿಳಿಯದೇ ಕಂಗಾಲಾಗಿದ್ದಾರೆ. ಬಗರದ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯ ಎಟಿಎಂವೊಂದರ ಬಳಿ ಈ ಅಜ್ಜಿ...
– ರಕ್ಷಣೆಗಾಗಿ ಪೊಲೀಸರ ಮೊರೆಹೋದ ಸ್ಮಿತಾ ರಾಕೇಶ್ ಬೆಂಗಳೂರು: ಸಿಎಂ ಸಿದ್ದರಾಮಯ್ಯರ ಸೊಸೆ ಸ್ಮಿತಾ ರಾಕೇಶ್ ತಮಗೆ ಪೊಲೀಸ್ ರಕ್ಷಣೆ ನೀಡುವಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ಮನವಿಯನ್ನು ಸಲ್ಲಿಸಿದ್ದಾರೆ. ತಮ್ಮ ನಿವಾಸದ ಹೊರಗೆ ರಾತ್ರಿಯಲ್ಲಿ ಅಪರಿಚಿತರು...