Wednesday, 18th September 2019

Recent News

2 years ago

2022 ವರ್ಷಕ್ಕೆ ಲಾಭ ಪಡೆಯುವ ಕೊಡುಗೆಗಳು ಬಜೆಟ್ ನಲ್ಲಿದೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಚುನಾವಣಾ ದೃಷ್ಟಿಯಿಂದ ಮಂಡಿಸಿರುವ ಬಜೆಟ್‍ನಲ್ಲಿ 2019 ವರ್ಷಕ್ಕೆ ವಿಶೇಷವಾದ ಕೊಡುಗೆಗಳೇನೂ ಇಲ್ಲ. 2022 ವರ್ಷಕ್ಕೆ ಲಾಭ ಪಡೆಯುವ ಕೊಡುಗೆಗಳು ಇದೆ ಅಂತ ಲೋಕಸಭೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 2018ರ ಕೇಂದ್ರ ಬಜೆಟ್ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹೊರತು ಪಡಿಸಿ ಇದು ವರ್ಷದ ಬಜೆಟ್ ಅಲ್ಲ. ನಾಲ್ಕು ವರ್ಷದಿಂದ ಹೇಳಿದ ಕೆಲಸ ಮಾಡಿಲ್ಲ. ಒಂದು ವರ್ಷದಲ್ಲಿ ಏನು ಮಾಡಲು ಸಾಧ್ಯ ಅಂತ ಪ್ರಶ್ನಿಸಿದ್ರು. ಇದನ್ನೂ ಓದಿ: ಬೆಂಗ್ಳೂರು ಕನಸು-ನನಸು: […]

2 years ago

ನಾವು ದೇಶ ಮಾರಿದ್ದರೆ ನೀವು ಪ್ರಧಾನಿಯಾಗುತ್ತಿರಲಿಲ್ಲ- ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಕಲಬುರಗಿ: ನಾವು ದೇಶ ಮಾರಿದ್ದರೆ ನೀವು ಪ್ರಧಾನಿಯಾಗುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪದೇ ಪದೇ ಪ್ರಧಾನಿ ಮೋದಿ ಚಹಾ ಮಾರುತ್ತಿದ್ದೆ ಎಂದು ಚುನಾವಣೆಯಲ್ಲಿ ಹೇಳುವ ಮೂಲಕ ಜನರ ಅನುಕಂಪಗಳಿಸಲು ಮುಂದಾಗುತ್ತಾರೆ. ನಾನು ಕೂಡ ಕೂಲಿ...

ಬುಲೆಟ್ ರೈಲು ಕಾಂಗ್ರೆಸ್ ಯೋಜನೆ, ಈಗ ಮೋದಿಯದ್ದು ಎಲೆಕ್ಷನ್ ರೈಲು: ಮಲ್ಲಿಕಾರ್ಜುನ ಖರ್ಗೆ

2 years ago

ನವದೆಹಲಿ: ಬುಲೆಟ್ ರೈಲು ಅಲ್ಲ. ಇದು ಮೋದಿಯ ಎಲೆಕ್ಷನ್ ರೈಲು ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲು ಬುಲೆಟ್ ರೈಲು ಯೋಜನೆ ಆರಂಭಿಸಿದ್ದು ಕಾಂಗ್ರೆಸ್. ಮಾಜಿ ಪ್ರಧಾನಿ ಮನಮೋಹನ್ ಸಿಂಗ್...

ಬಿಜೆಪಿಯವರು ಜನರಿಗೆ ಹೀಗೆ ಮೋಸ ಮಾಡ್ತಾಯಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

2 years ago

ಬೆಂಗಳೂರು: ನಾವು ಮಾಡಿದ ಕಾರ್ಯಕ್ರಮಗಳಿಗೆ ಬಿಜೆಪಿಯಿಂದ ಹೊಸ ಹೆಸರು. ಇದು ಬಿಜೆಪಿಯವರಿಂದ ಜನರಿಗೆ ಆಗ್ತಿರುವ ಮೋಸ. ಇವರಿಗೆ 40 ತಿಂಗಳಲ್ಲಿ ಒಂದು ಸಣ್ಣ ರೈಲು ನಡೆಸುವುದಕ್ಕಾಗಲ್ಲ. ಇವರ ಅವಧಿಯಲ್ಲಿ 27 ರೈಲು ದುರಂತಗಳು ಜರುಗಿವೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ...

ಜೆಡಿಎಸ್ ಬಂಡಾಯ ಶಾಸಕರ ವಿರುದ್ಧ ‘ಕೈ’ನಲ್ಲೇ ಬಂಡಾಯ- ಖರ್ಗೆಗೆ ದೂರು

2 years ago

ಬೆಂಗಳೂರು: ಜೆಡಿಎಸ್‍ನ 7 ಬಂಡಾಯ ಶಾಸಕರ ವಿರುದ್ಧ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿ ಮಾಡಿ ಟಿಕೆಟ್‍ಗಾಗಿ ಲಾಭಿ ನಡೆಸಿದ್ದಾರೆ. ಬಂಡಾಯ ಶಾಸಕರಿಗೆ ಅವರ ಕ್ಷೇತ್ರದಲ್ಲೇ ಟಿಕೆಟ್ ಕೊಡ್ತೀವಿ ಅಂತ ಸಿಎಂ ಹೇಳಿದ್ದಾರೆ. ಹಾಗಿದ್ರೆ ನಾವು ಲೆಕ್ಕಕ್ಕಿಲ್ವಾ? ಅಂತ...

ಆಪ್ತಮಿತ್ರನ ನಿಧನಕ್ಕೆ ಕಣ್ಣೀರು ಹಾಕಿದ ಮಲ್ಲಿಕಾರ್ಜುನ ಖರ್ಗೆ:ವಿಡಿಯೋ

2 years ago

ಬೆಂಗಳೂರು: ನನಗೆ ಅಣ್ಣನನ್ನು ಕಳೆದುಕೊಂಡಷ್ಟು ನೋವಾಗಿದೆ. ನಾನೇ ಎಷ್ಟೋ ಸಾರಿ ಅವರ ಜೊತೆ ಜಗಳ ಮಾಡಿಕೊಂಡ್ರೂ, ಮರುದಿನ ಅವರೇ ನನಗೆ ಫೋನ್ ಮಾಡಿ ಸಮಾಧಾನ ಮಾಡುತ್ತಿದ್ದರು ಎಂದು ಗೆಳಯನನ್ನ ನೆನೆದು ಕಾಂಗ್ರೆಸ್‍ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕಣ್ಣೀರು ಹಾಕಿದ್ದಾರೆ. ನಮ್ಮದು...

ಪರಮೇಶ್ವರ್‍ಗೇ ‘ಕೈ’ ಪಟ್ಟ – ಗೃಹ ಸಚಿವ ಸ್ಥಾನ ತ್ಯಜಿಸಲು ಹೈಕಮಾಂಡ್ ಸೂಚನೆ

2 years ago

ನವದೆಹಲಿ: ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಅವರನ್ನೇ ಮುಂದುವರೆಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಆದರೆ ಕೈ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈಕಮಾಂಡ್ ಸಚಿವ ಸ್ಥಾನ ತ್ಯಜಿಸಬೇಕು ಎಂಬ ಸೂತ್ರವನ್ನು ಮುಂದಿಟ್ಟಿದೆ ಎಂದು ವಿಶ್ವಸನೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪರಮೇಶ್ವರ್ ಮುಂದುವರಿಕೆಗೆ ಹೈಕಮಾಂಡ್ ನಿರ್ಧಾರ...

ವಿಪಕ್ಷ ಸ್ಥಾನದಿಂದ ನನ್ನನ್ನು ತೆಗೆಯುವ ಕುರಿತು ಮಾಹಿತಿಯಿಲ್ಲ, ಊಹಾಪೋಹದ ಬಗ್ಗೆ ಮಾತಾಡಲ್ಲ: ಖರ್ಗೆ

2 years ago

ಕಲಬುರಗಿ: ವಿಪಕ್ಷ ಸ್ಥಾನದಿಂದ ನನ್ನನ್ನು ತೆಗೆಯುವ ಕುರಿತು ಯಾವುದೇ ಮಾಹಿತಿಯಿಲ್ಲ ಅಂತಾ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ನನ್ನ ಜೊತೆ ಯಾವುದೇ ಚರ್ಚೆ ಮಾಡಿಲ್ಲ. ಹೀಗಾಗಿ ಈ ವಿಷಯ...