Thursday, 17th October 2019

Recent News

2 years ago

ಆಪ್ತಮಿತ್ರನ ನಿಧನಕ್ಕೆ ಕಣ್ಣೀರು ಹಾಕಿದ ಮಲ್ಲಿಕಾರ್ಜುನ ಖರ್ಗೆ:ವಿಡಿಯೋ

ಬೆಂಗಳೂರು: ನನಗೆ ಅಣ್ಣನನ್ನು ಕಳೆದುಕೊಂಡಷ್ಟು ನೋವಾಗಿದೆ. ನಾನೇ ಎಷ್ಟೋ ಸಾರಿ ಅವರ ಜೊತೆ ಜಗಳ ಮಾಡಿಕೊಂಡ್ರೂ, ಮರುದಿನ ಅವರೇ ನನಗೆ ಫೋನ್ ಮಾಡಿ ಸಮಾಧಾನ ಮಾಡುತ್ತಿದ್ದರು ಎಂದು ಗೆಳಯನನ್ನ ನೆನೆದು ಕಾಂಗ್ರೆಸ್‍ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕಣ್ಣೀರು ಹಾಕಿದ್ದಾರೆ. ನಮ್ಮದು ಸುದೀರ್ಘ 50 ವರ್ಷಗಳ ಸ್ನೇಹ. ರಾಜಕಾರಣದ ಹೊರತಾಗಿಯೂ ವೈಯಕ್ತಿಕವಾಗಿ ನಾವಿಬ್ಬರೂ ಒಳ್ಳೆಯ ಗೆಳೆಯರು. ಇತ್ತೀಚಿಗೆ ನನ್ನ ಹುಟ್ಟು ಹಬ್ಬದ ದಿನ ಶುಭಾಶಯ ಕೋರಲು ಮನೆಗೆ ಬರ್ತೀನಿ ಅಂದಿದ್ರು. ನಿಮ್ಮ ಆರೋಗ್ಯ ಸರಿಯಿಲ್ಲ, ಬರಬೇಡಿ ಎಂದು […]

2 years ago

ಪರಮೇಶ್ವರ್‍ಗೇ ‘ಕೈ’ ಪಟ್ಟ – ಗೃಹ ಸಚಿವ ಸ್ಥಾನ ತ್ಯಜಿಸಲು ಹೈಕಮಾಂಡ್ ಸೂಚನೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಅವರನ್ನೇ ಮುಂದುವರೆಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಆದರೆ ಕೈ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈಕಮಾಂಡ್ ಸಚಿವ ಸ್ಥಾನ ತ್ಯಜಿಸಬೇಕು ಎಂಬ ಸೂತ್ರವನ್ನು ಮುಂದಿಟ್ಟಿದೆ ಎಂದು ವಿಶ್ವಸನೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪರಮೇಶ್ವರ್ ಮುಂದುವರಿಕೆಗೆ ಹೈಕಮಾಂಡ್ ನಿರ್ಧಾರ ಮಾಡಿದ್ದು, ಪರಮೇಶ್ವರ್ ಅವರನ್ನ ಬದಲಾಯಿಸಿದರೆ ದಲಿತರು ಮುನಿಸಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಮುಂದೆ...

ಕಾಂಗ್ರೆಸ್ ಮುಕ್ತ ಭಾರತ ಮಾಡಲು ಯಾರಿಂದ್ಲೂ ಸಾಧ್ಯವಿಲ್ಲ: ಖರ್ಗೆ

3 years ago

ಕಲಬುರಗಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹಿನ್ನಡೆಗೆ ರಾಹುಲ್ ಗಾಂಧಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅಂತಾ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನುಡಿದಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಎಸ್‍ಎಂಕೆ ಬಿಜೆಪಿ ಸೇರ್ಪಡೆ ಯಾಗುತ್ತಿರುವುದು ದುರ್ದೈವ: ಮಲ್ಲಿಕಾರ್ಜುನ ಖರ್ಗೆ

3 years ago

ನವದೆಹಲಿ: ಎಸ್‍ಎಂ ಕೃಷ್ಣ ಬಿಜೆಪಿ ಸೇರ್ಪಡೆ ಯಾಗುತ್ತಿರುವುದು ದುರ್ದೈವ ಎಂದು ಕಾಂಗ್ರೆಸ್ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕೃಷ್ಣ ಸೋಶಿಯಲಿಸ್ಟ್ ಪಾರ್ಟಿಯಿಂದ ಬಂದಂತಹ ವ್ಯಕ್ತಿ ಐಡಿಯಲಾಜಿ ಮೂಲಕ ರಾಜಕಾರಣ ಮಾಡಿದವರು. ಈಗ ತಮ್ಮ...