Wednesday, 19th June 2019

2 months ago

ಕಲಬುರಗಿ ಯಾರಿಗೆ? ದೋಸ್ತಿ, ಬಿಜೆಪಿ ಲೆಕ್ಕದಲ್ಲಿ ಯಾರಿಗೆ ಎಷ್ಟು ಅಂತರದ ಗೆಲುವು?

– ಗುಪ್ತಚರ ವರದಿ ಏನ್ ಹೇಳುತ್ತೆ? ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ಏರ್ಪಟ್ಟಿತ್ತು. ಸೋಲಿಲ್ಲದ ಸರದಾರ ಖ್ಯಾತಿಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಕೈ ನಾಯಕ ಉಮೇಶ್ ಜಾಧವ್ ಅವರನ್ನೇ ಹೈಜಾಕ್ ಮಾಡಿಕೊಂಡು ಕಣಕ್ಕಿಳಿಸಿತ್ತು. ಹಾಗಾಗಿ ಮೊದಲಿಗಿಂತಲೂ ಈ ಬಾರಿ ಕಲಬುರಗಿ ಕ್ಷೇತ್ರ ಕೊಂಚ ದೇಶದ ಗಮನವನ್ನೇ ಸೆಳೆದಿತ್ತು. ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ಖಾಸಗಿ ಏಜೆನ್ಸಿ ಮುಖಾಂತರ ನಡೆಸಿರುವ ಚುನಾವಣೋತ್ತರ ಸಮೀಕ್ಷೆಯ ಅಂಕಿ ಅಂಶಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಇತ್ತ […]

2 months ago

ಲೋಕಸಮರದ ಬಳಿಕ ಉಪಸಮರದ ಕಾವು- ಸಹೋದರನಿಗೆ ಟಿಕೆಟ್ ಕೊಡಿಸಲು ಜಾಧವ್ ಸರ್ಕಸ್

– ಖರ್ಗೆ ಪಡೆಯಿಂದಲೂ ರಣತಂತ್ರ ಕಲಬುರಗಿ: ಜಿಲ್ಲೆಯ ಚಿಂಚೋಳಿ ಕ್ಷೇತ್ರ ಅಂದ್ರೆ ಅದು ರಾಜ್ಯದ ಲಕ್ಕಿ ಕ್ಷೇತ್ರ ಅಂತಾನೇ ಖ್ಯಾತಿ ಪಡೆದಿದ್ದು, ಇಂತಹ ಕ್ಷೇತ್ರದಲ್ಲಿ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಸ್ಪರ್ಧಿಸಿದ್ದರು. ಹೀಗಾಗಿ ಆ ಕ್ಷೇತ್ರದಲ್ಲಿಗ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೌದು. ಜಿಲ್ಲೆಯ ಚಿಂಚೋಳಿ ಕ್ಷೇತ್ರದಲ್ಲಿ...

ಖರ್ಗೆ ಪ್ರಚಾರ ಸಭೆಯಲ್ಲಿ ಮೋದಿ ಪರ ಘೋಷಣೆ

2 months ago

– ಮೋದಿ ಮೋದಿ ಅಂತ ಕೂಗಿದ್ರೆ ನಾನು ಹೆದರೋದಿಲ್ಲಾ ಕಲಬುರಗಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ತುಕಡಿ ತುಕಡಿ ಮಾಡಿ ಕೊಂದರು ಎನ್ನುವ ಬದಲು ರಾಹುಲ್ ಗಾಂಧಿ ತುಕಡಿ ತುಕಡಿ ಮಾಡಿ ಕೊಂದರು ಎಂದು ಹೇಳಿ ಕಾಂಗ್ರೆಸ್ ಸಂಸದೀಯ ನಾಯಕ...

ಯೋಗಿ ಆದಿತ್ಯನಾಥ್‍ಗೆ ನಾಚಿಕೆಯಾಗ್ಬೇಕು – ಮಲ್ಲಿಕಾರ್ಜುನ ಖರ್ಗೆ

2 months ago

ಕಲಬುರಗಿ: ತಮ್ಮ ಅಭ್ಯರ್ಥಿಗಳ ಮತಯಾಚನೆ ಮಾಡುತ್ತಿರುವ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿಗಳನ್ನು ಮುಂದುವರಿಸಿದ್ದಾರೆ. ಹಾಗೆಯೇ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಚುನಾವಣಾ ಪ್ರಚಾರದ...

ನನಗೆ 3 ಬಾರಿ ಸಿಎಂ ಹುದ್ದೆ ಕೈ ತಪ್ಪಿದೆ, ಪಕ್ಷದ ವಿರುದ್ಧ ಮುನಿಸಿಕೊಂಡ್ನಾ: ಖರ್ಗೆ ಪ್ರಶ್ನೆ

2 months ago

– ಉಮೇಶ್ ಜಾಧವ್ ವಿರುದ್ಧ ವಾಗ್ದಾಳಿ ಕಲಬುರಗಿ: ನನಗೂ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈ ತಪ್ಪಿದೆ. ಹಾಗಂತ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದೇನಾ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುದ್ಧ...

ಮೋದಿ ಸಂಸತ್ ಹೊರಗೆ ಹುಲಿ, ಒಳಗೆ ಇಲಿ: ಮಲ್ಲಿಕಾರ್ಜುನ ಖರ್ಗೆ

2 months ago

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಪಾರ್ಲಿಮೆಂಟ್ ಹೊರಗೆ ಹುಲಿಯಂತಿದ್ದರೆ, ಒಳಗೆ ಇಲಿಯಂತೆ ಇರುತ್ತಾರೆ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು,...

ಬಾಬುರಾವ್ ಚವ್ಹಾಣ್‍ಗೆ ಲಂಬಾಣಿ ಮಂದಿ ಕ್ಲಾಸ್ – ಕಲಬುರಗಿಯಲ್ಲಿ ಖರ್ಗೆಗೆ ಕಷ್ಟ!

2 months ago

ಕಲಬುರಗಿ: ಜಿಲ್ಲೆಯ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋದ ಲಂಬಾಣಿ ನಾಯಕರಿಗೆ ಲಂಬಾಣಿ ಜನರೇ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ವಿರುದ್ಧ ಪ್ರಚಾರ ಮಾಡಲು ಹೋದವರಿಗೆ ಲಂಬಾಣಿ ಜನರು ತರಾಟೆ ತೆಗೆದುಕೊಂಡಿದ್ದರು. ಮಾಜಿ...

ಕಲಬುರಗಿಯಲ್ಲೂ ಆರಂಭವಾಯ್ತು ಜಾತಿ ಅಸ್ತ್ರ!

2 months ago

ಕಲಬುರಗಿ: ಮಂಡ್ಯದಲ್ಲಿ ಗೌಡ್ತಿ ವರ್ಸಸ್ ನಾಯ್ಡು ಜಾತಿ ರಾಜಕೀಯದ ಕೆಸರೆರಚಾಟ ನಡೆಯುತ್ತಿದ್ದರೆ, ಇತ್ತ ಕಲಬುರಗಿಯಲ್ಲಿ ಕೂಡ ಜಾಧವ್ ಜಾತಿ ಯಾವುದು ಅನ್ನೋ ಚರ್ಚೆ ನಡೆದಿದೆ. ನಾಮಪತ್ರ ಪರಿಶೀಲನೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕಡೆಯವರು ಜಾಧವ್ ನಾಮಪತ್ರದ ಕಾಲಂ ನಂಬರ್ 7 ತುಂಬಿಲ್ಲ....