ಸಿದ್ದರಾಮಯ್ಯ ಮಣಿಸಲು ಸಿಎಂ ಅಖಾಡಕ್ಕೆ – ಖರ್ಗೆ ಮನೆಗೆ ಮುಖ್ಯಮಂತ್ರಿ ಭೇಟಿ
ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪಕ್ಷದ ಅಧ್ಯಕ್ಷರನ್ನು ಭೇಟಿ…
ಕಾಂಗ್ರೆಸ್ ಲೋಕಸಭಾ ನಾಯಕರಾಗಿ ಅಧೀರ್ ರಂಜನ್ ಚೌಧರಿ ಆಯ್ಕೆ
ನವದೆಹಲಿ: ಕಾಂಗ್ರೆಸ್‍ನ ಲೋಕಸಭಾ ನಾಯಕರಾಗಿ ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಅಧೀರ್ ರಂಜನ್ ಚೌಧರಿ ಅವರನ್ನು…
ಕರ್ನಾಟಕ ಕಾಂಗ್ರೆಸ್‍ನಲ್ಲಿ ಮೇಜರ್ ಸರ್ಜರಿ – ಪಕ್ಷ ಕಟ್ಟಲು ತ್ರಿಮೂರ್ತಿಗಳಿಗೆ ಹೊಣೆ!
ಬೆಂಗಳೂರು: ಲೋಕಸಭಾ ಚುನಾವಣಾ ಸೋಲಿನ ಬಳಿಕ ಕರ್ನಾಟಕದಲ್ಲಿ ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಮುಂದಾಗಿರುವ ಹೈಕಮಾಂಡ್…
ಕಾಂಗ್ರೆಸ್ ಉಸ್ತುವಾರಿ ಬದಲಿಸಿ- ಖರ್ಗೆ, ಸಿದ್ದರಾಮಯ್ಯ ನಡ್ವೆ ಜಟಾಪಟಿ!
ಬೆಂಗಳೂರು: ಲೋಕಸಮರದಲ್ಲಿ ಸೋಲಿನ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ…
ಲಿಂಗಾಯತರ ಕ್ಷಮೆ ಕೋರಿದ ಬಾಬುರಾವ್ ಚಿಂಚನಸೂರ್
ಕಲಬುರಗಿ: ಪೋಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಲಿಂಗಾಯತರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮಾಜಿ ಸಚಿವ ಚಿಂಚನಸೂರ್…
ಎಕ್ಸಿಟ್ ಪೋಲ್‍ನಂತೆ ರಿಸಲ್ಟ್ ಬಂದ್ರೆ ಗೋಲ್‍ಮಾಲ್ ಆಗಿದೆ ಎಂದರ್ಥ: ಖರ್ಗೆ
- ನಮ್ಮೆಲ್ಲರ ಜೀವ ಇವಿಎಂ ಮಷಿನ್‍ನಲ್ಲಿ ಭದ್ರವಾಗಿದೆ - ಮೋದಿ, ಚುನಾವಣಾ ಆಯೋಗದ ವಿರುದ್ಧ ಕಿಡಿ…
ಮುಖ್ಯಮಂತ್ರಿಯಾಗಿ ಎಂದು ಹೈಕಮಾಂಡ್, ರಾಜ್ಯ ನಾಯಕರು ಹೇಳಿಲ್ಲ: ಖರ್ಗೆ ಅಸಮಾಧಾನ
ಕಲಬುರಗಿ: ಮುಖ್ಯಮಂತ್ರಿಯಾಗಿ ಅಂತ ಹೈಕಮಾಂಡ್ ಕರೆದು ಹೇಳಿಲ್ಲ. ಇಲ್ಲಿಯ ನಾಯಕರು ಕೂಡ ಸಿಎಂ ಆಗಲು ಹೇಳಲಿಲ್ಲ…
ಸಿಎಂ ಹೇಳಿದ್ದಕ್ಕೆಲ್ಲ ನಾನು ರಿಯಾಕ್ಟ್ ಮಾಡಬೇಕೇ – ಸಿದ್ದರಾಮಯ್ಯ ಗರಂ
- ಪಕ್ಷಾಂತರ ನಿಷೇಧ ಕಾಯ್ದೆ ಮತ್ತಷ್ಟು ಬಲಗೊಳ್ಳಬೇಕು ಹುಬ್ಬಳ್ಳಿ: ಸಂಸದ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ…
ಮೋದಿ ನೇಣಿಗೇರಲು ಸಿದ್ಧವಾದ್ರೆ ರಸ್ತೆ ರೆಡಿ ಮಾಡಿ ಕೊಡ್ತೀವಿ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಮೋದಿ ನೇಣಿಗೇರಲು ಸಿದ್ಧವಾದ್ರೆ ರಸ್ತೆ ರೆಡಿ ಮಾಡಿಕೊಡುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್…
ಕಾಂಗ್ರೆಸ್‍ಗೆ 40 ಸೀಟ್ ಬಂದ್ರೆ ಮೋದಿ ನೇಣು ಹಾಕಿಕೊಳ್ಳುತ್ತಾನಾ: ಮಲ್ಲಿಕಾರ್ಜುನ ಖರ್ಗೆ ಕಿಡಿ
ಕಲಬುರಗಿ: ಚಿಂಚೋಳಿ ಉಪಚುನಾವಣಾ ಕದನದ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಂಸದ ಮಲ್ಲಿಕಾರ್ಜುನ…