Tuesday, 10th December 2019

1 year ago

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಪಾಟೀಲ್ ಪರ ಬ್ಯಾಟ್ ಬೀಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಪರ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬ್ಯಾಟ್ ಬೀಸಿದ್ದಾರೆ. ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಹೈಕಮಾಂಡ್ ನಿರ್ಧಾರ ಗೊತ್ತಾಗುತ್ತಿದ್ದಂತೆ ಮಲ್ಲಿಕಾರ್ಜುನ ಖರ್ಗೆ ಅವರು, ಅಧ್ಯಕ್ಷ ಸ್ಥಾನವನ್ನು ಎಚ್.ಕೆ.ಪಾಟೀಲ್ ಅವರಿಗೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಂತೆ ಹಿರಿಯ […]

1 year ago

11 ಬಾರಿ ಶಾಸಕನಾದ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಖರ್ಗೆ ಅಸಮಾಧಾನ

ಬೀದರ್: ನಾನು 11 ಬಾರಿ ಶಾಸಕನಾಗಿ ಗೆಲುವು ಸಾಧಿಸಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ. ನನಗೆಷ್ಟು ನೋವು ಆಗಿರಬಹುದು ಎಂದು ಲೋಕಸಭೆಯ ಕಾಂಗ್ರೆಸ್ಸಿನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದರ್ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಸಚಿವ ರಾಜಶೇಖರ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ...

ಕಾಂಗ್ರೆಸ್-ಜೆಡಿಎಸ್ ಅಧಿಕಾರಕ್ಕಾಗಿ ಒಂದಾಗಿಲ್ಲ: ಮಲ್ಲಿಕಾರ್ಜುನ್ ಖರ್ಗೆ

2 years ago

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿವೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿಶೇಷ ಸಂದರ್ಶನ ನೀಡಿದ್ದು, ಅಧಿಕಾರಕ್ಕಾಗಿ ನಾವು ಒಂದಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕಾಗಿ ಒಂದಾಗಿದೆ ಎಂಬುವುದು...

ಪ್ರತಿಭಟನೆ ಮಾಡ್ತೀರೋ ಉದ್ದೇಶ ತಿಳಿಸಿದ ಮಲ್ಲಿಕಾರ್ಜುನ್ ಖರ್ಗೆ

2 years ago

ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರುನಾಡಿನ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತ ವಿಕಾಸ ಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಾಂಗ್ರೆಸ್ ಸಂಸದೀಯ ನಾಯಕ...

ಚುನಾವಣೆ ನಂತರ ಪತ್ನಿ ಜೊತೆ ಅರ್ಧಶತಕ ಬಾರಿಸಿದ ಖರ್ಗೆ!

2 years ago

ಕಲಬುರಗಿ: ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಎಲೆಕ್ಷನ್ ಮೂಡ್ ನಿಂದ ಆನಿವರ್ಸರಿ ಮೂಡ್‍ಗೆ ತೆರಳಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಚುನಾವಣೆ ಬಳಿಕ ಕುಟುಂಬದೊಂದಿಗೆ ತಮ್ಮ 50ನೇ ವರ್ಷದ ಮದುವೆಯ ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದ್ದಾರೆ. ಕಲಬುರಗಿಯ ಲುಂಬಿನಿ ನಿವಾಸದಲ್ಲಿ ಖರ್ಗೆ ಮದುವೆ ವಾರ್ಷಿಕೋತ್ಸವ...

ಪ್ರಧಾನಿ ಮೋದಿ ಬೇಕಾಬಿಟ್ಟಿಯಾಗಿ ಮಾತನಾಡೋದನ್ನ ಬಿಡ್ಬೇಕು: ಮಲ್ಲಿಕಾರ್ಜುನ್ ಖರ್ಗೆ

2 years ago

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಬೇಕಾಬಿಟ್ಟಿಯಾಗಿ ಮಾತನಾಡೋದನ್ನು ಬಿಡಬೇಕೆಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಕಲಬುರಗಿ ಗಂಗಾ ನಗರದಲ್ಲಿ ದಕ್ಷಿಣ ಹಾಗೂ ಉತ್ತರ ಮತಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಖರ್ಗೆ, ಮೋದಿ ತಾವೊಬ್ಬರೇ...

ಕಲಘಟಗಿಯಲ್ಲಿ ಲಾಡ್‍ಗೆ ಮತ್ತೆ ತರಾಟೆ – ಮೈಸೂರಿನಲ್ಲಿ ಖರ್ಗೆಗೆ ಪ್ರಶ್ನೆಗಳ ಸುರಿಮಳೆ – ಸಿವಿ ರಾಮನ್‍ನಗರ ಶಾಸಕರಿಗೆ ಫುಲ್ ಕ್ಲಾಸ್

2 years ago

ಮೋದಿ 15 ಲಕ್ಷ ಅಕೌಂಟ್‍ಗೆ ಹಾಕಿದ್ನಾ- ಏಕವಚನದಲ್ಲೇ ಗ್ರಾಮಸ್ಥರಿಂದ ಸಂತೋಷ್ ಲಾಡ್ ಗೆ ಪ್ರಶ್ನೆ ಬೆಂಗಳೂರು: ಸಚಿವ ಸಂತೋಷ್ ಲಾಡ್ ಕಲಘಟಗಿ ಕ್ಷೇತ್ರದ ಪ್ರಚಾರಕ್ಕೆ ಹೋದಾಗಲೆಲ್ಲಾ ತೀವ್ರ ಮುಖಭಂಗ ಅನುಭವಿಸ್ತಿದ್ದಾರೆ. ಗ್ರಾಮದ ಸಮಸ್ಯೆಗಳನ್ನ ಇತ್ಯಥ್ರ್ಯ ಮಾಡಿಲ್ಲ ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಸಚಿವ ಅನಂತ್‍ಕುಮಾರ್ ಹೆಗ್ಡೆಯನ್ನು ನಾಯಿಬಾಲಕ್ಕೆ ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ!

2 years ago

ಮಂಡ್ಯ: ಬಿಜೆಪಿ ಮುಖಂಡ ಅನಂತಕುಮಾರ್ ಹೆಗ್ಡೆಯನ್ನು ನಾಯಿಬಾಲಕ್ಕೆ ಹೋಲಿಸಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ ಪರ ಪ್ರಚಾರ ಭಾಷಣ ಮಾಡುತ್ತಾ, ಪ್ರಧಾನಿ ನರೇಂದ್ರಮೋದಿ ಮತ್ತು ಬಿಜೆಪಿ ಮುಖಂಡರ ವಿರುದ್ಧ ಏಕವಚನದಲ್ಲಿಯೇ ತಮ್ಮ...