Recent News

3 months ago

ಯಾವಾಗ್ಲೂ ರೈತರ ಹೆಸರೇಳ್ತಾರೆ, ಆದ್ರೆ ಅವರ ಪರವೇ ಸರ್ಕಾರವಿಲ್ಲ- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಬಿಜೆಪಿಯವರು ಯಾವಗಲೂ ರೈತರ ಹೆಸರು ಹೇಳುತ್ತಾರೆ. ಆದರೆ ಅವರ ಸರ್ಕಾರ ರೈತರ ಪರ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿ ಕಾರ್ಜುನ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಸಮಾಧಾನ ಪಡುತ್ತಾರೋ, ಅಸಮಾಧಾನ ಪಡುತ್ತಾರೋ ಗೊತ್ತಿಲ್ಲ. ಅದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಸಿಎಂ ಒಬ್ಬರೇ ಓಡಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿ ಮಂಡಲ ರಚನೆ ಮಾಡಲು 25 ದಿನ ತೆಗೆದುಕೊಂಡರು. ಅದಾದ ಬಳಿಕ […]

4 months ago

ನಜೀರ್ ಅಹ್ಮದ್ ನಿವಾಸದಲ್ಲಿ ‘ಕೈ’ ನಾಯಕರಿಗೆ ಭರ್ಜರಿ ಬಕ್ರೀದ್ ಬಾಡೂಟ

ಬೆಂಗಳೂರು: ಉತ್ತರ ಕರ್ನಾಟಕ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಿ ಜನರು ತುತ್ತು ಅನ್ನಕ್ಕಾಗಿ ಪರಡಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟ ಕೇಳ ಬೇಕಾದ ನಾಯಕರು ಹಬ್ಬದ ಸಂಭ್ರಮದಲ್ಲಿ ತೊಡಗಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ  ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರಿಗೆ...

ಖರ್ಗೆಗೆ ಸಿಎಂ ಪೋಸ್ಟ್ – ಸಿದ್ದರಾಮಯ್ಯ ಟಾಂಗಿಗೆ ಸಿಎಂ ತಿರುಗೇಟು

7 months ago

ಬೆಂಗಳೂರು: ಸಿಎಂ ಹುದ್ದೆ ವಿಚಾರದಲ್ಲಿ ಖರ್ಗೆ ಪರ ಬ್ಯಾಟ್ ಬೀಸಿದ್ದ ಎಚ್‍ಡಿಕೆಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದರು. ಕೇವಲ ಕಾಂಗ್ರೆಸ್‍ನಲ್ಲಿ ಮಾತ್ರವಲ್ಲ ಜೆಡಿಎಸ್ ನಲ್ಲಿಯೂ ಸಿಎಂ ಅರ್ಹ ವ್ಯಕ್ತಿಗಳಿದ್ದಾರೆ. ಸಚಿವ ಹೆಚ್.ಡಿ.ರೇವಣ್ಣ ಸಹ ಸಿಎಂ ಅರ್ಹತೆಯ ವ್ಯಕ್ತಿ ಎಂದು ಹೇಳುವ...

ಯಮ ಕರೆದ್ರೂ ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಿ ಹೋಗ್ತೀನಿ: ಚಿಂಚನಸೂರ್

7 months ago

ಕಲಬುರಗಿ: ಯಮ ಬಂದು ಹಗ್ಗ ಹಾಕಿ ಜಗ್ಗಿದರೂ ನಾನು ಹೋಗಲ್ಲ, ಕೋಲಿ ಸಮಾಜವನ್ನು ಎಸ್‍ಟಿ ವರ್ಗಕ್ಕೆ ಸೇರಿಸಿ ಮತ್ತೆ ಬರುತ್ತೇನೆ ಎನ್ನುತ್ತೇನೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ. ಚಿಂಚೋಳಿ ಪಟ್ಟಣದಲ್ಲಿ ಬಿಜೆಪಿ ಆಯೋಜನೆಯ ಕೋಲಿ ಸಮಾಜದ ಸಮಾವೇಶದಲ್ಲಿ ಬಾಬುರಾವ್...

ಸಿಎಂ ಕುಮಾರಸ್ವಾಮಿಗೆ ಬಿಎಸ್‍ವೈ ಸವಾಲು

7 months ago

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಯಾವಾಗಲೂ ಮುಖ್ಯಮಂತ್ರಿಯಾಗಬೇಕಿತ್ತು ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯಿಸಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕುಮಾರಸ್ವಾಮಿ...

ರೆಸಾರ್ಟ್, ಟೆಂಪಲ್ ರನ್ ಬಿಟ್ಟರೆ ಸಿಎಂಗೆ ಏನೂ ಕೆಲಸವಿಲ್ಲ: ವಿ. ಸೋಮಣ್ಣ ಟಾಂಗ್

7 months ago

ಕಲಬುರಗಿ: ಒಂದೆಡೆ ರೆಸಾರ್ಟ್ ಇನ್ನೊಂದೆಡೆ ಟೆಂಪಲ್ ರನ್, ಇವೆರಡು ಬಿಟ್ಟರೆ ಸಿಎಂ ಕುಮಾರಸ್ವಾಮಿ ಅವರಿಗೆ ಏನೂ ಕೆಲಸವಿಲ್ಲ ಅನಿಸುತ್ತೆ ಎಂದು ಚಿಂಚೋಳಿಯಲ್ಲಿ ಬಿಜೆಪಿ ಶಾಸಕ ವಿ. ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಕಾಂಗ್ರೆಸ್ ನವರಿಗೆ ಅಸ್ತಿತ್ವವೇ ಇಲ್ಲ. ಅವರು...

ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ

8 months ago

ಯಾದಗಿರಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಕ್ರಮ ಆಸ್ತಿ ಹೊಂದಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಖರ್ಗೆ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಯಾದಗಿರಿಯ ಹತ್ತಿಕುಣಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕುಟುಂಬದ ಆಸ್ತಿ...

ರಾಹುಲ್ ಗಾಂಧಿಯನ್ನು ತುಕಡಿ ತುಕಡಿ ಮಾಡಿ ಕೊಂದ್ರು: ಖರ್ಗೆ ಎಡವಟ್ಟು

8 months ago

ಕಲಬುರಗಿ: ‘ರಾಜೀವ್ ಗಾಂಧಿ’ ಅವರನ್ನು ತುಕಡಿ ತುಕಡಿ ಮಾಡಿ ಕೊಂದು ಎಂದು ಹೇಳುವುದಕ್ಕೆ ಹೋಗಿ ‘ರಾಹುಲ್ ಗಾಂಧಿ’ ಅವರನ್ನು ತುಕಡಿ ತುಕಡಿ ಮಾಡಿ ಕೊಂದ್ರು ಎಂದು ಕಲಬುರಗಿಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಚಾರದ ವೇಳೆ ಬಾಯಿತಪ್ಪಿ ಎಡವಟ್ಟು ಮಾಡಿಕೊಂಡಿದ್ದಾರೆ....