Monday, 18th March 2019

Recent News

3 weeks ago

ಏರ್‌ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಕೊಡಿ: ಮಮತಾ ಬ್ಯಾನರ್ಜಿ

ನವದೆಹಲಿ: ಏರ್‌ಸ್ಟ್ರೈಕ್ ನಡೆದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆಯನ್ನು ಕರೆದಿಲ್ಲ. ಯಾವ ಪಕ್ಷಕ್ಕೂ ಮಾಹಿತಿ ನೀಡಿಲ್ಲ. ನಮಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್‌ಸ್ಟ್ರೈಕ್ ಬಗ್ಗೆ ನಾವು […]

1 month ago

ಶವ ಪೆಟ್ಟಿಗೆಗಾಗಿ ನಾನು ಕಾಯಲ್ಲ, ಅದೇ ನನಗಾಗಿ ಕಾಯುತ್ತೆ: ಮಮತಾ ಬ್ಯಾನರ್ಜಿ

– ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ ದೀದಿ ನವದೆಹಲಿ: ಶವ ಪೆಟ್ಟಿಗೆಗಾಗಿ ನಾನು ಕಾಯುವುದಿಲ್ಲ, ಶವ ಪೆಟ್ಟಿಗೆಯೇ ನನಗಾಗಿ ಕಾಯುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಗರದ ಜಂತರ್‍ಮಂತರ್ ನಡೆದ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೋಲ್ಕತ್ತಾದಲ್ಲಿರುವ ಕಾಳಿಘಾಟ್ ಮನೆಗೂ ಕೇಂದ್ರದ ಅಧಿಕಾರಿಗಳನ್ನು ಕಳುಹಿಸಬಹುದು. ಅವರಿಗೂ...

ಸಿಬಿಐ Vs ಮಮತಾ: ಅಧಿಕಾರಿಗಳನ್ನೇ ವಶಕ್ಕೆ ಪಡೆದ ಪೊಲೀಸರು – ದೀದಿ ಅಹೋರಾತ್ರಿ ಧರಣಿ

1 month ago

– ಇಂದು ಸುಪ್ರೀಂಗೆ ಸಿಬಿಐ – ಕೋಲ್ಕತ್ತಾದಲ್ಲಿ ಭಾರೀ ಹೈಡ್ರಾಮ – ಮಮತಾಗೆ ನಾಯಕರ ಬೆಂಬಲ – ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಒತ್ತಾಯ ಕೋಲ್ಕತ್ತಾ/ನವದೆಹಲಿ: ಇತಿಹಾಸವೇ ಕಂಡರಿಯದ ಕಾನೂನು ಹಾಗೂ ಬೀದಿ ಸಂಘರ್ಷಕ್ಕೆ ಪಶ್ಚಿಮ ಬಂಗಾಳ ಸಾಕ್ಷಿಯಾಗಿದೆ. ಕೋಲ್ಕತ್ತಾ ಪೊಲೀಸ್...

ಖುದ್ದಾಗಿ ತಟ್ಟೆ ಹಿಡಿದು ಮಹಾಮೈತ್ರಿ ನಾಯಕರಿಗೆ ತಿಂಡಿ ಬಡಿಸಿದ ದೀದಿ

2 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖುದ್ದಾಗಿ ವಿವಿಧ ಪಕ್ಷಗಳ ನಾಯಕರಿಗೆ ತಿಂಡಿ ಬಡಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ. ಮಹಾಘಟಬಂಧನ್ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ವಿಪಕ್ಷ ನಾಯಕರ ಒಕ್ಕೂಟದ ಬೃಹತ್ ಸಮಾವೇಶವನ್ನು ಕೋಲ್ಕತ್ತಾದಲ್ಲಿ ಶನಿವಾರ...

ಮಮತಾ ಬ್ಯಾನರ್ಜಿಗೆ ಶಾಕ್ – ಟಿಎಂಸಿ ಸಂಸದ ಬಿಜೆಪಿಗೆ ಜಂಪ್

2 months ago

ಕೋಲ್ಕತ್ತಾ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಉಳಿದಿದ್ದು, ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಬಿಜೆಪಿ ಮನೆ ಸೇರಿದ್ದಾರೆ. ಟಿಎಂಸಿ ಸಂಸದ ಸೌಮಿತ್ರ ಖಾನ್ ಇಂದು ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ...

34 ವರ್ಷ ಬಂದ್ ನಡೆಸಿ ರಾಜ್ಯವನ್ನು ಸರ್ವನಾಶ ಮಾಡಿದ್ದು ಸಾಕು- ಮಮತಾ ಬ್ಯಾನರ್ಜಿ ಕಿಡಿ

2 months ago

ಕೋಲ್ಕತ್ತಾ: ಎಡಪಕ್ಷಗಳು ಬಂದ್ ನಡೆಸಿ 34 ವರ್ಷಗಳ ಕಾಲ ರಾಜ್ಯವನ್ನು ಸರ್ವನಾಶ ಮಾಡಿದ್ದಾರೆ. ಹೀಗಾಗಿ ಇನ್ನು ಮುಂದೆ ಪಶ್ಚಿಮ ಬಂಗಾಳದಲ್ಲಿ ಯಾವುದೇ ಬಂದ್‍ಗೆ ಬೆಂಬಲ ನೀಡಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಕಟಿಸಿದ್ದಾರೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರೋಧಿಸಿ...

ಪ್ರಧಾನಿಯಾಗಲು ಮಮತಾ ಬ್ಯಾನರ್ಜಿಗೆ ಉತ್ತಮ ಅವಕಾಶ: ಬಿಜೆಪಿ ಮುಖಂಡ

2 months ago

ಕೋಲ್ಕತ್ತಾ: ಪ್ರಧಾನಿ ಸ್ಥಾನಕ್ಕೇರಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉತ್ತಮ ಅವಕಾಶವಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ...

ನಾವೆಲ್ಲರೂ ಮಹಾಘಟಬಂಧನದ ಮುಂದಾಳುಗಳು: ಮಮತಾ ಬ್ಯಾನರ್ಜಿ

4 months ago

ಕೋಲ್ಕತಾ: ಬಿಜೆಪಿ ವಿರುದ್ಧ ಮೈತ್ರಿಗೆ ನಾವೆಲ್ಲರೂ ಮುಂದಾಳುಗಳೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತಾದಲ್ಲಿ ಆಂಧ್ರ ಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರ ಜೊತೆಗೆ ಮಮತಾ ಬ್ಯಾನರ್ಜಿ ಇಂದು ಮಹಾಘಟ ಬಂಧನ ಕುರಿತು ಸುದೀರ್ಘ ಚರ್ಚೆ ನಡೆಸಿದರು....