Thursday, 18th July 2019

Recent News

1 year ago

ಮ್ಯಾಚ್ ವಿನ್ನರ್ ಮಿಥಾಲಿರಾಜ್ ನಗದು ಬಹುಮಾನದ ಮೊತ್ತಕ್ಕೆ ಭಾರೀ ಆಕ್ಷೇಪ!

ನವದೆಹಲಿ: ಏಷ್ಯಾಕಪ್ ಕ್ರಿಕೆಟ್ ನಲ್ಲಿ ಮಿಥಾಲಿ ರಾಜ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ನೀಡಿದ ನಗದು ಬಹುಮಾನದ ಮೊತ್ತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ಷೇಪ ಕೇಳಿಬಂದಿದೆ. ಏಷ್ಯಾ ಕಪ್‍ನ ಟಿ 20 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಟೀಂ ಇಂಡಿಯಾ 142 ರನ್‍ಗಳ ಭರ್ಜರಿ ಗೆಲುವನ್ನು ಸಾಧಿಸಿತ್ತು. ಈ ಪಂದ್ಯದಲ್ಲಿ ಮಿಥಾಲಿ ರಾಜ್ 97 ರನ್ (13ಬೌಂಡರಿ, 1 ಸಿಕ್ಸರ್) ಸಿಡಿಸಿ ತಂಡದ ಗೆಲುವಿನ ಪ್ರಮುಖ ಪಾತ್ರವಹಿಸಿದ್ದಕ್ಕೆ ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿದಿತ್ತು. 250 ಯು ಎಸ್ ಡಾಲರ್ […]

1 year ago

1 ವಿಕೆಟ್ ಪಡೆದು ಮಿಂಚಿದ ರಶೀದ್ ಖಾನ್‍ಗೆ ಪಂದ್ಯಶ್ರೇಷ್ಠ ಗೌರವ!

ಹೈದರಾಬಾದ್: ಸನ್‍ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆದ ಪಂದ್ಯದಲ್ಲಿ ಬೌಲರ್ ರಶೀದ್ ಖಾನ್ 1 ವಿಕೆಟ್ ಪಡೆದು ಮ್ಯಾನ್ ಆಫ್ ದಿ ಮ್ಯಾಚ್ ಗೌರವಕ್ಕೆ ಪಾತ್ರರಾಗಿದ್ದಾರೆ. ಪಂದ್ಯದಲ್ಲಿ ರಶೀದ್ ಖಾನ್ 4 ಓವರ್ ಬೌಲಿಂಗ್ ಮಾಡಿದ್ದರು. 4 ಓವರ್ ನಲ್ಲಿ 13 ರನ್ ನೀಡಿದ್ದರು. ಇವರ ಬಾಲಿಗೆ ರನ್ ಗಳಿಸಲು ಮುಂಬೈ ಆಟಗಾರರು...