Wednesday, 24th July 2019

17 hours ago

ಮಂಗ್ಳೂರು – ಬೆಂಗ್ಳೂರು ಮಧ್ಯೆ ಸಂಚರಿಸುವ ಎಲ್ಲ ರೈಲು ಸಂಪೂರ್ಣ ರದ್ದು

ಮಂಗಳೂರು/ಮಂಡ್ಯ: ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಲ್ಲಿ ಭಾರೀ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರಿದಿದೆ. ಮಳೆಯ ಕಾರಣದಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ತೀರ ಪ್ರದೇಶಕ್ಕೆ ಸೀಮಿತವಾಗಿದ್ದ ಮಳೆಯ ಪ್ರತಾಪ ಈಗ ಒಳನಾಡಿಗೂ ಪಸರಿಸಿದ್ದು ಪಶ್ಚಿಮ ಘಟ್ಟಗಳ ತಪ್ಪಲು ಮಲೆನಾಡು ಭಾಗದಲ್ಲೂ ಮಳೆಯಾಗುತ್ತಿದೆ. ಇದರಿಂದಾಗಿ ಪಶ್ಚಿಮಕ್ಕೆ ಹರಿಯುವ ಕುಮಾರಧಾರಾ, ನೇತ್ರಾವತಿ, ಫಲ್ಗುಣಿ ನದಿಗಳು ತುಂಬಿಕೊಂಡು ಹರಿಯತೊಡಗಿದೆ. ಹವಾಮಾನ ಇಲಾಖೆ ಅಂದಾಜಿನ ಪ್ರಕಾರ, ಇನ್ನೂ ಎರಡು ದಿನ ಮಳೆಯಾಗಲಿದ್ದು, ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ […]

18 hours ago

ಮಂಡ್ಯಕ್ಕೆ ನೀರು ಬಿಡಲು ಯಾರು ಕಾರಣ – ಚರ್ಚೆಗೆ ಕಾರಣವಾಯ್ತು ಸುಮಲತಾ ಬರೆದ ಸಾಲುಗಳು

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳಿಗೆ ನೀರು ಬಿಡಿಸಿದ್ದು ಯಾರು? ಇಂತಹದ್ದೊಂದು ಹೊಸ ಚರ್ಚೆಗೆ ಸಂಸದೆ ಸುಮಲತಾ ತಮ್ಮ ಅಧಿಕೃತ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸಾಲುಗಳು ಕಾರಣವಾಗಿದೆ. ಸಂಸದೆ ಸುಮಲತಾ ಅವರು “ಕೇಂದ್ರದ ಜಲಾನಯನ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು. ನನ್ನ ಮನವಿ ಸ್ಪಂದಿಸಿ ನೀರನ್ನು ಮಂಡ್ಯ ನಾಲೆಗೆ ಹರಿಸಲು...

ಮಹಾರಾಷ್ಟ್ರ ಸರ್ಕಾರಕ್ಕೆ ತಾಕತ್ತಿದ್ದರೆ ಶಾಸಕರನ್ನು ಹೋಟೆಲ್‍ನಿಂದ ಆಚೆ ಕಳುಹಿಸಲಿ: ಶಾಸಕ ಅನ್ನದಾನಿ

3 days ago

– ನಾನು ಜೆಡಿಎಸ್‍ಗೆ ವರ್ಜಿನಲ್ ಪೀಸ್ ಮಂಡ್ಯ: ಮಹಾರಾಷ್ಟ್ರ ಸರ್ಕಾರಕ್ಕೆ ತಾಕತ್ತಿದ್ದರೆ ಶಾಸಕರನ್ನು ಹೋಟೆಲ್‍ನಿಂದ ಆಚೆಗೆ ಕಳುಹಿಸಲಿ ಎಂದು ಮಂಡ್ಯದ ಮಳವಳ್ಳಿಯಲ್ಲಿ ಜೆಡಿಎಸ್ ಶಾಸಕ ಅನ್ನದಾನಿ ಸವಾಲು ಹಾಕಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿರುವ ಶಾಸಕರು ವಾಪಸ್ ಬರಲು, ನಮ್ಮೊಂದಿಗೆ...

ಶಾಸಕ ನಾರಾಯಣಗೌಡರ ಅನುಪಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

3 days ago

ಮಂಡ್ಯ: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಹೋಟೆಲಿನಲ್ಲಿರುವ ಕೆ.ಆರ್.ಪೇಟೆ ಕ್ಷೇತ್ರದ ಅತೃಪ್ತ ಶಾಸಕ ಡಾ.ನಾರಾಯಣಗೌಡರ ವಿರುದ್ಧ ಕೆಲವರು ಆಕ್ರೋಶ ಹೊರಹಾಕುತ್ತಿದ್ದಾರೆ. ಆದರೆ ಅವರ ಅಭಿಮಾನಿಗಳು ಮಾತ್ರ ಇಂದು ಅವರ ಅನುಪಸ್ಥಿತಿಯಲ್ಲಿ ಅವರ 57ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿ...

ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ – ವೀಕೆಂಡ್ ಮೂಡಿನಲ್ಲಿದ್ದ ಪ್ರವಾಸಿಗರಿಗೆ ನಿರಾಸೆ

3 days ago

ಮಂಡ್ಯ: ಕೆಆರ್‍ಎಸ್ ಡ್ಯಾಮ್‍ನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದ್ದು, ವೀಕೆಂಡ್ ಎಂಜಾಯ್ ಮಾಡಲು ಪಕ್ಷಿಧಾಮಕ್ಕೆ ಬಂದ ಪ್ರವಾಸಿಗರಿಗೆ ನಿರಾಸೆಯಾಗಿದೆ. ಕೆಆರ್‍ಎಸ್ ಡ್ಯಾಮ್‍ನಿಂದ ಶನಿವಾರದಿಂದ ಸುಮಾರು ಏಳುವರೆ ಸಾವಿರ ಕ್ಯೂಸೆಕ್ ನೀರು...

ಹೇಮಾವತಿ ಡ್ಯಾಮ್‍ನಿಂದ ನೀರು ಬಿಡದಿದ್ದಕ್ಕೆ ಜೀವಬಿಟ್ಟ ರೈತ ಮಹಿಳೆ

5 days ago

ಮಂಡ್ಯ: ರಾಜೀನಾಮೆ ನೀಡಿ ನಾಪತ್ತೆಯಾಗಿರುವ ಶಾಸಕ ನಾರಾಯಣಗೌಡರ ಕ್ಷೇತ್ರದಲ್ಲಿ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಹೇಮಾವತಿ ಡ್ಯಾಮ್‍ನಿಂದ ನಾಲೆಯಲ್ಲಿ ನೀರು ಬರದ ಕಾರಣ ನೊಂದ ರೈತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ...

ಬಿಎಸ್‍ವೈ ಸಿಎಂ ಆಗಲಿ ಎಂದು ಶೋಭಾ ಕರಂದ್ಲಾಜೆಯಿಂದ ವಿಶೇಷ ಪೂಜೆ

5 days ago

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶೋಭಾ ಅವರು ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಮದ್ದೂರಮ್ಮ ಸನ್ನಿಧಿಗೆ ಆಗಮಿಸಿದ್ದಾರೆ. ಅಲ್ಲದೆ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ...

ಬೀಗ ಹಾಕಿದ್ದ ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

5 days ago

ಮಂಡ್ಯ: ಬೀಗ ಹಾಕಿದ್ದ ಮನೆಯೊಂದರ ಒಳಗೆ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿರುವ ಘಟನೆ ಮಂಡ್ಯದ ಕೆಆರ್ ಪೇಟೆ ತಾಲೂಕಿನ, ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ. ರಾಯಸಮುದ್ರ ಗ್ರಾಮದ ನಿವಾಸಿಗಳಾದ ಗುಂಡ(45), ಲಲಿತಮ್ಮ(40) ಮೃತ ದುರ್ದೈವಿಗಳು. ದಂಪತಿಯನ್ನ ದುಷ್ಕರ್ಮಿಗಳು ಕೊಲೆ ಮಾಡಿ ಮನೆಯೊಳಗೆಯೇ...