ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ- ಕೋರ್ಟ್ ಅಂಗಳಕ್ಕೆ ಕೊಂಡೊಯ್ಯಲು ಸಿದ್ಧತೆ
ಮಂಡ್ಯ: ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯಲ್ಲಿ ಡ್ರೋನ್ ಸರ್ವೇಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶವು ಮೂರನೇ ದಿನಕ್ಕೆ ಒಂದು…
ಮೇನಲ್ಲೂ ಕೆಆರ್‌ಎಸ್‍ನಲ್ಲಿದೆ 100 ಅಡಿ ನೀರು – ಕೇರಳದಲ್ಲಿ ಭಾರೀ ಮಳೆ
ಬೆಂಗಳೂರು/ ತಿರುವನಂತಪುರಂ : ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಜಲಾಶಯದಲ್ಲಿ ಈಗ 100 ಅಡಿ ನೀರಿದೆ.…
ರಸ್ತೆಯಲ್ಲಿ ಬಿದ್ದಿದ್ದ ದ್ರಾಕ್ಷಿಗಾಗಿ ಮುಗಿಬಿದ್ದ ಜನ
ಮಂಡ್ಯ: ರಸ್ತೆಯಲ್ಲಿ ಎಂತಹ ಬೆಲೆ ಬಾಳುವ ವಸ್ತು ಬಿದ್ದಿದ್ದರೂ, ಜನ ಅದನ್ನು ಎತ್ತಿಕೊಳ್ಳಲು ಹಿಂದೆ ಮುಂದೆ…
ಸಿದ್ದು, ಡಿಕೆಶಿ ಇಬ್ಬರಿಗೂ ಮುಸ್ಲಿಮರೇ ಬೇಕು: ಪ್ರತಾಪ್ ಸಿಂಹ
- ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾಲಿಬಾನ್ ಸರ್ಕಾರ ಬರುತ್ತೆ -ಕಾಂಗ್ರೆಸ್‍ನಲ್ಲಿ ಈಗ ಎರಡು ಟೀಂ ಇದೆ…
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೆ ಸಕ್ರಿಯವಾಯ್ತು ದರೋಡೆ ಗ್ಯಾಂಗ್
ಮಂಡ್ಯ: ಕೆಲ ತಿಂಗಳು ಕಾಲ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೈಲೆಂಟ್ ಆಗಿದ್ದ ಹೈವೇ ದರೋಡೆಕೋರರು ಇದೀಗ ಮತ್ತೆ…
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ
ಮಂಡ್ಯ: ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯನ್ನು ಸಂಪೂರ್ಣವಾಗಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ…
20 ಅಡಿ ಉದ್ದದ ಫ್ಲೆಕ್ಸ್ ಹಾಕಿಸಿ, ಸನ್ನಿ ಬರ್ತ್‍ಡೇಯನ್ನು ಅದ್ದೂರಿಯಾಗಿ ಆಚರಿಸಿದ ಮಂಡ್ಯ ಅಭಿಮಾನಿಗಳು
ಮಂಡ್ಯ: ಸನ್ನಿಲಿಯೋನ್ ಎಂದರೆ ಸಮಾಜದಲ್ಲಿ ಜನ ನೋಡುವ ದೃಷ್ಟಿಯೇ ಬೇರೆ, ಆದರೆ ಸಕ್ಕರೆ ನಾಡು ಮಂಡ್ಯದ…
ಗಂಡಸ್ತನ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ
ಮಂಡ್ಯ: ಗಂಡಸ್ತನದ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ…
ಅಲ್ ಖೈದಾ ಉಗ್ರನಿಂದ ಪ್ರಶಂಸೆ – ಸೌದಿಗೆ ತೆರಳಿರುವ ಮುಸ್ಕಾನ್ ವಿರುದ್ಧ ತನಿಖೆ ನಡೆಸಿ
ಮಂಡ್ಯ: ಹಿಜಬ್ ವಿವಾದದ ವೇಳೆ ಕಾಲೇಜ್ ಕ್ಯಾಂಪಸ್‍ನಲ್ಲಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯದ…
ಪಿಎಸ್‍ಐ ಹಗರಣ: ಸಿಐಡಿ ವಶಕ್ಕೆ ಕಾಂಗ್ರೆಸ್ ಮುಖಂಡ
ಮಂಡ್ಯ: ಪಿಎಸ್‍ಐ ಪರೀಕ್ಷೆಗೆ ಹಗರಣ ವಿಚಾರವಾಗಿ ಸಿಐಡಿ ನಿರತರ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ ಹಗರಣಕ್ಕೆ…
