ಕುರುಬ ಜನಾಂಗದವರು ಜೆಡಿಎಸ್ ಸೀಲ್‍ಗೆ ಸೇರುವುದಿಲ್ಲ: ವರ್ತೂರು ಪ್ರಕಾಶ್
ಮಂಡ್ಯ: ಕುರುಬ ಜನಾಂಗದವರು ಜೆಡಿಎಸ್ ಸೀಲ್‍ಗೆ ಸೇರುವುದಿಲ್ಲ, ನನ್ನ ಕತ್ತು ಕೊಯ್ದರು ನಾನು ಜೆಡಿಎಸ್ ಪರ…
ರಾಜ್ಯದಲ್ಲಿ ಮತಾಂತರಕ್ಕೆ ಬ್ರೇಕ್ ಹಾಕ್ತೀವಿ: ಆರ್.ಅಶೋಕ್
-ಸಮಾಜಘಾತುಕ, ದೇಶದ್ರೋಹಿಗಳ ವಿರುದ್ಧ ಕ್ರಮ ಮಂಡ್ಯ: ರಾಜ್ಯದಲ್ಲಿ ಮತಾಂತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ, ಈ…
ಕೆಆರ್‌ಪೇಟೆಯಲ್ಲಿ ಮಳೆ ಅವಾಂತರ – KSRTC ಬಸ್ ನಿಲ್ದಾಣ ಸಂಪೂರ್ಣ ಜಲಾವೃತ
ಮಂಡ್ಯ: ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ವ್ಯಾಪ್ತಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಕೆಆರ್‌ಪೇಟೆ ಪಟ್ಟಣದಲ್ಲಿ…
ದಾಯಾದಿ ಕಲಹ – ವ್ಯಕ್ತಿಗೆ ಬೆಂಕಿ, ಆಸ್ಪತ್ರೆಯಲ್ಲಿ ಸಾವು
ಮಂಡ್ಯ: ದಾಯಾದಿ ಕಲಹದಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯ…
ನಾಗಮಂಗಲದ ಸರ್ಕಾರಿ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ
ಮಂಡ್ಯ: ಒಂದೇ ಕಾಲೇಜಿನಲ್ಲಿ 28 ಮಂದಿಗೆ ಕೊರೊನಾ ತಗುಲಿರುವ ಕಾರಣ ಒಂದು ವಾರಗಳ ಕಾಲ ಆ…
ಇಬ್ಬರ ಜಗಳದಲ್ಲಿ ಬೀದಿಯಲ್ಲಿ ನಿಂತ ದೇವರ ಬಸವ
ಮಂಡ್ಯ: ಗ್ರಾಮವೊಂದರ 2 ಗುಂಪುಗಳ ಪ್ರತಿಷ್ಠೆಯಿಂದ ದೇವಾಲಯದ ಪ್ರವೇಶ ಸಿಗದೆ ದೇವರ ಬಸವ ದೇವಸ್ಥಾನದ ಗೇಟ್…
ಸಾಲದ ಕಂತನ್ನು ಪಾವತಿ ಮಾಡದ್ದಕ್ಕೆ ಅಣ್ಣನನ್ನೇ ಕೊಂದ ಪಾಪಿ ತಮ್ಮ
ಮಂಡ್ಯ: ಹಣಕಾಸಿನ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ನಡೆಯುತ್ತಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ…
ಅ.9ರಿಂದ 11ರವರೆಗೆ ಶ್ರೀರಂಗಪಟ್ಟಣ ದಸರಾ ಮಹೋತ್ಸವ
ಮಂಡ್ಯ: ದಸರಾ ಮೂಲ ನೆಲೆ ಶ್ರೀರಂಗಪಟ್ಟಣ ದಸರಾಗೆ ಡೇಟ್ ಫಿಕ್ಸ್ ಆಗಿದೆ. ದಸರಾ ಮಹೋತ್ಸವದ ಅಂಗವಾಗಿ…
ಸಿಸಿಟಿವಿ ಕ್ಯಾಮೆರಾ ಹೊಡೆದು ಮಹಿಳೆಯಿಂದ ಕಳ್ಳತನಕ್ಕೆ ಯತ್ನ
ಮಂಡ್ಯ: ಮಹಿಳೆಯೊಬ್ಬಳು ತೋಟದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ನಾಶ ಮಾಡಿ ಕಳ್ಳತನ ಮಾಡಲು ಮುಂದಾಗಿದ್ದ ಘಟನೆ ಮಂಡ್ಯ…
ಮಂಡ್ಯದಲ್ಲಿ 20 ಮೇಕೆಗಳ ನಿಗೂಢ ಸಾವು
ಮಂಡ್ಯ: ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 20 ಮೇಕೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ…
