Tag: mandya

ಕೊರೊನಾ ರಿಪೋರ್ಟ್ ಇಲ್ಲವೆಂದು ಅಡ್ಮಿಟ್ ಮಾಡ್ಕೊಳ್ಳದ ಸಿಬ್ಬಂದಿ- ನಿಂತಲ್ಲೇ ಹರಿಗೆಯಾಗಿ ಮಗು ಸಾವು

ಮಂಡ್ಯ: ಕೋವಿಡ್ ವರದಿ ಇಲ್ಲ ಎಂಬ ಕಾರಣಕ್ಕೆ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದ ಕಾರಣ…

Public TV

ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲ ಗಂಟೆಯಲ್ಲೇ ಬಾಣಂತಿ ಸಾವು

ಮಂಡ್ಯ: ಕೊರೊನಾದಿಂದ ಬಳಲುತ್ತಿದ್ದ ಗರ್ಭಿಣಯೊಬ್ಬರುÂ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲ ಗಂಟೆಗಳಲ್ಲೇ ಸಾವನ್ನಪ್ಪಿರುವ ಘಟನೆ…

Public TV

ವಿದ್ಯುತ್ ತಂತಿ ತುಳಿದು ರೈತ ಸಾವು

ಮಂಡ್ಯ: ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿದರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೆಂಚಭೋವಿದೊಡ್ಡಿ ಗ್ರಾಮದಲ್ಲಿ…

Public TV

ಮಂಡ್ಯದಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್

ಮಂಡ್ಯ: ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆ…

Public TV

ಪಾಂಡವಪುರಕ್ಕೆ ಅಂಬುಲೆನ್ಸ್, ಆಕ್ಸಿಜನ್ ಉತ್ಪಾದನಾ ಯಂತ್ರ ನೀಡಿದ ಸಮಾಜ ಸೇವಕ

ಮಂಡ್ಯ: ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿರುವ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಅಂಬುಲೆನ್ಸ್ ಅಭಾವ ಎದುರಾಗಿದೆ. ಹೀಗಾಗಿ…

Public TV

ಕೊರೊನಾ ಬಂತು ಅಂತ ವೃದ್ಧ ಅತ್ತೆಯನ್ನೇ ಹೊರ ಹಾಕಿದ ಅಳಿಯ..!

ಮಂಡ್ಯ: ಅತ್ತೆಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅಳಿಯ ಮನೆಗೆ ಸೇರಿಸಲು ಒಪ್ಪದೇ ಆರೋಗ್ಯ ಇಲಾಖೆಯ…

Public TV

6 ತಿಂಗಳ ಗರ್ಭಿಣಿಯನ್ನು ಬಲಿ ಪಡೆದ ಕೊರೊನಾ

ಮಂಡ್ಯ: ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ 6 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ…

Public TV

ಮಂಡ್ಯದಲ್ಲಿ ಮಗಳ ಅದ್ಧೂರಿ ಮದ್ವೆ- ತಹಶೀಲ್ದಾರ್ ದಾಳಿ, ವಾಗ್ವಾದ, ಕಾರು ಸೀಜ್

ಮಂಡ್ಯ: ಲಾಕ್‍ಡೌನ್ ನಿಯಮ ಮೀರಿ ಅದ್ಧೂರಿಯಾಗಿ ಆಯೋಜನೆ ಮಾಡಿರುವ ಮದುವೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ದಾಳಿ ನಡೆಸಿದ…

Public TV

ಎಟಿಎಂಗೆ ಕನ್ನ- 17.50 ಲಕ್ಷ ಎಗರಿಸಿದ ಖದೀಮರು

ಮಂಡ್ಯ: ಕೊರೊನಾ ನಿಯಂತ್ರಣ ಮಾಡೋದಕ್ಕೆ ರಾಜ್ಯ ಸರ್ಕಾರ ಲಾಕ್‍ಡೌನ್ ಜಾರಿಗೊಳಿಸಿದೆ. ಆದರೆ ಜಿಲ್ಲೆಯಲ್ಲೊಂದು ಕಳ್ಳರ ಗ್ಯಾಂಗ್…

Public TV

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಡ್ಯಕ್ಕೆ 5 ಟನ್ ಆಕ್ಸಿಜನ್

ಮಂಡ್ಯ: ಜಿಲ್ಲೆಯಲ್ಲಿ ಎದುರಾಗಿರುವ ಆಕ್ಸಿಜನ್ ಅಭಾವವನ್ನು ನೀಗಿಸಲು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರು ಐದು…

Public TV