ಆಕಸ್ಮಿಕ ಪದ ಬಳಸಿ ಅನ್ಯಕೋಮಿನವರಿಗೆ ಬೆಂಬಲ – ಬೇಹುಗಾರಿಕೆ ಇಲಾಖೆಯನ್ನು ಮುಚ್ಚಿಬಿಡಿ ಎಂದ ಯತ್ನಾಳ್
ಬೆಂಗಳೂರು: ನಾಗಮಂಗಲದಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಸರ್ಜನಾ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ನಡೆಸಿದ ಕಲ್ಲು ತೂರಾಟ (Nagamangala…
Nagamangala Violence| 10 ಲಕ್ಷ ರೂ. ಮೊತ್ತದ ವಸ್ತುಗಳು ಸುಟ್ಟು ಹೋಗಿದೆ, 10 ವರ್ಷ ಕಳೆದ್ರೂ ನಷ್ಟ ಭರಿಸಲು ಸಾಧ್ಯವಿಲ್ಲ: ಗುಜರಿ ಅಂಗಡಿ ಮಾಲೀಕ
ಮಂಡ್ಯ: ನಾವು ಬಡವರು. ಬ್ಯಾಂಕ್ ಸಾಲ, ಬಡ್ಡಿಗೆ ಹಣ ಪಡೆದು ಕಟ್ಟಿದ ಅಂಗಡಿ ಇದು. ಒಂದು…
ನಾಗಮಂಗಲದ ಘಟನೆ ಕಿಡಿಗೇಡಿಗಳ ಕೆಲಸ, ಹೆಚ್‌ಡಿಕೆ ಕಡ್ಡಿ ಗೀರುವುದು ಬೇಡ: ಬಾಲಕೃಷ್ಣ
ಬೆಂಗಳೂರು: ಎಲ್ಲಾ ಧರ್ಮದಲ್ಲೂ ಕಿಡಿಗೇಡಿಗಳು ಇದ್ದಾರೆ. ನಾಗಮಂಗಲದ ಘಟನೆಗೆ (Nagamangala Violence) ಅಂತಹ ಕಿಡಿಗೇಡಿಗಳೇ ಕಾರಣ…
ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ
ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ (Pakistan)ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ…
ಸಿದ್ದರಾಮಯ್ಯ ಮುಸ್ಲಿಮರಿಗೆ ಫ್ರೀ ಪಾಸ್ ಕೊಟ್ಟಿದ್ದಾರೆ- ಸಿಎಂ ವಿರುದ್ಧ ಸೂಲಿಬೆಲೆ ಗರಂ
ಬೆಂಗಳೂರು: ಸಿದ್ದರಾಮಯ್ಯ (CM Siddaramaiah) ಮುಸ್ಲಿಮರಿಗೆ ಫ್ರೀ ಪಾಸ್ ಕೊಟ್ಟಿದ್ದಾರೆ. ನಾವು ಏನು ಮಾಡಿದರೂ ಕರ್ನಾಟಕದಲ್ಲಿ…
ನಮ್ಮ ಮಕ್ಳನ್ನು ಬಿಟ್ಬಿಡಿ – ನಾಗಮಂಗಲ ಪೊಲೀಸ್ ಠಾಣೆಯ ಮುಂದೆ ಮಹಿಳೆಯರ ಹೈಡ್ರಾಮಾ
ಮಂಡ್ಯ: ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದವರ ಕುಟುಂಬಸ್ಥರು…
ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
ಬೆಂಗಳೂರು: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕೇಂದ್ರ…
ತಪ್ಪಿತಸ್ಥರ ವಿರುದ್ಧ ಕ್ರಮ, ಬಂಧನ ಆಗುತ್ತೆ: ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ
ಮಂಡ್ಯ: ತಪ್ಪು ಮಾಡಿರುವವರ ವಿರುದ್ಧ ಕ್ರಮ ಆಗುತ್ತದೆ. ಪೊಲೀಸರು ಪ್ರಕರಣ ತನಿಖೆ ನಡೆಸಿ ಆರೋಪಿಗಳ ಬಂಧನ…
ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರೋದ್ರಿಂದ ಇಂಥ ಉದ್ಧಟತನ ಆಗ್ತಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಹೆಚ್‌ಡಿಕೆ ಬೇಸರ
ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ…
Nagamangala| ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ
- ಪೊಲೀಸ್ ಠಾಣೆ ಎದುರು ಹಿಂದೂಗಳ ಪ್ರತಿಭಟನೆ ಮಂಡ್ಯ: ಗಣಪತಿ ವಿಸರ್ಜನೆ (Ganesha Festival) ವೇಳೆ…