ಹಾರ್ಡ್ವೇರ್ ಅಂಗಡಿಯ ಹಿಂಬಾಗಿಲು ಮುರಿದು ಕಳ್ಳತನ- ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಮಂಡ್ಯ: ಹಾರ್ಡ್ವೇರ್ ಅಂಗಡಿಯ ಹಿಂಬಾಗಿಲು ಮುರಿದು ಒಳ್ಳನುಗ್ಗಿ ಇಬ್ಬರು ಕಳ್ಳರು ಹಣ ದೋಚಿರುವ ಘಟನೆ ಮಂಡ್ಯ…
ಎತ್ತಿನಗಾಡಿಗೆ ಮಿನಿ ಬಸ್ ಡಿಕ್ಕಿ- ಓರ್ವನಿಗೆ ಗಂಭೀರ ಗಾಯ, ಚಿಕಿತ್ಸೆ ಸಿಗದೆ ನರಳಾಡುತ್ತಿರುವ ಎತ್ತುಗಳು
ಮಂಡ್ಯ: ಎತ್ತಿನಗಾಡಿ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಎತ್ತುಗಳು ರಸ್ತೆಯಲ್ಲಿ ನರಳಾಡುತ್ತಿರುವ…
ಕಾಡುಹಂದಿ ತಪ್ಪಿಸಲು ಹೋಗಿ ಪಲ್ಟಿ ಹೊಡೆದ ಅಂಬುಲೆನ್ಸ್-ಇಬ್ಬರಿಗೆ ಗಾಯ
ಮಂಡ್ಯ: ಅಂಬುಲೆನ್ಸ್ ಪಲ್ಟಿ ಹೊಡೆದು ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ತಡರಾತ್ರಿ…
ಅಮೂಲ್ಯ-ಜಗದೀಶ್, ಹೆಚ್ಡಿಕೆ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಪೂಜೆ
ಮಂಡ್ಯ: ಚಿತ್ರ ನಟಿ ಅಮೂಲ್ಯ ತಮ್ಮ ಭಾವಿ ಪತಿಯೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ…
ನಕಲಿ ಪಾಸ್ಪೋರ್ಟ್ ಕೇಸ್: ಚೋಟಾ ರಾಜನ್ಗೆ 7ವರ್ಷ ಜೈಲು ಶಿಕ್ಷೆ
ನವದೆಹಲಿ: ನಕಲಿ ಪಾಸ್ಪೋರ್ಟ್ ಪ್ರಕರಣದ ಅಪರಾಧಿ ಭೂಗತ ಪಾತಕಿ 55 ವರ್ಷದ ರಾಜೇಂದ್ರ ಸಹದೇವ್ ನಿಖಲ್ಜೆ…
ಅಪ್ಪನ ಆಸೆಯಂತೆ ಕೃಷಿ ವಿವಿಯಲ್ಲಿ ಓದಿ 11 ಚಿನ್ನದ ಪದಕ ಪಡೆದ ರೈತನ ಮಗ
ಬೆಂಗಳೂರು: ಅಪ್ಪನ ಆಸೆಯಂತೆ ಕೃಷಿಯಲ್ಲಿ ಓದಿ ಚಿನ್ನದ ಪದಕ ಪಡೆದ್ರು. ಆದ್ರೆ ಈ ಸಾಧನೆಯನ್ನು ಕಣ್ತುಂಬಿಕೊಳ್ಳಬೇಕಿದ್ದ…
ಬಿಜೆಪಿ ಕಾರ್ಯಕರ್ತರಿಂದ ಸಿಎಂಗೆ ಕಪ್ಪು ಬಾವುಟ ಪ್ರದರ್ಶನ: ಓರ್ವ ಇನ್ಸ್ ಪೆಕ್ಟರ್ ಅಮಾನುತು
ಮಂಡ್ಯ: ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳ ಕಾರನ್ನು ತಡೆದು ಕಪ್ಪು ಬಾವುಟ ಪ್ರದರ್ಶನ…
ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೆ: ಸಿಎಂ ಸ್ಪಷ್ಟನೆ
ಶಿವಮೊಗ್ಗ: ಓರ್ವ ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೇನೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿವಿಧ…
ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು
ಮಂಡ್ಯ: ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ…
ಮಂಡ್ಯ ಎಸ್ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ
ಚಿಕ್ಕಮಗಳೂರು: ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿದ ಹಿನ್ನೆಲೆಯಲ್ಲಿ ಸಿಎಂ…