ಬೆಂಗ್ಳೂರಿಗರು ಭಾಗಿಯಾಗದ್ದಕ್ಕೆ ಆಕ್ರೋಶ- ಕಾವೇರಿ ನೀರು ಸರಬರಾಜು ಮಾಡೋ ಪಂಪ್ ಹೌಸ್‍ಗೆ ಮುತ್ತಿಗೆ
ಮಂಡ್ಯ: ಕಾವೇರಿ ಹೋರಾಟ ತೀವ್ರಗೊಂಡಿದೆ. ಈ ಹೋರಾಟದಲ್ಲಿ ಭಾಗಿಯಾಗದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿಗೆ ಕಾವೇರಿ ನೀರು…
ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು
ಮಂಡ್ಯ: ತಮಿಳುನಾಡಿಗೆ (Tamil Nadu) ನೀರು ಹರಿಸಬೇಕೆಂಬ ಸುಪ್ರೀಂ ಕೋರ್ಟ್ (Supreme Court) ಆದೇಶದ ಬೆನ್ನಲ್ಲೇ…
ಕಾವೇರಿ ಹೋರಾಟಕ್ಕೆ ನೇರವಾಗಿ ಇಳಿದ ನಟ ಅಭಿಷೇಕ್ ಅಂಬರೀಶ್
ಸ್ಯಾಂಡಲ್ ವುಡ್ ನಟ ನಟಿಯರು ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯ (Mandya) ಭಾಗದ ರೈತರ ಪರ…
ಸುಪ್ರೀಂ ತೀರ್ಪಿನಲ್ಲಿ ಕರ್ನಾಟಕಕ್ಕೆ ಹಿನ್ನಡೆ- KRS ಡ್ಯಾಂ ಬಳಿ ಬಿಗಿ ಭದ್ರತೆ
ಮಂಡ್ಯ: ಕಾವೇರಿ ನೀರು (Cauvery Water) ವಿಚಾರವಾಗಿ ಸುಪ್ರೀಂ ಕೋರ್ಟ್ (Supreme Court) ತೀರ್ಪು ಹಿನ್ನೆಲೆ…
ಮತ್ತೆ ತಮಿಳುನಾಡಿಗೆ ಹರಿದ ಕಾವೇರಿ – KRS, ಕಬಿನಿಯಿಂದ 3,000 ಕ್ಯೂಸೆಕ್‌ಗೂ ಅಧಿಕ ನೀರು ಬಿಡುಗಡೆ
ಮಂಡ್ಯ: CWMA ಆದೇಶದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ತಮಿಳುನಾಡಿಗೆ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ…
ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಮಾಜಿ ಸೈನಿಕ ಸಾವು, ನಾಲ್ವರಿಗೆ ಗಂಭೀರ ಗಾಯ
ಮಂಡ್ಯ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Expressway) ಭೀಕರ ಅಪಘಾತ ಸಂಭವಿಸಿದ ಪರಿಣಾಮ ಅಪಘಾತದಿಂದ ಸ್ಥಳದಲ್ಲಿ…
ಸೆ.21ರಂದು ಸುಪ್ರೀಂಗೆ ಕೆಆರ್‌ಎಸ್ ಚಿತ್ರಣ ಮನವರಿಕೆ ಮಾಡಿ – ಪ್ರತಿಭಟನಾಕಾರರ ಆಕ್ರೋಶ
ಮಂಡ್ಯ: ಕೆಆರ್‌ಎಸ್ (KRS) ಡ್ಯಾಂನಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದನ್ನು ಮುಂದಿನ…
ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ
ಮಂಡ್ಯ: ತೀವ್ರ ವಿರೋಧದ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೇಳಿದ ಹಾಗೆ ತಮಿಳುನಾಡಿಗೆ…
ಡಿಕೆ ಬ್ರದರ್ಸ್‌ಗೆ ಠಕ್ಕರ್ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?
ಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ದೋಸ್ತಿ ಬೆನ್ನಲ್ಲೇ ಲೋಕಸಭೆ ಚುನಾವಣೆಗೆ (Lok Sabha Election) ಸ್ಪರ್ಧೆ ಫೈಟ್‌ಗೆ…
ಸಂಸದೆ ಸುಮಲತಾ ಕಾಂಗ್ರೆಸ್‌ಗೆ ಬರಬಹುದು – ಸಚಿವ ಬೋಸರಾಜು ಹೊಸ ಬಾಂಬ್
ರಾಯಚೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ (BJP-JDS Alliance) ಚುನಾವಣಾ ಪೂರ್ವ ಮೈತ್ರಿ ಹಿನ್ನೆಲೆ ಸಂಸದೆ…
