Saturday, 23rd March 2019

1 month ago

ಮೈ ಮೇಲೆ ಜೀಪ್ ಹರಿದರು ಸಾವಿನಿಂದ ಪಾರಾದ ಅಮ್ಮ, ಮಗು

ಮಂಗಳೂರು: ಯುವಕನೊಬ್ಬನ ಅಚಾತುರ್ಯದಿಂದ ಜೀಪ್ ಅಡ್ಡಾದಿಡ್ಡಿ ಚಲಿಸಿ, ಸರಣಿ ಅಪಘಾತಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಜೀಪ್ ಚಾಲಕ ರಸ್ತೆ ಬದಿ ವಾಹನ ನಿಲ್ಲಿಸಿ, ಕೀ ಬಿಟ್ಟು ಹೋಗಿದ್ದೆ ಘಟನೆಗೆ ಪ್ರಮುಖ ಕಾರಣವಾಗಿದ್ದು, ಈ ವೇಳೆ ಸ್ಥಳದಲ್ಲಿ ಇದ್ದ ಯುವಕ ಕುತೂಹಲದಿಂದ ಜೀಪ್ ಸ್ಟಾರ್ಟ್ ಮಾಡಿದ್ದಾನೆ. ಆದರೆ ವಾಹನ ಗೇರ್ ನಲ್ಲೇ ಇದ್ದ ಪರಿಣಾಮ ಜೀಪು ಅಡ್ಡಾದಿಡ್ಡಿ ಚಲಿಸಿದೆ. ಎರಡು ಕಾರು, ನಾಲ್ಕು ಬೈಕಿಗೆ ಡಿಕ್ಕಿಯಾಗಿದ್ದ ಜೀಪು ಮಗು ಎತ್ತಿಕೊಂಡಿದ್ದ ಮಹಿಳೆಗೆ ಡಿಕ್ಕಿಯಾಗಿ ಬಳಿಕ […]

2 months ago

ಸಚಿವರಾದ್ರೂ ರಸ್ತೆಗಿಳಿದು ಟ್ರಾಫಿಕ್ ನಿರ್ವಹಣೆ ಕೆಲ್ಸ ಮಾಡಿದ್ರು

ಮಂಗಳೂರು: ಉನ್ನತ ಸ್ಥಾನದಲ್ಲಿದ್ದರು ಯಾವುದೇ ಬೇಸರವಿಲ್ಲದೆ ರಸ್ತೆ ಮಧ್ಯೆ ಟ್ರಾಫಿಕ್ ಪೋಲಿಸ್ ಜೊತೆ ಟ್ರಾಫಿಕ್ ಸೇವಕನಾಗಿ ನಿಂತ್ಕೊಂಡು ಸುಗಮವಾಗಿ ವಾಹನಗಳು ಸಂಚರಿಸುವಂತೆ ಸಚಿವರೊಬ್ಬರು ಕೆಲಸ ಮಾಡಿದ್ದಾರೆ. ಸಚಿವರಾದ ಮೇಲೆ ಝೀರೋ ಟ್ರಾಫಿಕ್‍ನಲ್ಲಿ ಓಡಾಡೋರನ್ನ ನೋಡಿದ್ದೀರಾ. ಆದ್ರೆ ಉನ್ನತ ಸ್ಥಾನದಲ್ಲಿದ್ದು, ಸಚಿವರಾಗಿದ್ದರೂ ಯಾವುದೇ ಮುಲಾಜಿಲ್ಲದೆ ಟ್ರಾಫಿಕ್ ಕೆಲಸ ಮಾಡೋದನ್ನ ನೀವು ನೋಡಿರಲ್ಲ. ಆದ್ರೆ ವಸತಿ ಹಾಗೂ ನಗರ...

ಮಂಗ್ಳೂರಿನಲ್ಲಿ ಬುಲೆಟ್ ಏರಿದ ನಾಗರಾಜ..!

4 months ago

ಮಂಗಳೂರು: ವ್ಯಕ್ತಿಯೊಬ್ಬ ತನ್ನ ಬುಲೆಟ್ ಬೈಕಿನಲ್ಲಿ ಸಂಚರಿಸುತ್ತಿದ್ದಾಗ ದಿಢೀರ್ ಆಗಿ ನಾಗರಹಾವು ಪ್ರತ್ಯಕ್ಷವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಮರಕಡ ಎಂಬಲ್ಲಿ ಈ ಘಟನೆ ನಡೆದಿದೆ. ಮರಕಡ ನಿವಾಸಿ ಬದ್ರುದ್ದೀನ್ ಎಂಬವರು ಬುಲೆಟ್ ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಈ...

ಮಾಜಿ ಪ್ರಧಾನಿಯಿಂದ ಆಸ್ಪತ್ರೆಯಲ್ಲಿಯೇ ಸ್ನೇಹಿತನ ಜೀವನ ಕಥನ ಬಿಡುಗಡೆ

4 months ago

ಮಂಗಳೂರು: ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯ ಅವಿಭಜಿತ ಜನತಾದಳ ಮುಖಂಡರಾಗಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕದ್ರಿ ಎಂ.ಸಂಜೀವ ಅವರ ಜೀವನ ಕಥನವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ರಾತ್ರಿ...

ವಿಷ ಸೇವಿಸಿದ್ದ ಬಿ.ಕಾಂ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವು

4 months ago

ಮಂಗಳೂರು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕಾವ್ಯಾ (20) ಮೃತ ವಿದ್ಯಾರ್ಥಿನಿ. ಈಕೆ ಪುಂಜಾಲಕಟ್ಟೆ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ಎರಡು ದಿನಗಳ ಹಿಂದೆ ಕಾವ್ಯಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಆಕೆಯನ್ನು...

ವಿಧಾನ ಪರಿಷತ್ ಸದಸ್ಯನ ಪುತ್ರಿ ಮದ್ವೆಯಲ್ಲಿ ಎಚ್‍ಎಚ್‍ಡಿ ಕುಟುಂಬ

4 months ago

ಮಂಗಳೂರು: ಉದ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಪುತ್ರಿಯ ಮದುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ಮಂಗಳೂರು ನಗರ ಹೊರವಲಯದ ಉಳ್ಳಾಲದ ಸಮುದ್ರ ದಂಡೆಯಲ್ಲಿ ಫಾರೂಕ್ ಕಟ್ಟಿಸಿರುವ ನೂತನ ರೆಸಾರ್ಟ್ ಸ್ಯಾಂಡ್ ಬೀಚ್ ನಲ್ಲಿ ಮದುವೆ ಕಾರ್ಯ...

ದೇಶದ ಆರ್ಥಿಕತೆ ಉತ್ತಮಗೊಂಡಿದ್ದರಿಂದ ಕಾಂಗ್ರೆಸ್ಸಿಗೆ ಹತಾಶೆ: ಸಿಟಿ ರವಿ

4 months ago

ಮಂಗಳೂರು: ದೇಶದ ಆರ್ಥಿಕತೆ ಉತ್ತಮಗೊಂಡಿದ್ದರಿಂದ ಕಾಂಗ್ರೆಸ್ ಹತಾಶೆ ವ್ಯಕ್ತಪಡಿಸುತ್ತಿದೆ ಎಂದು ಬಿಜೆಪಿ ಶಾಸಕ ಸಿಟಿ ರವಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಆರ್ಥಿಕತೆ ಉತ್ತಮಗೊಂಡಿದೆ. ಬಿಜೆಪಿಯ ಈ ಸಾಧನೆಯನ್ನು ಸಹಿಸಲು...

ಏರ್ ಪೋರ್ಟ್ ಪಾರ್ಕಿಂಗ್‍ನಲ್ಲಿ ಕಾರು ಚಾಲಕರ ಮಧ್ಯೆ ಮಾರಾಮಾರಿ- ಓಲಾ ಕ್ಯಾಬ್ ಜಖಂ

4 months ago

ಮಂಗಳೂರು: ನಗರ ಏರ್ ಪೋರ್ಟ್ ಪಾರ್ಕಿಂಗ್‍ನಲ್ಲಿ ಕ್ಷುಲ್ಲಕ ಕಾರಣಕ್ಕೆ ಓಲಾ ಕ್ಯಾಬ್ ಹಾಗೂ ಸ್ಥಳೀಯ ಕಾರು ಚಾಲಕರ ಮಧ್ಯೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಓಲಾ ಕ್ಯಾಬ್ ಒಂದನ್ನು ಕಲ್ಲು ತೂರಿ ಜಖಂ ಗೊಳಿಸಲಾಗಿದೆ. ಪ್ರಯಾಣಿಕರನ್ನು ಕರೆದೊಯ್ದಿದ್ದ ಓಲಾ ಕ್ಯಾಬ್ ಚಾಲಕ ತನ್ನ...