ಮಂಗಳೂರು ಪೊಲೀಸರಿಂದ ಓಮನ್ ದೇಶದ ಡ್ರಗ್ಸ್ ಪೆಡ್ಲರ್ ಬಂಧನ
ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಸಿಂಥೆಟಿಕ್ ಡ್ರಗ್ ಮಾಫಿಯಾ ಹೆಚ್ಚಾಗಿದ್ದು, ಇಂದು ಮಂಗಳೂರು ಪೊಲೀಸರು ಡ್ರಗ್ ಪೆಡ್ಲರ್ಸ್‍ಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್ ಒಂದು ವಾರ ಸೀಲ್‍ಡೌನ್
ಮಂಗಳೂರು: ಕೊರೊನಾ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್‍ನ್ನು…
ಸುಳ್ಯ ವೆಂಕಟರಮಣ ದೇವಸ್ಥಾನದಲ್ಲಿ ಸೇವಾಂಜಲಿ ಆಶ್ರಯಹಸ್ತ ಕಿಟ್ ವಿತರಣೆ
ಮಂಗಳೂರು: ಅರ್ಹ ಫಲಾನುಭವಿಗಳಿಗೆ ಅಗತ್ಯವಸ್ತುಗಳನ್ನು ಒಳಗೊಂಡ ಸೇವಾಂಜಲಿ-ಆಶ್ರಯಹಸ್ತ ಕಿಟ್ ಅನ್ನು ವಿತರಿಸಲಾಗುತ್ತಿದ್ದು, ಸುಳ್ಯ ಶ್ರೀ ವೆಂಕಟರಮಣ…
ಮಂಗಳೂರಿನ ಮಂಗಳಮುಖಿಯರಿಗೆ ಸೇವಾಂಜಲಿ-ಆಶ್ರಯ ಹಸ್ತ ಕಿಟ್
ಮಂಗಳೂರು: ಆಶ್ರಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ 115 ಮಂಗಳಮುಖಿಯರಿಗೆ ಮಂಗಳೂರಿನ…
ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ಮಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ ಬಳಿಕ ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ದಕ್ಷಿಣ…
ಮಂಗಳೂರಲ್ಲಿ 16.80 ಲಕ್ಷದ ಸ್ಟಾಂಪ್ ಡ್ರಗ್ಸ್ ವಶ- ಕಿಂಗ್ ಪಿನ್ ಬಂಧನ
- ಶಿವನ ಚಿತ್ರವಿರುವ ಎಲ್‍ಎಸ್‍ಡಿ ಸ್ಟಾಂಪ್ ಡ್ರಗ್ಸ್ ಪತ್ತೆ ಮಂಗಳೂರು: ನಗರದ ಸಿಸಿಬಿ ಪೊಲೀಸರು ಭರ್ಜರಿ…
ಕೊರೊನಾ ತಗುಲಿದ ಸುತ್ತಲಿನ 50 ಮನೆಗಳ ಎಲ್ಲರಿಗೂ ಟೆಸ್ಟ್: ದಕ್ಷಿಣ ಕನ್ನಡ ಡಿಸಿ
- ಟೆಸ್ಟಿಂಗ್ ಹೆಚ್ಚಿಸಿ, ಪಾಸಿಟಿವಿಟಿ ರೇಟ್ ತಗ್ಗಿಸಲು ಪ್ಲಾನ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ…
ಇನ್ನೂ ಎಚ್ಚೆತ್ತುಕೊಳ್ಳದ ದಕ್ಷಿಣ ಕನ್ನಡದ ಜನ- ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಬೇಕಾಬಿಟ್ಟಿ ಓಡಾಟ
ಮಂಗಳೂರು: ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮುಂದುವರೆಸಿದ್ದು, ದಿನೇ ದಿನೇ ಪಾಸಿಟಿವಿಟಿ ರೇಟ್…
ದ.ಕ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ ಎನ್‌ಆರ್‌ಐಗಳಿಗೆ ಲಸಿಕೆ ನೀಡಲು ಡಿಸಿ ಆದೇಶ
ಮಂಗಳೂರು: ಮೇ 30 ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ…
ಮಂಗಳೂರಿನ ಭಗಿನಿ ಸಮಾಜದ ಮಕ್ಕಳಿಗೆ ಶಾಲಾ ಸಾಮಗ್ರಿ, ಫುಡ್ ಕಿಟ್ ವಿತರಣೆ
ಮಂಗಳೂರು: ಮೈಸೂರಿನ ಸಮಾಜ ಸೇವಕ ಶೋಯೆಬ್ ಮೊಹಮ್ಮದ್ ಅವರು ಮಂಗಳೂರಿನ ಭಗಿನಿ ಸಮಾಜದ ಮಕ್ಕಳಿಗೆ ಶಾಲಾ…
