ಬಾಯಲ್ಲಿ ನೀರು ಬರಿಸುವ ‘ಮಾವಿನಕಾಯಿ ಸಿಹಿ ಪಚಡಿ’ ಮಾಡಿ ಸವಿಯಿರಿ
ಮಾವಿನಕಾಯಿ ಹೆಸರು ಹೇಳಿದ್ರೆ ಬಾಯಲ್ಲಿ ನೀರು ಬರುತ್ತೆ. ಮಾವಿನಿಂದ ಮಾಡುವ ಎಲ್ಲ ತಿನಿಸು, ಜ್ಯೂಸ್ ಎಂದರೆ…
ಶಾಲೆಯಲ್ಲಿ ಮಾವಿನ ಗೊರಟೆ ಎಸೆದಿದ್ದಕ್ಕಾಗಿ ಬಾಲಕನಿಗೆ ಚೂರಿ ಇರಿದ ಸಹಪಾಠಿ
ಚೆನ್ನೈ: ಮಾವಿನ ಗೊರಟೆಯನ್ನು ಶಾಲೆಯಲ್ಲಿ ಎಸೆದಿದ್ದರಿಂದ ಸಿಟ್ಟಿಗೆದ್ದ ಆತನ ಸಹಪಾಠಿಯೇ ಚಾಕುವಿನಿಂದ ಬಾಲಕನನ್ನು ಇರಿದ ಘಟನೆ…
ರುಚಿಯಾದ ‘ಮ್ಯಾಂಗೋ ಲಸ್ಸಿ’ ಟ್ರೈ ಮಾಡಿ
ಇದು ಹಣ್ಣುಗಳ ರಾಜ ಮಾವಿನಹಣ್ಣಿನ ಕಾಲ. ಕಿರಿಯರಿಂದ ಹಿರಿಯರವರೆಗೂ ಮಾವು ಕಂಡರೆ ಎಲ್ಲರಿಗೂ ಇಷ್ಟ. ಮಾವಿನಿಂದ…
ಮಾವಿನ ಹಣ್ಣು ಎಂದರೆ ಇಷ್ಟಾನಾ- ಅದರ ಪ್ರಯೋಜನಗಳ ಬಗ್ಗೆ ತಿಳಿದಿದ್ಯಾ?
ಮಾವು ಎಂದರೆ ಭಾರತೀಯರಿಗಂತೂ ಇಷ್ಟವಾದ ಹಣ್ಣು. ಇದು ಹಣ್ಣುಗಳ ರಾಜ ಎಂದೇ ಪ್ರಸಿದ್ಧಿ ಪಡೆದಿದೆ. ತಿನ್ನಲು…
ಮಳೆಯಬ್ಬರಕ್ಕೆ ಮಾವು ಸೇರಿದಂತೆ ವಿವಿಧ ಬೆಳೆಗಳು ನಾಶ
ಕೋಲಾರ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾವು…
ಹಣ್ಣುಗಳ ರಾಜನಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್- ಈ ಬಾರಿ ಮಾವಿಗೆ ದುಪ್ಪಟ್ಟು ಬೆಲೆ
ಬೆಂಗಳೂರು: ಬೇಸಿಗೆ ಬಂದರೆ ಸಾಕು ಮಾವುಗಳದೇ ಸಾಮ್ರಾಜ್ಯ. ಮ್ಯಾಂಗೋ ಕೊಳ್ಳದವರೇ ಇಲ್ಲ. ಮಾವಿನ ಹಣ್ಣಿನ ರುಚಿ…
ಮುಸ್ಲಿಮರ ಬಳಿ ಮಾವಿನ ಹಣ್ಣು ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ರಾಷ್ಟ್ರ ದ್ರೋಹ ಬೇರಿಲ್ಲ: ಎಚ್‍ಡಿಕೆ
ಬೆಂಗಳೂರು: ಮುಸ್ಲಿಮರಿಂದ, ಹಿಂದೂಗಳು ಮಾವು ಖರೀದಿ ಮಾಡಬಾರದು ಎಂದು ಹಿಂದೂಪರ ಸಂಘಟನೆಗಳು ಸೃಷ್ಟಿಸಿರುವ ವಿವಾದದ ಬಗ್ಗೆ…
ಈ ಬಾರಿ ಮಾವಿನ ಹಣ್ಣು ಸವಿಯೋಕೆ ತುಸು ಕಾಯ್ಬೇಕು- ಅಕಾಲಿಕ ಮಳೆಗೆ ಬಾರದ ಫಸಲು, ಬೆಲೆ ಗಗನಕ್ಕೆ
ಬೆಂಗಳೂರು: ಮಾವು ಹೆಸರು ಕೇಳಿದ್ರೇ ಸಾಕು ಎಂಥವರ ಬಾಯಲ್ಲೂ ನೀರು ಬರುತ್ತೆ. ಯಾವಾಗ ಬೇಸಿಗೆ ಬರುತ್ತೋ…
ಮಾವು ಬೆಳೆಗಾರರಿಗೆ ಸಿಹಿ ಸುದ್ದಿ – ಶೀಘ್ರವೇ ಭಾರತದ ಮಾವು ಅಮೆರಿಕಾಗೆ ರಫ್ತು
ನವದೆಹಲಿ: ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಾವು ಮತ್ತು…
ಮೋದಿ, ದೀದಿಗೆ 2,600 ಕೆ.ಜಿ ಮಾವಿನ ಹಣ್ಣು ಕಳುಹಿಸಿದ ಬಾಂಗ್ಲಾ ಪ್ರಧಾನಿ
ಢಾಕಾ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಾಂಗ್ಲಾದೇಶದ ಪ್ರಧಾನಿ…