Friday, 19th July 2019

Recent News

11 months ago

ನಾಲ್ಕನೇ ಬಾರಿ ಭರ್ತಿಯಾದ ಶಿವಮೊಗ್ಗದ ಮಾಣಿ ಜಲಾಶಯ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ ಮಾಣಿ ಡ್ಯಾಂ ನಾಲ್ಕನೇ ಬಾರಿ ಭರ್ತಿಯಾಗಿದೆ. ಡ್ಯಾಂನ ಮೂರು ಗೇಟ್ ತೆರೆದು 1,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ವರಾಹಿ ನದಿಗೆ 1988ರಲ್ಲಿ ನಿರ್ಮಾಣವಾದ ಈ ಡ್ಯಾಂ ಇದಕ್ಕೂ ಮುಂಚೆ 1994, 2006 ಹಾಗೂ 2007ರಲ್ಲಿ ಭರ್ತಿಯಾಗಿತ್ತು. ಇದೀಗ ಹನ್ನೆರಡು ವರ್ಷಗಳ ನಂತರ ಮತ್ತೊಮ್ಮೆ ಭರ್ತಿಯಾಗಿದೆ. ಕೆಪಿಸಿ ಅಸ್ತಿತ್ವಕ್ಕೆ ಬಂದ ಮೇಲೆ ನಿರ್ಮಾಣಗೊಂಡ ಮೊದಲ ಅಣೆಕಟ್ಟು ಇದಾಗಿದ್ದು, 31 ಟಿಎಂಸಿ ಸಾಮರ್ಥ್ಯದ ಈ ಅಣೆಕಟ್ಟು ವಿಶಿಷ್ಟ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ. ಇಲ್ಲಿರುವ […]

2 years ago

ಅಕ್ರಮ ಕಲ್ಲು ಗಣಿಗಾರಿಕೆ- ಸಂಕಷ್ಟದಲ್ಲಿ ಮಾಣಿ ಆಣೆಕಟ್ಟು

ಶಿವಮೊಗ್ಗ: ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿರುವ ಮಾಣಿ ಡ್ಯಾಂನ ಕಣ್ಣಳತೆ ದೂರದಲ್ಲಿ ಮತ್ತೆ ಡೈನಮೈಟ್ಗಳ ಸ್ಫೋಟ ಕೇಳಿ ಬರುತ್ತಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾ ಮತ್ತೊಮ್ಮೆ ತಲೆ ಎತ್ತಿ ನಿಂತಿದೆ. ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ 52ಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿ ವರಾಹಿ ನದಿ ದಂಡೆಯಲ್ಲೇ ನಡೆಯುತ್ತಿರುವ...