ಮಡಿಲಲ್ಲಿ ತಂಗಿಯನ್ನುಟ್ಟುಕೊಂಡು ತರಗತಿಗೆ ಹಾಜರಾಗಿದ್ದ ಬಾಲಕಿಗೆ ಬೋರ್ಡಿಂಗ್ ಸ್ಕೂಲ್‍ನಲ್ಲಿ ಫ್ರೀ ಸೀಟ್
ಇಂಫಾಲ್: ಎರಡು ವರ್ಷದ ಸಹೋದರಿಯನ್ನು ಮಡಿಲಲ್ಲಿಟ್ಟುಕೊಂಡು ತರಗತಿಗೆ ಹಾಜರಾಗಿದ್ದ ಮಣಿಪುರದ 10 ವರ್ಷದ ಬಾಲಕಿಯ ಫೋಟೋ…
ಇನ್ಮುಂದೆ ಮಣಿಪುರದ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನವಷ್ಟೇ ಕೆಲಸ
ಇಂಫಾಲ್: ಮಣಿಪುರದ ಸರ್ಕಾರಿ ಕಚೇರಿಗಳಿಗೆ ವಾರದ ಐದು ದಿನಗಳು ಮಾತ್ರ ಕೆಲಸ ದಿನವಾಗಿ ಘೋಷಿಸಿದ್ದು, ಇದರ…
ಎರಡನೇ ಅವಧಿಗೂ ಬಿರೇನ್ ಸಿಂಗ್ ಮಣಿಪುರಕ್ಕೆ ಸಿಎಂ
ಇಂಫಾಲ: ಮಣಿಪುರದಲ್ಲಿ ಎರಡನೇ ಬಾರಿಗೆ ಬಿಜೆಪಿ ನಾಯಕ ಎನ್ ಬಿರೇನ್ ಸಿಂಗ್‌ರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.…
ಪರೀಕ್ಷಾ ಸಮಯದಲ್ಲೇ ಉಪಚುನಾವಣೆ ಯಾಕೆ – ಆಯೋಗದ ವಿರುದ್ಧ ಮಮತಾ ಕಿಡಿ
ಕೊಲ್ಕತ್ತಾ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಿರುವ…
ಚುನಾವಣೆಯಲ್ಲಿ ಸೋಲು- ಪಂಜಾಬ್, ಮಣಿಪುರ ಸಿಎಂ ರಾಜೀನಾಮೆ
ಚಂಡೀಗಢ: ಪಂಜಾಬ್‍ನಲ್ಲಿ ಹೀನಾಯ ಸೋಲನುಭವಿಸಿದ ಕಾರಣ ಚರಣ್‍ಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ…
ಮಣಿಪುರದ ಮುಂದಿನ ಸಿಎಂ ಯಾರೆಂದು ಹೈಕಮಾಂಡ್ ನಿರ್ಧರಿಸುತ್ತೆ: ಶಾರದಾ ದೇವಿ
ಇಂಫಾಲ್: ಮಣಿಪುರದ ಮುಂದಿನ ಮುಖ್ಯಮಂತ್ರಿಯನ್ನು ಬಿಜೆಪಿ ಸಂಸದೀಯ ಮಂಡಳಿ ಮತ್ತು ರಾಜ್ಯ ಘಟಕವು ಒಂದಾಗಿ ನಿರ್ಧರಿಸುತ್ತದೆ…
ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ
ನವದೆಹಲಿ: ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದರಿಂದ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ…
ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ, ಅಜೆಂಡಾ ಮುಖ್ಯ: ಕರ್ನಾಟಕದ ಮೇಲೆ ಪರಿಣಾಮ ಏನು?
ಬೆಂಗಳೂರು: ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ. ಅಜೆಂಡಾ ಮುಖ್ಯ ಎನ್ನುವುದು ಈ ಚುನಾವಣೆಯಲ್ಲಿ ದೃಢಪಟ್ಟಿದೆ. ಹೀಗಾಗಿ…
ಪಂಚರಾಜ್ಯ ಚುನಾವಣೆ: ಯೋಗಿ, ಅಖಿಲೇಶ್ ಮುನ್ನಡೆ- ಗೋವಾ, ಪಂಜಾಬ್ ಸಿಎಂ ಹಿನ್ನಡೆ
ನವದೆಹಲಿ: ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ ವಿಧಾನಸಭಾ ಚುನಾವಣೆಯ ಮತ…
ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ, ಪಂಜಾಬ್‌ನಲ್ಲಿ ಆಪ್ – ಯಾವ ಸಮೀಕ್ಷೆ ಏನು ಹೇಳಿವೆ?
ನವದೆಹಲಿ: ಪಂಚರಾಜ್ಯಗಳ ಚುನಾವಣೆ ಮುಕ್ತಾಯಗೊಂಡಿದ್ದು ಉತ್ತರ ಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿ ಅಧಿಕಾರಕ್ಕೆ ಏರಲಿದೆ ಎಂದು…