Monday, 24th February 2020

Recent News

9 months ago

ಈ ವಾರ ಬಿಚ್ಚಿಕೊಳ್ಳಲಿದೆ ವೀಕೆಂಡ್ ವೈಚಿತ್ರ್ಯ!

ಅನಂತ್ ನಾಗ್ ಯಾವ ಚಿತ್ರದಲ್ಲಿಯೇ ಆದರೂ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆಂದರೇನೇ ಅದರೆಡೆಗೆ ಜನ ಆಕರ್ಷಿತರಾಗುತ್ತಾರೆ. ಹಾಗಿರೋವಾಗ ಅವರು ಪ್ರಧಾನ ಪಾತ್ರ ನಿರ್ವಹಿಸಿದ್ದಾರೆಂದರೆ ಕುತೂಹಲ ಹುಟ್ಟದಿರಲು ಸಾಧ್ಯವೇ ಇಲ್ಲ. ಇಂಥಾದ್ದೊಂದು ಕಾರಣದಿಂದಲೇ ಎಲ್ಲ ಪ್ರೇಕ್ಷಕರನ್ನೂ ಸೆಳೆದುಕೊಂಡಿರೋ ಚಿತ್ರ ವೀಕೆಂಡ್. ಇದೀಗ ಇದು ಬಿಡುಗಡೆಯಾಗೋ ದಿನಾಂಕ ಫಿಕ್ಸಾಗಿದೆ. ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರ ಈ ವಾರವೇ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ಡಿ ನಿರ್ಮಾಣ ಮಾಡಿರೋ ವೀಕೆಂಡ್ ಚಿತ್ರ ಈಗಾಗಲೇ ಭರ್ಜರಿಯಾಗಿ ಸೌಂಡ್ ಮಾಡಿದೆ. […]

9 months ago

ವೀಕೆಂಡ್ ಬಗ್ಗೆ ಅನಂತ್ ನಾಗ್ ಹೇಳಿದ್ದೇನು?

ಹಿರಿಯ ನಟ ಅನಂತ್ ನಾಗ್ ಒಂದು ಸಿನಿಮಾವನ್ನು ಒಪ್ಪಿಕೊಳ್ಳಲು ಅನುಸರಿಸೋ ರೀತಿ ರಿವಾಜುಗಳ ಬಗ್ಗೆ ಚಿತ್ರರಂಗದ ಮಂದಿಗೆ ಸ್ಪಷ್ಟವಾದ ಅಂದಾಜಿರುತ್ತದೆ. ತಮ್ಮ ಪಾತ್ರ ಮಾತ್ರವಲ್ಲ, ಇಡೀ ಕಥೆಯ ಇಂಚಿಂಚನ್ನೂ ಅಳೆದೂ ತೂಗಿದ ನಂತರವಷ್ಟೇ ಅವರು ಒಪ್ಪಿಗೆ ಸೂಚಿಸುತ್ತಾರೆ. ಆದರೆ ಅದು ತುಂಬಾ ಕಷ್ಟದ ಕೆಲಸ. ಅಂಥಾದ್ದರಲ್ಲಿ ಸ್ಕ್ರಿಪ್ಟ್ ನೋಡಿಯೇ ಅನಂತ್ ನಾಗ್ ಮೆಚ್ಚಿಕೊಳ್ಳುತ್ತಾರೆಂದರೆ ಅದು ಯಾವ...