Monday, 19th August 2019

Recent News

5 months ago

ದೇಶ ಕಂಡ ಅತ್ಯುತ್ತಮ ರಕ್ಷಣಾ ಸಚಿವ, ಗೋವಾ ಸಿಎಂ ಪಂಚಭೂತಗಳಲ್ಲಿ ಲೀನ

– ಸಹೋದ್ಯೋಗಿಯನ್ನ ಕಳೆದುಕೊಂಡು ಕಣ್ಣೀರಿಟ್ಟ  ಸ್ಮೃತಿ ಇರಾನಿ ಪಣಜಿ: ತೀವ್ರ ಅನಾರೋಗ್ಯ ಕಾರಣ ಇಹಲೋಕ ತ್ಯಜಿಸಿದ ಸರಳ ಮತ್ತು ಸಜ್ಜನ ರಾಜಕಾರಣಿ, ದೇಶಕಂಡ ಅತ್ಯುತ್ತಮ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ (63) ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಪಣಜಿಯ ಮಿರಮಾರ್ ಬೀಚ್‍ನಲ್ಲಿ ಪರಿಕ್ಕರ್ ಮಕ್ಕಳಾದ ಉತ್ಪಲ್ ಮತ್ತು ಅಭಿಜಿತ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಮನೋರ್ ಪರಿಕ್ಕರ್ ಅಂತ್ಯಕ್ರಿಯೆಗೆ ನಡೆಯಿತು. ಇದಕ್ಕೂ ಮುನ್ನ ಪರಿಕ್ಕರ್ ಅವರ ಮೃತದೇಹವನ್ನು ಕಲಾ ಅಕಾಡೆಮಿಯಿಂದ ಎಸ್‍ಎಜಿ ಮೈದಾನದವರೆಗೆ ಅಂತಿಮ ಯಾತ್ರೆಯಲ್ಲಿ ತರಲಾಯಿತು. ಈ […]

2 years ago

ಗೋವಾದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಬ್ಯಾನ್!

ಪಣಜಿ: ಗೋವಾಕ್ಕೆ ನೀವು ಮುಂದೆ ಹೋಗ್ತೀರಾ. ಹಾಗಾದ್ರೆ ಹುಷಾರಾಗಿರಿ. ಹೌದು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ನಿಷೇಧಿಸಲು ಗೋವಾ ಸರ್ಕಾರ ಮುಂದಾಗಿದೆ. ಕೆಲವರು ರಸ್ತೆ ಮಾರ್ಗದಲ್ಲಿ ಕುಡಿಯುತ್ತಾ ಕುಳಿತಿರುತ್ತಾರೆ ಜೊತೆಗೆ ಕುಡಿದ ನಂತರ ಬಾಟಲ್‍ಗಳನ್ನು ರಸ್ತೆಯಲ್ಲಿಯೇ ಬಿಸಾಡುತ್ತಾರೆ. ಇದರಿಂದ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಈ ಸಮಸ್ಯೆ ನಿವಾರಣೆಗಾಗಿ ಸಭೆ ಕರೆದು ಅಧಿಕೃತ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದು ಗೋವಾ...