Recent News

7 months ago

ಪಣಜಿ ಉಪ ಚುನಾವಣೆ: ಮನೋಹರ್ ಪರಿಕ್ಕರ್ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್

ಪಣಜಿ: ಗೋವಾ ರಾಜ್ಯದ ಪಣಜಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಭಾನುವಾರ ಸಂಜೆ ಬಿಜೆಪಿ ಘೋಷಣೆ ಮಾಡಿದೆ. ಆದರೆ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಪರಿಕ್ಕರ್ ಅವರಿಗೆ ಟಿಕೆಟ್ ತಪ್ಪಿದೆ. ಸಿದ್ಧಾರ್ಥ್ ಕುಂಕಲೇನಕರ್ ಅವರಿಗೆ ಪಣಜಿ ಉಪ ಚುನಾವಣೆಯ ಟಿಕೆಟ್ ನೀಡಲಾಗಿದೆ. ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕರ್ನಾಟಕದ ಚಿಂಚೋಳಿ ಕ್ಷೇತ್ರದ ಅಭ್ಯರ್ಥಿ ಅವಿನಾಶ್ ಜಾಧವ್ ಹಾಗೂ ಕುಂದಗೋಳದ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ನಿಧನದಿಂದ […]

9 months ago

ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಪದಗ್ರಹಣ

– ಪರಿಕ್ಕರ್ ಅಂತ್ಯಕ್ರಿಯೆ ಬೆನ್ನಲ್ಲೆ ಸರ್ಕಾರ ರಚನೆ – ರಾತ್ರೋರಾತ್ರಿ ಮುಗಿದೇ ಹೋಯ್ತು ಕಾರ್ಯಕ್ರಮ ಪಣಜಿ: ಗೋವಾ ನೂತನ ಸಿಎಂ ಆಗಿ ಪ್ರಮೋದ್ ಸಾವಂತ್ ರಾತ್ರೋರಾತ್ರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಮಹಾರಾಷ್ಟ್ರವಾದಿ ಗೋಮಂತಕ್ ಪಾರ್ಟಿ (ಎಂಜಿಪಿ)ಯ ಸುದೀನ್ ದಾವಲೀಕರ್ ಮತ್ತು ಗೋವಾ ಫಾವರ್ಡ್ ಪಾರ್ಟಿ (ಜಿಎಫ್‍ಪಿ)ಯ ವಿಜಯ್ ಸರ್ದೇಸಾಯಿ ಕೂಡಾ ಪ್ರಮಾಣ ವಚನ ಸ್ವೀಕರಿಸಿದರು....

ಇಂದು ಗೋವಾ ಸಿಎಂ ಪರಿಕ್ಕರ್ ಅಂತ್ಯಕ್ರಿಯೆ – ಪ್ರಧಾನಿ ಮೋದಿ ಭಾಗಿ, ಬಿಜೆಪಿ ಟಿಕೆಟ್ ಹಂಚಿಕೆ ಸಭೆ ರದ್ದು

9 months ago

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಪಣಜಿಯಲ್ಲಿರುವ ಮಗನ ನಿವಾಸದಲ್ಲಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಸಂಜೆ 5 ಗಂಟೆಗೆ ಬೀಚ್‍ಬಳಿಯ ಮಿರಾಮರ್‍ನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ...

ಲೋಕಸಭೆಯಲ್ಲಿ ಪರಿಕ್ಕರ್ ಆಡಿಯೋ ಗದ್ದಲ-ಮೋದಿ ಸರ್ಕಾರವನ್ನ ಬೆನ್ನತ್ತಿದ್ದ ರಫೇಲ್ ಹಗರಣ!

11 months ago

-ಕಾಂಗ್ರೆಸ್ ಕೈಯಲ್ಲಿ ಹೊಸ ಅಸ್ತ್ರ! ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನ ರಫೇಲ್ ಹಗರಣ ಭೂತ ಬೆನ್ನತ್ತಿದ್ದಂತೆ ಕಾಣುತ್ತಿದೆ. ಗೋವಾ ಸಿಎಂ ಮನೋಹರ್ ತಮ್ಮ ಸಂಪುಟದ ಸಹೋದ್ಯೋಗಿ ವಿಶ್ವಜಿತ್ ರಾಣೆ ಜೊತೆ ಆಡಿದ್ದಾರೆ ಎನ್ನಲಾದ ಮಾತುಗಳು ಕಾಂಗ್ರೆಸ್ ದೊಡ್ಡ ಅಸ್ತ್ರವನ್ನೇ ಒದಗಿಸಿವೆ....

ಗೋವಾ ಸಿಎಂ ಸ್ಥಾನವನ್ನು ಬಿಟ್ಟುಕೊಡಲಿದ್ದಾರಾ ಮನೋಹರ್ ಪರಿಕ್ಕರ್?

1 year ago

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಳೆದ 7 ತಿಂಗಳಿನಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತನ್ನ ಮುಖ್ಯಮಂತ್ರಿ ಸ್ಥಾನವನ್ನು ತಾತ್ಕಾಲಿಕವಾಗಿ ಬೇರೆಯವರಿಗೆ ಬಿಟ್ಟುಕೊಡುವುದರ ಕುರಿತು ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ. ಹಲವು ವಾರಗಳ ಚಿಕಿತ್ಸೆ...

ಹುಡುಗಿಯರೂ ಬಿಯರ್ ಕುಡಿಯಲು ಶುರು ಮಾಡಿದ್ದಾರೆ, ನನಗೀಗ ಆತಂಕವಾಗ್ತಿದೆ- ಮನೋಹರ್ ಪರಿಕ್ಕರ್

2 years ago

ಪಣಜಿ: ಹುಡುಗಿಯರೂ ಮದ್ಯಪಾನ ಮಾಡಲು ಶುರು ಮಾಡಿರೋದ್ರಿಂದ ಆತಂಕ ಶುರುವಾಗಿದೆ ಎಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ನನಗೀಗ ಭಯ ಶುರುವಾಗಿದೆ. ಯಾಕಂದ್ರೆ ಹುಡುಗಿಯರೂ ಕೂಡ ಬಿಯರ್ ಕುಡಿಯಲು ಶುರು ಮಾಡಿದ್ದಾರೆ. ಸಹಿಷ್ಣುತೆಯ ಎಲ್ಲೆ ಮೀರ್ತಿದೆ ಎಂದು ಪರಿಕ್ಕರ್ ಹೇಳಿದ್ದಾರೆ....

ಮಹದಾಯಿಗಾಗಿ ಒಂದಾಗಿದೆ ಉತ್ತರ ಕರ್ನಾಟಕ ಜನತೆ- ಹುಬ್ಬಳ್ಳಿ, ಧಾರವಾಡ ಸಂಪೂರ್ಣ ಬಂದ್

2 years ago

ಧಾರವಾಡ: ಮಹದಾಯಿಗಾಗಿ ಉತ್ತರ ಕರ್ನಾಟಕದ ಜನತೆ ಒಂದಾಗಿದ್ದು, ಹುಬ್ಬಳ್ಳಿ, ಧಾರವಾಡ, ಗದಗ ಸಂಪೂರ್ಣ ಬಂದ್ ಆಗಿದೆ. ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಬಸ್ ಸಂಚಾರ ಸಂಪೂರ್ಣ ರದ್ದಾಗಿದೆ. ಕೇಂದ್ರ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದು, ಜನಸಾಮನ್ಯರು ಬಸ್‍ಗಳಿಲ್ಲದೆ ಪರದಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರವೀಣ್...

ಮಹದಾಯಿ ನದಿ ಮೇಲೆ 3 ರಾಜ್ಯದ ಹಕ್ಕಿದೆ, ಬೇರೆ ನದಿಪಾತ್ರಕ್ಕೆ ನೀರು ಹರಿಸಲು ಸಾಧ್ಯವಿಲ್ಲ: ಮನೋಹರ್ ಪರಿಕ್ಕರ್

2 years ago

ಬೆಂಗಳೂರು: ಮಹದಾಯಿ ಯೋಜನೆಗೆ ಅವಕಾಶ ಇಲ್ಲ. ಮಹಾರಾಷ್ಟ್ರ, ಕರ್ನಾಟಕ, ಗೋವಾದಲ್ಲಿ ಮಹದಾಯಿ ಹರಿಯುತ್ತಿದ್ದು, ನದಿ ಮೇಲೆ ಮೂರೂ ರಾಜ್ಯಗಳ ಹಕ್ಕಿದೆ ಅಂತಾ ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಕರ್ನಾಟಕ ಮಹದಾಯಿ ನದಿಯನ್ನು ಬೇರೆಡೆಗೆ ತಿರುಗಿಸಲು, ಬೇರೆ ನದಿಪಾತ್ರಕ್ಕೆ ಹರಿಸಲು ಅವಕಾಶ...