Saturday, 21st July 2018

Recent News

3 months ago

ಈ ಬಾರಿ ಸಾಧಾರಣ ಮುಂಗಾರು ಮಳೆ: ಹವಾಮಾನ ಇಲಾಖೆ

ನವದೆಹಲಿ: ಈ ವರ್ಷ ಸಾಧಾರಣ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುನ್ಸೂಚನೆ ನೀಡಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ಸಾಧಾರಣ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಕೆಜಿ ರಮೇಶ್ ಹೇಳಿದ್ದಾರೆ. ಈ ಬಾರಿ ದೀರ್ಘಾವಧಿಯಲ್ಲಿ ಶೇ. 97ರಷ್ಟು ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆಗಳಿವೆ. ಮೇ ತಿಂಗಳ ಮಧ್ಯದಲ್ಲಿ ಮುಂಗಾರು […]