Wednesday, 24th April 2019

Recent News

1 month ago

ಅಂಬಿ ಸಾಧನೆ, ಜನರ ಪ್ರೀತಿ ಸುಮಲತಾ ಕೈ ಹಿಡಿಯುತ್ತೆ- ಜಗ್ಗೇಶ್

ರಾಯಚೂರು: ನಟಿ ಸುಮಲತಾ ಅವರು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋ ನಂಬಿಕೆಯಿದೆ. ಅಂಬರೀಶ್ ಸಾಧನೆ, ಜನರ ಪ್ರೀತಿ ಸುಮಲತಾ ಅವರ ಕೈ ಹಿಡಿಯುತ್ತೆ ಎಂದು ನವರಸನಾಯಕ ಜಗ್ಗೇಶ್ ಹೇಳಿದ್ದಾರೆ. 56 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ನವರಸನಾಯಕ ಜಗ್ಗೇಶ್ ಪ್ರತೀ ವರ್ಷದಂತೆ ಈ ಬಾರಿಯೂ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಈ ವೇಳೆ ಮಂತ್ರಾಲಯದಲ್ಲಿ ಮಾತನಾಡಿದ ಅವರು, ಎಷ್ಟೇ ದೇವಸ್ಥಾನಗಳಿಗೆ ಹೋದರು ರಾಯರ ದರ್ಶನ ಪಡೆದರೆ ಮಾತ್ರ ಸಮಾಧಾನ ಆಗುತ್ತೆ ಎಂದರು. […]

1 month ago

ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ತೆರೆ

ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ಬುಧವಾರ ವಿದ್ಯುಕ್ತ ತೆರೆ ಬಿದ್ದಿದೆ. ಗುರು ರಾಘವೇಂದ್ರ ಸ್ವಾಮಿಗಳ 398ನೇ ಪಟ್ಟಾಭಿಷೇಕ ಹಾಗೂ 424ನೇ ವರ್ಧಂತಿ ಉತ್ಸವ ಅಂಗವಾಗಿ ಆಚರಣೆಗೆ ಬಂದಿರುವ ಗುರು ವೈಭವೋತ್ಸವ ಅದ್ಧೂರಿಯಾಗಿ ನಡೆಯಿತು. ಬೇಸಿಗೆ ಹಾಗೂ ಬರಗಾಲದಿಂದ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾದ್ರು ಗುರು...

ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ ಗುರುವೈಭವೋತ್ಸವ

2 months ago

-ಅಯೋಧ್ಯ ರಾಮ ಮಂದಿರದ ಕುರಿತು ಸುಬುಧೇಂದ್ರ ತೀರ್ಥ ಶ್ರೀಗಳ ಮಾತು -ಯೋಧರಿಗಾಗಿ ರುದ್ರಯಾಗ ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವೈಭೋತ್ಸವ ಕಾರ್ಯಕ್ರಮಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಚಾಲನೆ ನೀಡಿದ್ದು, ಇಂದಿನಿಂದ ಆರು ದಿನಗಳ ಕಾಲ ವಿಜೃಂಭಣೆಯಿಂದ ಕಾರ್ಯಕ್ರಮಗಳು...

ಮಂತ್ರಾಲಯಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ

3 months ago

ರಾಯಚೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಪತ್ನಿ ಅಶ್ವಿನಿ ಜೊತೆ ಮಠಕ್ಕೆ ಆಗಮಿಸಿದ ಪುನೀತ್ ರಾಜಕುಮಾರ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ...

ಮಂತ್ರಾಲಯಕ್ಕೆ ತೆಲುಗು ನಟ ರಾಘವ ಲಾರೆನ್ಸ್ ಭೇಟಿ

4 months ago

ರಾಯಚೂರು: ಇಲ್ಲಿನ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠಕ್ಕೆ ತೆಲುಗು ನಟ, ನಿರ್ದೇಶಕ ರಾಘವ ಲಾರೆನ್ಸ್ ಭೇಟಿ ನೀಡಿ ರಾಯರ ದರ್ಶನ ಪಡೆದರು. ಪತ್ನಿ ಹಾಗೂ ಮಕ್ಕಳೊಂದಿಗೆ ಕುಟುಂಬ ಸಮೇತರಾಗಿ ಬಂದಿದ್ದ ಲಾರೆನ್ಸ್, ಮಂತ್ರಾಲಯದ ಗ್ರಾಮದೇವತೆ ಮಂಚಾಲಮ್ಮ ಹಾಗೂ ರಾಯರ ಬೃಂದಾವನಕ್ಕೆ ವಿಶೇಷ...

ಮಂತ್ರಾಕ್ಷತೆಯಾಯ್ತು ನಿರ್ಮಾಲ್ಯ ಸಾಲಿಗ್ರಾಮ!- ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪವಾಡ

5 months ago

ಬಾಗಲಕೋಟೆ: ನಗರದ ವಿದ್ಯಾಗಿರಿಯ ಮನೆಯೊಂದರಲ್ಲಿ ಮಂತ್ರಾಲಯದಿಂದ ತಂದಿದ್ದ ಮಂತ್ರಾಕ್ಷತೆ ನಿರ್ಮಾಲ್ಯ ಸಾಲಿಗ್ರಾಮವಾಗಿ ಪರಿವರ್ತನೆಯಾರುವ ಪವಾಡ ಬುಧವಾರದಂದು ನಡೆದಿದೆ. ಬಾಗಲಕೋಟೆಯ ವಿದ್ಯಾಗಿರಿಯ ನಿವಾಸಿ ಪ್ರಹ್ಲಾದ್ ಸೀಮಿಕೇರಿ ಎಂಬವರ ಮನೆಯಲ್ಲಿ ಈ ಪವಾಡ ಜರುಗಿದೆ. ಪ್ರಹ್ಲಾದ್ ಅವರು ಮಂತ್ರಾಲಯ ಶ್ರೀ ಗುರು ರಾಘವೇಂದ್ರರಾಯರ ಪರಮ...

ರಾಜಕೀಯ ವಿಷಯ ಎತ್ತಿದ್ದೇ ತಡ ಕಾಲ್ಕಿತ್ತ ಕೇಂದ್ರ ಸಚಿವ ಅನಂತಕುಮಾರ ಹೆಗ್ಡೆ

6 months ago

ಗದಗ: ಕೇಂದ್ರ ಸಚಿವ ಅನಂತಕುಮಾರ ಹೆಗ್ಡೆ ಅವರು ತಮ್ಮ ಪ್ರತಿಯೊಂದು ಭಾಷಣದಲ್ಲಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ಭರ್ಜರಿ ಟಾಂಗ್ ಕೊಡುತ್ತಿದ್ದರು. ನಗರಕ್ಕೆ ಇಂದು ಆಗಮಿಸಿದ್ದ ಸಚಿವರು ಅದೇಕೋ ರಾಜಕೀಯವಾಗಿ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಮುಂಡರಗಿ...

ರಾಯರ ದರ್ಶನ ಪಡೆದ ಆರ್‌ಎಸ್‌ಎಸ್‌ ಮುಖ್ಯಸ್ಥ

8 months ago

ರಾಯಚೂರು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನವನ್ನು ಪಡೆದುಕೊಂಡಿದ್ದಾರೆ. ಮಂತ್ರಾಲಯದಲ್ಲಿ ಶನಿವಾರದಿಂದ ನಡೆಯಲಿರುವ ಆರ್‌ಎಸ್‌ಎಸ್‌ ಬೈಠಕ್ ಹಾಗೂ ಕಾರ್ಯಕಾರಣಿ ಸಭೆಗೆ ಆಗಮಿಸಿರುವ ಅವರು ಶುಕ್ರವಾರ ಬೆಳಗ್ಗೆ ರಾಯರ ದರ್ಶನ ಪಡೆದು,...