Recent News

9 months ago

ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಆರೋಪಿಗಳ ಪರ ಮಡಿಕೇರಿ ವಕೀಲ ವಕಾಲತ್ತು

– ಜಾಮೀನು, ಪ್ರಕರಣ ವಿಚಾರಣೆ ಜ.29ಕ್ಕೆ ಚಾಮರಾಜನಗರ: ಸುಳ್ವಾಡಿಯ ಮಾರಮ್ಮ ದೇವಿ ಪ್ರಸಾದಕ್ಕೆ ವಿಷಬೆರೆಸಿ 17 ಜನ ಅಮಾಯಕರನ್ನು ಬಲಿ ಪಡೆದ ಪ್ರಕರಣದ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಪರ ವಕಾಲತ್ತು ವಹಿಸಲು ಮಡಿಕೇರಿ ಮೂಲದ ವಕೀಲರು ಮುಂದಾಗಿದ್ದಾರೆ. ಮಡಿಕೇರಿ ಮೂಲದ ವಕೀಲ ಅಪ್ಪಣ್ಣ, ತಮ್ಮ ಕಿರಿಯ ವಕೀಲರಾದ ಸುದೇಶ್ ಹಾಗೂ ಲೋಹಿತ್ ಎಂಬವರ ಮೂಲಕ ಇಂದು ಇಮ್ಮಡಿ ಮಹದೇವಸ್ವಾಮಿ ಪರ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಚಾಮರಾಜನಗರ ಜಿಲ್ಲಾ ನ್ಯಾಯಲಯದಲ್ಲಿ ಜನವರಿ 29ಕ್ಕೆ ನಡೆಯುವ ವಿಚಾರಣೆ ಮುನ್ನವೇ […]

10 months ago

ವಿಷ ಪ್ರಸಾದ ಪ್ರಕರಣ- ದೇವಸ್ಥಾನದ ಆವರಣದಲ್ಲಿ ಭಕ್ತೆಯ ಗೋಳಾಟ

ಚಾಮರಾಜನಗರ: ಸುಳ್ವಾಡಿ ವಿಷ ದುರಂತದ ಪ್ರಕರಣದ ಹಿನ್ನೆಲೆಯಲ್ಲಿ ದೇವರ ದರ್ಶನ ಸಿಗದೇ ಭಕ್ತರು ದೇವಸ್ಥಾನದ ಆವರಣದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಕಳೆದ 20 ದಿನಗಳಿಂದ ಮಾರಮ್ಮ ದೇವಸ್ಥಾನ ಬಂದ್ ಆಗಿದ್ದು, ಯಾವುದೇ ಭಕ್ತರಿಗೆ ದೇವರ ದರ್ಶನಕ್ಕೆ ಅನುಮತಿ ನೀಡುತ್ತಿಲ್ಲ. ಇಷ್ಟು ದಿನ ಸಾವಿರಾರು ಭಕ್ತರು ನಿನ್ನ ಅಂಗಳದಲ್ಲಿ ತುಂಬಿ ತುಳುಕುತ್ತಿದ್ದರು. ನಿನ್ನ ಪ್ರಸಾದಕ್ಕೆ ವಿಷ ಹಾಕಿ ನಿನಗೆ...

ಕಾಮಿ ಸ್ವಾಮಿಯ ಮತ್ತೊಂದು ಕರಾಳ ಮುಖ ಬಯಲು-ಕೇಳಿದ್ರೆ ನೀವು ಶಾಕ್ ಆಗ್ತೀರಿ

10 months ago

– ರಂಗಿನಾಟ ಬೇಡ ಮಗ ಅಂದ್ರು ತಾಯಿ ಮಾತನ್ನ ಧಿಕ್ಕರಿಸಿದ್ದ ಸ್ವಾಮಿ ಚಾಮರಾಜನಗರ: ಕಚ್‍ಗುತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತನಾಗಿರುವ ಎ1 ಆರೋಪಿ ಕಾಮಿ ಸ್ವಾಮಿ ಮಹದೇವನ ಮತ್ತೊಂದು ಕರಾಳ ಮುಖ ಬಯಲಾಗಿದೆ. ಹೆಣ್ಣು, ಹೊನ್ನು ಮತ್ತು ಮಣ್ಣಿನ...

ಹೊರಗೆ ಕಾವಿ..ಒಳಗೆ ಕಾಮಿ-ಸುಂದರಿಯರನ್ನೇ ಮಾತ್ರ ಮಠಕ್ಕೆ ಬಿಡು!

10 months ago

ಚಾಮರಾಜನಗರ: ಜಿಲ್ಲೆಯ ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಎ1 ಆರೋಪಿಯಾಗಿರುವ ಇಮ್ಮಡಿ ಮಹದೇವ ಸ್ವಾಮೀಜಿ ಅಲಿಯಾಸ್ ಚಿಕ್ಕ ಬುದ್ದಿಯ ರಂಗಿನಾಟ ಬೆಳಕಿಗೆ ಬರುತ್ತಿವೆ. ಹೊರಗೆ ಕಾವಿ ಧರಿಸಿದ್ದ ಮಹದೇವ ಒಳಗಡೆ ಯಾರಿಗೂ...

ಅವರೊಬ್ಬರ ಫೋನ್ ಕಾಲ್ ವಿಷ ಪ್ರಸಾದ ಪ್ರಕರಣದ ಸುಳಿವು ನೀಡಿತ್ತು!

10 months ago

– ಕಾಲ್ ರೆಕಾರ್ಡ್ ನೀಡಿದ್ದ ಕೃಷಿ ಅಧಿಕಾರಿ – ಕೃಷಿ ಅಧಿಕಾರಿಯ ಜೊತೆ ರೇಗಾಡಿದ್ದ ಅಂಬಿಕಾ ಚಾಮರಾಜನಗರ: ಕೃಷಿ ಅಧಿಕಾರಿಯೊಬ್ಬರು ನೀಡಿದ ಫೋನ್ ಕಾಲ್ ಮಾಹಿತಿ ಸುಳ್ವಾಡಿ ಮಾರಮ್ಮ ದೇವಸ್ಥಾನದ ಪ್ರಕರಣವನ್ನು ಬಯಲು ಮಾಡಲು ಸಹಾಯವಾಗಿದೆ. ಕೃಷಿ ಅಧಿಕಾರಿ ಶಿವಣ್ಣ ಅವರು...

ಇನ್ಮುಂದೆ ಮಾರಮ್ಮ ದೇವಸ್ಥಾನದ ವಿಚಾರಕ್ಕೆ ತಲೆ ಹಾಕಲ್ಲ: ಕಣ್ಣೀರಿಟ್ಟ ಚಿನ್ನಪ್ಪಿ

10 months ago

ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿದ್ದ ದೇವಸ್ಥಾನದ ಟ್ರಸ್ಟಿ ಚಿನ್ನಪ್ಪಿ ಐದು ದಿನದ ಬಳಿಕ ಗ್ರಾಮಕ್ಕೆ ಮರಳಿದ್ದಾರೆ. ಈ ವೇಳೆ ಕುಟುಂಬಸ್ಥರ ಜೊತೆ ಸೇರಿ ಕಣ್ಣೀರಿಟ್ಟು ಇನ್ನೂ ಮುಂದೆ ನಾನು ದೇವಸ್ಥಾನದ ವಿಚಾರಕ್ಕೆ ಹೋಗುವುದಿಲ್ಲ ಎಂದು...

ಸುಳ್ವಾಡಿ ದುರಂತ – ವಿಷರಾಕ್ಷಸಿಯ ಜೊತೆ ಸ್ವಾಮಿಗೆ ಇತ್ತು ಅಕ್ರಮ ಸಂಬಂಧ

10 months ago

– ಸಾಲೂರು ಮಠದ ಹಿರಿಯ ಸ್ವಾಮಿಯನ್ನು ಜೈಲಿಗಟ್ಟಲು ಪ್ಲಾನ್ – ಕರ್ಪೂರ ಜಾಸ್ತಿಯಾಗಿದೆ ಪ್ರಸಾದ ತಿನ್ನಿ ಎಂದಿದ್ದ ಮಾದೇಶ ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಾಸ್ಥಾನ ವಿಷ ಪ್ರಸಾದ ಪ್ರಕರಣ ದಿನದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಸ್ವಾಮಿ ಹಾಗೂ ಆರೋಪಿ ಮಹಿಳೆಯ ನಡುವೆ ಅನೈತಿಕ...

ಮಹದೇವ ಸ್ವಾಮಿಯೇ ಸುಳ್ವಾಡಿಯ ವಿಷ ಸರ್ಪ -ಸ್ವಾಮಿಯ ಸಂಚನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಐಜಿಪಿ

10 months ago

ಚಾಮರಾಜನಗರ: ಕಿಚ್‍ಗುತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಇಮ್ಮಡಿ ಮಹದೇವ ಸ್ವಾಮೀಜಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಐಜಿಪಿ ಶರತ್ ಚಂದ್ರ ಪ್ರಕರಣವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಆರೋಪಿಗಳು: 1. ಮಹದೇಶ್ವರ ಬೆಟ್ಟದಲ್ಲಿರುವ...