17 hours ago
ಬೆಂಗಳೂರು: ಸ್ಯಾಂಡಲ್ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಅವನೇ ಶ್ರೀಮನ್ನಾಯಾರಣ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಟ್ರೇಲರ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ. ಇದರ ನಡುವೆಯೇ ರಕ್ಷಿತ್ ಶೆಟ್ಟಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹಾರಿದಾಡುತ್ತಿದ್ದು, ಈ ಕುರಿತು ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ಮದುವೆ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಕ್ಷಿತ್ ಶೆಟ್ಟಿ, ನನಗೆ ಒಪ್ಪಿಗೆಯಾಗುವ ಹುಡುಗಿ ಸಿಕ್ಕರೆ ಖಂಡಿತಾ ಆಗುತ್ತೇನೆ. ಆದರೆ ಈಗ ನನ್ನ ಮದುವೆ ಬಗ್ಗೆ ಹರಿದಾಡುತ್ತಿರುವ […]
2 days ago
– ಕೆಲ ಭಾಗಗಳನ್ನಷ್ಟೇ ಸೂಟ್ಕೇಸ್ನಲ್ಲಿ ತುಂಬಿದ – ಶವ ಬಿಸಾಡಲು ಹೋಗಿ ಸಿಕ್ಕಿಬಿದ್ದ ಮುಂಬೈ: ಇತ್ತೀಚೆಗಷ್ಟೇ ಪಾಪಿ ಮಗಳೊಬ್ಬಳು ತನ್ನ ತಂದೆಯನ್ನು ಕೊಲೆಗೈದು ಸೂಟ್ ಕೇಸ್ನಲ್ಲಿ ತುಂಬಿ ನದಿಗೆ ಎಸೆದ ಪ್ರಕರಣದ ಬೆನ್ನಲ್ಲೇ ಇದೀಗ ತಂದೆಯೇ ಮಗಳನ್ನು ಕೊಂದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. 22 ವರ್ಷದ ಮಗಳನ್ನು ಕೊಲೆಗೈದ 47 ವರ್ಷದ ಪಾಪಿ ತಂದೆಯನ್ನು...
5 days ago
ವಿಜಯಪುರ: ತನಗೆ ಮದುವೆ ಮಾಡಿಲ್ಲವೆಂದು ಮಗನೊಬ್ಬ ತಂದೆ- ತಾಯಿಯನ್ನ ಹಿಗ್ಗಾಮುಗ್ಗ ಥಳಿಸಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬಿಸನಾಳ ಗ್ರಾಮದ ಶರಣಮ್ಮ, ಹೇಮಯ್ಯ ಹಿರೇಮಠ ದಂಪತಿಯ ದ್ವಿತೀಯ ಪುತ್ರ ಶಂಕ್ರಯ್ಯ ತನಗೆ ಬೇಗನೆ ಮದುವೆ ಮಾಡದ...
5 days ago
ಬೆಂಗಳೂರು: ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಸಹೋದರಿ ನಿತ್ಯಾ ರಾಮ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿತ್ಯ ರಾಮ್ ಅವರು ಆಸ್ಟ್ರೇಲಿಯಾ ಉದ್ಯಮಿ ಗೌತಮ್ ಅವರ ಜೊತೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸಾಂಪ್ರದಾಯಿಕವಾಗಿ ಮದುವೆಯಾಗಿದ್ದಾರೆ. ವಿವಾಹ ಮುಹೂರ್ತಕ್ಕಾಗಿ ವಧು...
6 days ago
ಮುಂಬೈ: ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಯುವತಿಯನ್ನು ಆಕೆಯ ಪ್ರಿಯತಮ ಮದುವೆಯಾಗಿ ನಂತರ ಪರಾರಿಯಾದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ. ಪ್ರಿಯತಮ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದು ಆಕೆ ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧಾರ ಮಾಡಿದಳು. ಹಾಗೆಯೇ ಆತ್ಮಹತ್ಯೆಗೆ ಯತ್ನಿಸಿ...
7 days ago
ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಟೈಲಿಶ್ ಆಟಗಾರ ಮನೀಶ್ ಪಾಂಡೆ ಆರತಕ್ಷತೆಯಲ್ಲಿ ಮಾಜಿ ಆಟಗಾರ ಯುವರಾಜ್ ಸಿಂಗ್ ಪಂಜಾಬಿ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲದೆ ಅವರು ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಸೋಮವಾರ ಮನೀಶ್ ನಟಿ...
1 week ago
ಕಲಬುರಗಿ: ಮದುವೆ ಮೆರವಣಿಗೆಯಲ್ಲಿ ಯುವಕನೋರ್ವ ಡ್ಯಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟಿರುವ ವಿಡಿಯೋ ವೈರಲ್ ಆಗಿದೆ. 24 ವರ್ಷದ ಅಶೋಕ್ ಸಾವನ್ನಪ್ಪಿದ ಯುವಕ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ನವೆಂಬರ್ 30ರಂದು ಅಶೋಕ್ ತನ್ನ ಸಂಬಂಧಿಕರ ಮದುವೆಯಲ್ಲಿ...
1 week ago
ಹೈದರಾಬಾದ್: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಟೆಕ್ಕಿಯ ಮೃತದೇಹ ಮಂಗಳವಾರ ಹೈದರಾಬಾದ್ನ ಸನತ್ನಗರದಲ್ಲಿ ಪತ್ತೆಯಾಗಿದೆ. ಪೂರ್ಣಿಮಾ ಶವವಾಗಿ ಪತ್ತೆಯಾದ ಮಹಿಳೆ. 20 ದಿನಗಳ ಹಿಂದೆ ಪೂರ್ಣಿಮಾ ಕಾರ್ತಿಕ್ ಎಂಬವನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಳು. ಕಾರ್ತಿಕ್ ಕೂಡ ಟೆಕ್ಕಿ ಆಗಿದ್ದು, ಇಬ್ಬರು ಕಳೆದ...