Saturday, 14th December 2019

7 months ago

ಮದುವೆ ಮನೆಯಲ್ಲಿ ಐಪಿಎಲ್ ಹವಾ – ಕುಣಿದು ಕುಪ್ಪಳಿಸಿದ ಅತಿಥಿಗಳು

ನವದೆಹಲಿ: ಮದುವೆ ಮನೆ ಎಂದರೆ ಅಲ್ಲಿ ವಧು – ವರರೇ ಆಕರ್ಷಣೆಯ ಕೇಂದ್ರ ಬಿಂದು ಆಗಿರುತ್ತಾರೆ. ಆದರೆ ಇಲ್ಲೊಂದು ಮದುವೆಯಲ್ಲಿ ಮನೆಯವರು ಮತ್ತು ಅತಿಥಿಗಳು ವಧು ವರರನ್ನು ನೋಡುವುದನ್ನು ಬಿಟ್ಟು ಐಪಿಎಲ್ ಫೈನಲ್ ನೋಡಿ ಕುಣಿದು ಕುಪ್ಪಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಕಳೆದ ಭಾನುವಾರ ನಡೆದ ಐಪಿಎಲ್ 12 ರ ಅವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಮದುವೆ ಮನೆಯಲ್ಲಿ ರಿಸೆಪ್ಷನ್ […]