Wednesday, 11th December 2019

2 years ago

ಮಾಜಿ ಶಾಸಕ ಶಿವರಾಮೇಗೌಡರ ಮಗ್ಳ ಮದುವೆಗೆ ಮಂಡ್ಯದಿಂದ 216 KSRTC ಬಸ್!

ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಶಿವರಾಮೇಗೌಡ ಅವರ ಮಗಳ ಮದುವೆ ಇಂದು ನಡೆಯಲಿದೆ. ಬುಧವಾರ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಿವರಾಮೇಗೌಡರ ಪುತ್ರಿ ಭವ್ಯ ಮತ್ತು ರಾಜೀವ್ ಮದುವೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಮಂಡ್ಯ ವಿಭಾಗದಿಂದ ಸುಮಾರು 216 ಕೆ ಎಸ್ ಆರ್ ಟಿಸಿ ಬಸ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಂಡ್ಯ, ನಾಗಮಂಗಲ, ಮಳವಳ್ಳಿ, ಪಾಂಡವಪುರ, ಕೆ ಆರ್ ಪೇಟೆ, ಮದ್ದೂರು, ಚನ್ನರಾಯಪಟ್ಟಣ ಹಾಗೂ ತುರುವೆಕೆರೆ […]

2 years ago

ಈಗ ಅಧಿಕೃತ, ಇಟಲಿಯಲ್ಲಿ ಕೊಹ್ಲಿ- ಅನುಷ್ಕಾ ಮದುವೆ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ವಿವಾಹ ಕುರಿತ ಸುದ್ದಿಗೆ ತೆರೆ ಬಿದ್ದಿದ್ದು, ಡಿಸೆಂಬರ್ ಎರಡನೇ ವಾರದಲ್ಲಿ ಇಬ್ಬರು ಮದುವೆಯಾಗಲಿದ್ದಾರೆ. ಇಟಲಿಯಲ್ಲಿ ಕೊಹ್ಲಿ ಮತ್ತು ಅನುಷ್ಕಾ ಮದುವೆಯಾಗಲಿದ್ದು, ಆಪ್ತರು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಷ್ಟ್ರೀಯ ವಾಹಿನಿಯೊಂದು ಸುದ್ದಿ ಪ್ರಸಾರ ಮಾಡಿದೆ. ಡಿಸೆಂಬರ್ 9, 10,...

ನಾಪತ್ತೆಯಾಗಿದ್ದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಸ್ಮಶಾನದಲ್ಲಿ ಶವವಾಗಿ ಪತ್ತೆ

2 years ago

ರಾಮನಗರ: ನಾಪತ್ತೆಯಾಗಿದ್ದ ಬೆಂಗಳೂರಿನ ಎಂ.ಜಿ ರಸ್ತೆಯ ಕೋಟಕ್ ಮಹಿಂದ್ರಾ ಬ್ಯಾಂಕ್‍ನ ಡೆಪ್ಯೂಟಿ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಿ ಗ್ರಾಮದಲ್ಲಿ ನಡೆದಿದೆ. ಕೋಟಕ್ ಮಹಿಂದ್ರ ಬ್ಯಾಂಕ್ ನ ಡೆಪ್ಯೂಟಿ ಮ್ಯಾನೇಜರ್ ಅನಿಲ್(29) ಕೊಲೆಯಾಗಿರುವ ವ್ಯಕ್ತಿ. ದುಷ್ಕರ್ಮಿಗಳು ತಲೆಗೆ...

ನಾನೇ ಸಿಹಿಯಾಗಿದ್ದೇನೆ, ಹುಡ್ಗಿಯಾಗಿ ಬೇಗ ಮದ್ವೆಯಾಗ್ತೀನಿ: ಪೂಜಾ ಗಾಂಧಿ

2 years ago

ರಾಯಚೂರು: ಹುಡುಗಿಯಾಗಿ ನಾನು ಬೇಗ ಮದುವೆಯಾಗುತ್ತೇನೆ. ಮದುವೆ ಸಂದರ್ಭದಲ್ಲಿ ಎಲ್ಲರಿಗೂ ಹೇಳುತ್ತೇನೆ ಎಂದು ನಟಿ ಪೂಜಾ ಗಾಂಧಿ ಹೇಳಿದ್ದಾರೆ. ರಾಯಚೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕರಣ ವಿಚಾರಣೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಪೂಜಾ ಗಾಂಧಿ ಈಗ ನಾನು ಸಂತೋಷವಾಗಿದ್ದೇನೆ....

ವರನದ್ದು ಯಾವುದೇ ತಪ್ಪಿಲ್ಲ, ಹೊಳೆನರಸೀಪುರ ಮದ್ವೆ ರದ್ದಾಗಲು ಮಗಳೇ ಕಾರಣ: ಪೋಷಕರು

2 years ago

ಬೆಂಗಳೂರು: ಸತತ ಏಳು ವರ್ಷಗಳಿಂದ ಪ್ರೀತಿಸಿದ ಯುವಕನೊಬ್ಬ ಕೈ ಕೊಟ್ಟ ಹಿನ್ನೆಲೆಯಲ್ಲಿ ಭಾನುವಾರ ಹೊಳೆನರಸೀಪುರ ಪಟ್ಟಣದಲ್ಲಿ ನಡೆಯಬೇಕಿದ್ದ ಮದುವೆಯೊಂದು ಮುರಿದುಬಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದಲ್ಲಿ ಸಂದೇಶ್‍ನದ್ದು ಯಾವುದೇ ತಪ್ಪಿಲ್ಲ. ತಪ್ಪು ಎಲ್ಲ ಮಗಳಾದ ಭುವನಳದ್ದೇ ಎಂದು ಆಕೆಯ ಪೋಷಕರಾದ...

ಓಖಿ ಅಬ್ಬರಕ್ಕೆ ಮದುವೆ ಮನೆಯಿಂದಲೇ ಓಟ – ಅಲೆ ಹೊಡೆತಕ್ಕೆ ಓಡಿಹೋದ ವಧು-ವರರು

2 years ago

ಮಂಗಳೂರು: ಕಡಲತೀರದಲ್ಲಿ ಮತ್ತೆ ಮತ್ತೆ ಚಂಡಮಾರುತ ಶುರುವಾಗಿದ್ದು, ಓಖಿ ಅಬ್ಬರದ ಹೊಡೆತಕ್ಕೆ ಮದುವೆ ಮನೆಯಿಂದಲೇ ವಧು-ವರ, ಸಂಬಂಧಿಕರು ಓಡಿಹೋಗಿರುವ ಘಟನೆ ಸಮಭವಿಸಿದೆ. ಉಳ್ಳಾಲದ ಕಡಲ ಕಿನಾರೆಯ ಸಮುದ್ರ ತೀರದಲ್ಲಿ ನಡೆಯುತ್ತಿದ್ದ ಮದುವೆಯ ವೇದಿಕೆಗೆ ರಕ್ಕಸವಾಗಿ ಅಲೆ ಬಂದು ಹೊಡೆದಿದೆ. ಸಮಾರಂಭದಲ್ಲಿ ವಧು-ವರ,...

ತವರೂರು ಮಂಗ್ಳೂರಲ್ಲಿ ಕಾಣಿಸಿಕೊಂಡ ನಟಿ ಐಶ್ವರ್ಯಾ ರೈ!

2 years ago

ಮಂಗಳೂರು: ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ ಅವರು ತಮ್ಮ ತವರೂರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಡಿಯಾಲ್ ಬೈಲಿನ ಟಿಎಂಎ ಪೈ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗಳು ಆರಾಧ್ಯ, ತಾಯಿ ಬೃಂದಾ ರೈ ಜೊತೆ ಪಾಲ್ಗೊಂಡಿದ್ದರು....

7 ವರ್ಷ ಪ್ರೀತಿಸಿ ಬೇರೆ ಮದ್ವೆಯಾದ ಪ್ರಿಯಕರ-ಕಲ್ಯಾಣ ಮಂಟಪದ ಮುಂದೆ ವರನ ಲವರ್ ಗಲಾಟೆ

2 years ago

ಹುಬ್ಬಳ್ಳಿ: ಕುಟುಂಬ ಸದಸ್ಯರು ಸಂಭ್ರಮದಿಂದ ಮದುವೆ ಮಾಡಿ ಸೊಸೆಯನ್ನ ಮನೆ ತುಂಬಿಸಿಕೊಳ್ಳಬೇಕು ಎನ್ನುವ ಹೊತ್ತಿಗೆ ಮಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸುನೀಲ ಬಡಿಗೇರ ಎಂಬ ಯುವಕ ತುಮಕೂರು ಮೂಲದ ಲಕ್ಷ್ಮೀ ಎಂಬ ಯುವತಿಯನ್ನ ಏಳು ವರ್ಷದಿಂದ ಪ್ರೀತಿಸಿ...