Tuesday, 19th November 2019

Recent News

2 years ago

ಲವ್ವಿಡವ್ವಿ ನಡೆಸಿ ಯುವಕನ ಜೊತೆ ಎರಡು ಮಕ್ಕಳ ತಾಯಿ ಪರಾರಿ!

ತುಮಕೂರು: ಯುವಕನೊಬ್ಬ ತನ್ನ ಚಿಕ್ಕಮ್ಮನನ್ನೇ ಪ್ರೀತಿಸಿ ಮನೆಯಿಂದ ಪರಾರಿಯಾಗಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತುರುವೇಕೆರೆ ತಾಲೂಕಿನ ಸಾದರಹಳ್ಳಿಯಲ್ಲಿ ಮುರುಳಿ(23) ಎಂಬಾತನು ತನ್ನ ಸ್ವಂತ ಚಿಕ್ಕಮ್ಮ ವಿಜಯಕಲಾ(32) ಜೊತೆ ಕಳೆದ ಆರು ತಿಂಗಳಿಂದ ಲವ್ವಿಡವ್ವಿ ನಡೆಸಿ ಈಗ ಆಕೆಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು ಮನೆಯಿಂದ ಪರಾರಿಯಾಗಿದ್ದಾನೆ. ನಾಗರಾಜು ತನ್ನ ಮೊದಲ ಪತ್ನಿ ಮೃತಪಟ್ಟ ನಂತರ ವಿಜಯಕಲಾರನ್ನು ಎರಡನೇ ಮದುವೆಯಾಗಿದ್ದರು. ಇವರಿಗೆ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಮಕ್ಕಳಿದ್ದರು. ಆದರೆ ಈಗ ವಿಜಯಕಲಾ ತನ್ನ ಪ್ರೀತಿಗಾಗಿ ಮಕ್ಕಳು ಹಾಗೂ […]

2 years ago

ನಟ ಲೂಸ್ ಮಾದ ಯೋಗಿ ಮದುವೆಗೆ ಭರ್ಜರಿ ತಯಾರಿ

ಬೆಂಗಳೂರು: ಸ್ಯಾಂಡಲ್‍ವುಡ್ ನ ಯಂಗ್ ಸ್ಟಾರ್ ಲೂಸ್ ಮಾದ ಖ್ಯಾತಿಯ ಯೋಗಿ ಮದುವೆಗೆ ಕ್ಷಣಗಣನೆ ಆರಂಭವಾಗಿದೆ. ಬಾಲ್ಯದ ಗೆಳತಿ ಸಾಹಿತ್ಯ ಅರಸ್ ಅವರೊಂದಿಗೆ ಇದೇ ನವೆಂಬರ್ 02ರಂದು ಹಸೆಮಣೆ ಏರಲಿದ್ದಾರೆ. ಯೋಗಿ ಮತ್ತು ಸಾಹಿತ್ಯ ಜೂನ್ 11ರಂದು ಸರಳವಾಗಿ ಗುರು ಹಿರಿಯರ ಸಮ್ಮುಖದಲ್ಲಿ ಉಂಗುರ ಬದಲಿಸಿಕೊಂಡಿದ್ದರು. ಇದೇ ಗುರುವಾರ (ನವೆಂಬರ್ 02)ರಂದು ನಗರದ ಬನಶಂಕರಿ ಹಂತದಲ್ಲಿರುವ...

ಮುಂದಿನ ವರ್ಷ ದಿಂಗತ್‍ ರನ್ನು ಮದುವೆಯಾಗ್ತಾರಾ ಐಂದ್ರಿತಾ?

2 years ago

ಬೆಂಗಳೂರು: ಸ್ಯಾಂಡಲ್ ವುಡ್ ದೂದ್ ಪೇಡಾ ದಿಗಂತ್ ಮತ್ತು ಗುಳಿಕೆನ್ನೆ ಬೆಡಗಿ ಐಂದ್ರಿತಾ ರೇ ಮುಂದಿನ ವರ್ಷ ಮದುವೆ ಆಗ್ತಿದ್ದಾರೆ ಎಂಬ ಸುದ್ದಿಗೆ ಖುದ್ದು ಐಂದ್ರಿತಾ ಸ್ಪಷ್ಟನೆ ನೀಡಿದ್ದಾರೆ. ಇದೊಂದು ಸುಳ್ಳು ಸುದ್ದಿ ಎಂದು ನಟಿ ಐಂದ್ರಿತಾ ಉತ್ತರಿಸಿದ್ದಾರೆ. ಇತ್ತೀಚೆಗೆ ಪತ್ರಿಕೆಯೊಂದರಲ್ಲಿ...

ಮದುವೆಯಾಗಿ 10 ವರ್ಷ ಮಕ್ಕಳಿಲ್ಲದೆ ಕೊರಗ್ತಿದ್ದ ದಂಪತಿಗೆ ತ್ರಿವಳಿ ಮಕ್ಕಳ ಸೌಭಾಗ್ಯ

2 years ago

ಮೈಸೂರು: ಮದುವೆಯಾಗಿ 10 ವರ್ಷ ಮಕ್ಕಳಿಲ್ಲದೆ ಕೊರಗುತ್ತಿದ್ದ ದಂಪತಿಗೆ ತ್ರಿವಳಿ ಮಕ್ಕಳು ಜನಿಸಿದ ಘಟನೆ ನಂಜನಗೂಡುನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಮಾದಾಪುರ ಗ್ರಾಮದ ಮಂಜುನಾಥ್ ಮತ್ತು ರೂಪಾ ದಂಪತಿಗೆ ಮೂರು ಮಕ್ಕಳು ಜನನವಾಗಿದೆ. ಒಂದು ಗಂಡು ಮತ್ತು ಎರಡು ಹೆಣ್ಣು ಮಕ್ಕಳಿಗೆ...

ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ- ಇಬ್ಬರಿಗೆ ಗಾಯ

2 years ago

ಕೋಲಾರ: ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕೋಟೆ ಬೀದಿಯಲ್ಲಿ ಜಯಮ್ಮ ಎಂಬವರ ಮನೆಯಲ್ಲಿ ತಡರಾತ್ರಿ ಈ ಅವಘಢ ಸಂಭವಿಸಿದೆ. ಮನೆಯಲ್ಲಿ ನೀರು ಕಾಯಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ...

ಯಾವಾಗ ಮದುವೆಯಾಗ್ತೀರ ಎಂದು ಕೇಳೀದ್ದಕ್ಕೆ ರಾಹುಲ್ ಗಾಂಧಿ ಉತ್ತರಿಸಿದ್ದು ಹೀಗೆ

2 years ago

ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ. ಗುರುವಾರದಂದು ದೆಹಲಿಯಲ್ಲಿ ನಡೆದ 112ನೇ ವಾರ್ಷಿಕ ಅಧಿವೇಶನ ಹಾಗೂ ಪಿಹೆಚ್‍ಡಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ...

ಮೊಗ್ಗಿನ ಜಡೆ ವಿಚಾರಕ್ಕೆ ಮುರಿದು ಬಿತ್ತು ಮದುವೆ!

2 years ago

ಚಿಕ್ಕಬಳ್ಳಾಪುರ: ಮದುವೆಯಲ್ಲಿ ಊಟ ಕಡಿಮೆ ಆಯ್ತು ಎಂದು ಮದುವೆ ಮುರಿದು ಬಿದ್ದ ಘಟನೆ ಈ ಹಿಂದೆ ನಡೆದಿತ್ತು. ಆದರೆ ವಧುವಿನ ಮೊಗ್ಗಿನ ಜಡೆ ಸರಿಯಾಗಿಲ್ಲ ಎಂಬ ಕ್ಷುಲಕ ಕಾರಣಕ್ಕೆ ವಿವಾಹವೇ ಮುರಿದು ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ...

ಡಿಸೆಂಬರ್ ನಲ್ಲಿ ಕೊಹ್ಲಿ-ಅನುಷ್ಕಾ ಮದುವೆ ಆಗ್ತಾರಾ? ಕೊನೆಗೂ ಸಿಕ್ತು ಉತ್ತರ

2 years ago

ಮುಂಬೈ: ಕ್ರಿಕೆಟ್‍ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಬ್ಬರೂ ಡಿಸೆಂಬರ್ ನಲ್ಲಿ ಮದುವೆ ಆಗಲಿದ್ದಾರೆ ಎಂದು ಸುದ್ದಿಯೊಂದು ಬಾಲಿವುಡ್ ಮತ್ತು ಕ್ರಿಕೆಟ್ ಅಂಗಳದಲ್ಲಿ ಕೆಲ ದಿನಗಳಿಂದ ಹರಿದಾಡುತ್ತಿದೆ. ಬಾಲಿವುಡ್ ಟಾಪ್ ನಟಿಯಾಗಿರುವ ಅನುಷ್ಕಾ ಶರ್ಮಾ ಬಹು...