ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ ಗೌಡ
ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡ, ಉದ್ಯಮಿ ಸೋಮಶೇಖರ್ ಜೊತೆ ಸಪ್ತಪದಿ ತುಳಿದ ದಾಂಪತ್ಯ ಜೀವನಕ್ಕೆ…
ಕತ್ರಿನಾ, ವಿಕ್ಕಿ ಮದುವೆಗೆ ನಮಗೆ ಯಾವುದೇ ಆಹ್ವಾನ ಬಂದಿಲ್ಲ: ಸಲ್ಮಾನ್ ಖಾನ್ ಸಹೋದರಿ
ನವದೆಹಲಿ: ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಜೋಡಿ ಮದುವೆಗೆ ಸಂಬಂಧಿಸಿದಂತೆ ದಿನೇ…
ಮದುವೆ ಹಾಲ್‍ಗೆ ಬೆಂಕಿ ಬಿದ್ದರೂ ಅತಿಥಿಗಳು ಊಟದಲ್ಲಿಯೇ ಮಗ್ನ
ಮುಂಬೈ: ಮದುವೆ ಹಾಲ್‍ಗೆ ಬೆಂಕಿ ಬಿದ್ದರೂ ನಿರ್ಲಕ್ಷಿಸಿದ ಅತಿಥಿಗಳು ಭೋಜನ ಸವಿಯುವುದರಲ್ಲೇ ತಲ್ಲೀನರಾದ ಘಟನೆ ಮಹಾರಾಷ್ಟ್ರ …
ಮದುವೆಗೂ ಮುನ್ನ ಜಿಮ್‍ನಲ್ಲಿ ವರ್ಕೌಟ್ ಮಾಡಿದ ವಧು – ವೀಡಿಯೋ ವೈರಲ್
ಮದುವೆಗೂ ಮುನ್ನ ಜಿಮ್‍ನಲ್ಲಿ ವರ್ಕೌಟ್ ಮಾಡಿ ಬೆವರಿಳಿಸಿರುವ ವಧುವಿನ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.…
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ – ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ವಿರುದ್ಧ ದೂರು
ಕಲಬುರಗಿ: ಐಎಎಸ್ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಕಲಬುರಗಿ ಮಹಾನಗರ…
ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಶುಭಾ ಪೂಂಜಾ!
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ, ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಶುಭಾ ಪೂಂಜಾ ಅವರು ಡಿಸೆಂಬರ್…
ಕತ್ರಿನಾ, ವಿಕ್ಕಿ ಮದುವೆಯಲ್ಲಿ ಅತಿಥಿಗಳ ಮೊಬೈಲ್ ಬಳಕೆಗೆ ನಿಷೇಧ
ನವದೆಹಲಿ: ಇದೇ ಡಿಸೆಂಬರ್ ತಿಂಗಳು ನಡೆಯಲಿದೆ ಎನ್ನಲಾದ ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ವಿಕ್ಕಿ…
ಮದುವೆಗೆ ವರ ಗೈರು – ಮನೆ ಮುಂದೆ ಧರಣಿ ಕುಳಿತ ವಧು
ಭುವನೇಶ್ವರ: ಮದುವೆಯ ವೇಳೆ ವರ ಗೈರಾಗಿದ್ದಕ್ಕೆ ವಧು ಧರಣಿಗೆ ಕುಳಿತಿರುವ ಘಟನೆ ಒಡಿಶಾದ ಬ್ರಹ್ಮನಗರದಲ್ಲಿ ನಡೆದಿದೆ.…
ದುನಿಯಾ ವಿಜಯ್ ಬರದಿದ್ದರೆ ತಾಳಿ ಕಟ್ಟಿಸಿಕೊಳ್ಳಲ್ಲ – ಯುವತಿ ಪಟ್ಟು
ದಾವಣಗೆರೆ: ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ಅವರು ಆಗಮಿಸಿ ಆಶೀರ್ವಾದ ಮಾಡಿದರೆ ಮಾತ್ರ ಮದುವೆಯಾಗುತ್ತೇನೆ ಎಂದು…
ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್‍ಕುಮಾರ್ ರಾವ್ – ಫೋಟೋ ವೈರಲ್
ಮುಂಬೈ: ಬಾಲಿವುಡ್ ನಟ ರಾಜ್‍ಕುಮಾರ್ ರಾವ್ ಬಹುಕಾಲದ ಗೆಳತಿ ಪತ್ರಲೇಖಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.…
