Friday, 19th July 2019

Recent News

1 week ago

ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಗೂಂಡಾಗಳನ್ನು ಛೂಬಿಟ್ಟ ಬಿಜೆಪಿ ಶಾಸಕ: ಪುತ್ರಿ ಆರೋಪ

– ಗೂಂಡಾಗಳು ನಮ್ಮನ್ನು ಖಂಡಿತ ಕೊಲೆ ಮಾಡ್ತಾರೆ – ಬಿಜೆಪಿ ಶಾಸಕನ ಮಗಳ ವಿಡಿಯೋ ವೈರಲ್ ಲಕ್ನೋ: ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳು-ಅಳಿಯನ ಮೇಲೆ ಗೂಂಡಾಗಳನ್ನು ಛೂಬಿಟ್ಟ ಆರೋಪ ಬಿಜೆಪಿ ಶಾಸಕರ ಮೇಲೆ ಕೇಳಿ ಬಂದಿದೆ. ‘ಪೋಷಕರಿಗೆ ಇಷ್ಟವಿಲ್ಲದ ಮದುವೆ ಮಾಡಿಕೊಂಡಿದ್ದೇನೆ. ಹೀಗಾಗಿ ಗೂಂಡಾಗಳು ನಮ್ಮನ್ನು ಖಂಡಿತ ಕೊಲೆ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಶಾಸಕ ರಾಜೇಶ್ ಮಿಶ್ರಾ ಪುತ್ರಿ ಸಾಕ್ಷಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೈರಲ್ ಆಗಿದೆ. […]