Sunday, 18th August 2019

Recent News

3 months ago

ಕಣ್ಣು ದಾನಗೈದು ಸಾವಿನಲ್ಲೂ ಸಾರ್ಥಕತೆ ಮೆರೆದ ಹಾವೇರಿಯ ಹುತಾತ್ಮ ಯೋಧ

ಹಾವೇರಿ: ಪುಲ್ವಾಮಾದಲ್ಲಿ ನಡೆದ ಸರ್ಚ್ ಅಪರೇಶನ್ ವೇಳೆ ಉಗ್ರರ ದಾಳಿಯಿಂದಾಗಿ ಗಾಯಗೊಂಡಿದ್ದ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧ ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು. ಇಂದು ಅವರ ಅಂತ್ಯಕ್ರಿಯೆ ನೆರವೇರಿದ್ದು, ಯೋಧ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ 26 ವರ್ಷದ ಶಿವಲಿಂಗೇಶ್ವರ ಪಾಟೀಲ ಏಳು ವರ್ಷಗಳ ಹಿಂದೆ ದೇಶಸೇವೆಗೆ ಸೇರಿದ್ದರು. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ 14ರಂದು ಪುಲ್ವಾಮಾದ ಸರ್ಚ್ ಅಪರೇಶನ್ ನಲ್ಲಿ ಭಾಗವಹಿಸಿದ್ದ ಶಿವಲಿಂಗೇಶ್ವರ […]

3 months ago

ಉಗ್ರರ ದಾಳಿಗೆ ಗಾಯಗೊಂಡಿದ್ದ ಹಾವೇರಿಯ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮ

ಹಾವೇರಿ: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಸರ್ಚ್ ಆಪರೇಷನ್ ನಡೆಸಲಾಗಿತ್ತು. ಈ ಕಾರ್ಯಾಚರಣೆ ವೇಳೆ ಉಗ್ರರ ದಾಳಿಗೆ ಯೋಧ ಶಿವಲಿಂಗೇಶ್ವರ ಪಾಟೀಲ(26) ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಯೋಧ ದೆಹಲಿಯ...

ಮಂಡ್ಯದಿಂದ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

6 months ago

ಮಂಡ್ಯ: ನನ್ನ ಬಳಿ ಕೋಟೆಯೂ ಇಲ್ಲ ಕೋಟಿಯೂ ಇಲ್ಲ. ಆದರೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ಖಚಿತ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಂಬಿ ಅಭಿಮಾನಿಗಳ ಜೊತೆ...

ಸತ್ತ ಸೋಗಿನಲ್ಲಿ ಐವರು ಯೋಧರನ್ನು ಕೊಂದ ಉಗ್ರ

6 months ago

ಶ್ರೀನಗರ: ಇಡೀ ದೇಶಕ್ಕೆ ದೇಶವೇ ಅಭಿನಂದನ್ ಸ್ವಾಗತಕ್ಕೆ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದರು. ಆದರೆ ಕಣಿವೆ ನಾಡಿನಲ್ಲಿ ಉಗ್ರರು ತಮ್ಮ ಕುತಂತ್ರಿ ಬುದ್ಧಿ ಮುಂದುವರಿಸಿದ್ದು, ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಐವರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಉಗ್ರರು ಮತ್ತು ಸೇನಾಪಡೆಗಳ ನಡುವೆ...

ಇಂದು ಹುತಾತ್ಮ ಯೋಧನ ಕುಟುಂಬಕ್ಕೆ ಸುಮಲತಾ ಸಾಂತ್ವಾನ- 20 ಗುಂಟೆ ಜಮೀನು ಹಸ್ತಾಂತರ

6 months ago

ಮಂಡ್ಯ: ನಟಿ ಸುಮಲತಾ ಅವರು ಇಂದು ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ. ಅಲ್ಲದೆ ಇದೇ ವೇಳೆ ತಮ್ಮ ಪುತ್ರ ಅಭಿಷೇಕ್ ಹೆಸರಲ್ಲಿರೋ 20 ಗುಂಟೆ ಜಮೀನನ್ನು ಯೋಧನ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಬುಧವಾರವಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ...

ಹುತಾತ್ಮ ಯೋಧರಿಗೆ ಐರ್ಲೆಂಡ್‍ನಲ್ಲಿ ಶ್ರದ್ಧಾಂಜಲಿ

6 months ago

ಡಬ್ಲಿನ್: ಐರ್ಲೆಂಡ್ ದೇಶದ ಗಾಲವೇ ನಗರದಲ್ಲಿ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನೂರಾರು ಭಾರತೀಯ ನಿವಾಸಿಗಳಿಂದ ಪುಲ್ವಾಮಾದಲ್ಲಿ ಮಡಿದ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಭಾರತದ ಧ್ವಜ ಹಿಡಿದು ಮೌನ ಮೆರವಣಿಗೆ ಮೂಲಕ ಗೌರವ ಸಲ್ಲಿಸಿದ್ರು. ಐರ್ಲೆಂಡ್...

ಪುಲ್ವಾಮಾದಲ್ಲಿ ಮತ್ತೆ ಗುಂಡಿನ ದಾಳಿ- ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ

6 months ago

– ಓರ್ವ ನಾಗರಿಕನೂ ಬಲಿ ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಮೇಜರ್ ಡಿ.ಎಸ್ ದೊಂಡಿಯಾಲ್, ಹೆಡ್ ಕಾನ್ಸ್ ಸ್ಟೇಬಲ್ ಸೇವಾರಾಂ, ಸಿಪಾಯಿ ಅಜಯ್ ಕುಮಾರ್, ಹರೀಶ್...

ಬುದ್ಧಿಜೀವಿಗಳ ವಿರುದ್ಧ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗರಂ

6 months ago

– ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಾಂತ್ವಾನ, ಪರಿಹಾರ ಮಂಡ್ಯ: ಬುದ್ಧಿ ಜೀವಿಗಳನ್ನು ದೇಶದಿಂದ ಓಡಿಸಿದ್ರೆ ಎಲ್ಲವೂ ಚೆನ್ನಾಗಿರುತ್ತದೆ. ಅವರು ನಾನ್ ಸೆನ್ಸ್ ಮಾಡುತ್ತಿದ್ದಾರೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುತಾತ್ಮ ಯೋಧ ಗುರು ಮನೆಗೆ ತೆರಳಿ...