ಹೈದರಾಬಾದ್: ಲಡಾಖ್ನ ಗಾಲ್ವಾನ್ ಗಡಿಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಅವರ ಕುಟುಂಬಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಐದು ಕೋಟಿ ರೂ. ಪರಿಹಾರ ನೀಡುವುದಾಗಿ ಫೋಷಿಸಿದ್ದಾರೆ. ಇದನ್ನೂ ಓದಿ:...
– ಛತ್ತಿಸ್ಗಢ ಸರ್ಕಾರ ಪರಿಹಾರ ನೀಡಿದರೂ ರಾಜ್ಯ ಸರ್ಕಾರ ನೀಡಿಲ್ಲ ಕಾರವಾರ: 2018ರಲ್ಲಿ ಛತ್ತಿಸ್ಗಢದಲ್ಲಿ ನಡೆದ ನಕ್ಸಲ್ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರ ವಹಿಸಿ ಬಾಂಬ್ ದಾಳಿಯಿಂದಾಗಿ ಸಾವನ್ನಪ್ಪಿದ್ದ ಬಿಎಸ್ಎಫ್ ವೀರ ಯೋಧ ಕಾರವಾರದ ಸಾಯಿಕಟ್ಟ ನಿವಾಸಿ...
ಹಾವೇರಿ: ಪುಲ್ವಾಮಾದಲ್ಲಿ ನಡೆದ ಸರ್ಚ್ ಅಪರೇಶನ್ ವೇಳೆ ಉಗ್ರರ ದಾಳಿಯಿಂದಾಗಿ ಗಾಯಗೊಂಡಿದ್ದ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧ ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು. ಇಂದು ಅವರ ಅಂತ್ಯಕ್ರಿಯೆ ನೆರವೇರಿದ್ದು,...
ಹಾವೇರಿ: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಸರ್ಚ್ ಆಪರೇಷನ್...
ಬಾಗಲಕೋಟೆ: ಐಇಡಿ ಸ್ಫೋಟಗೊಂಡ ಪರಿಣಾಮ ಭಾರತೀಯ ಯೋಧ ಹುತಾತ್ಮರಾಗಿರುವ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ರೆಜೂರಿ ಎಂಬಲ್ಲಿ ನಡೆದಿದೆ. ಶ್ರೀಶೈಲ್ ರಾಯಪ್ಪ ಬಳಬಟ್ಟಿ (34) ಹುತಾತ್ಮರಾದ ಯೋಧರಾಗಿದ್ದು, ಬಾಗಲಕೋಟೆ ತಾಲೂಕಿನ ಇಲಾಳ ಗ್ರಾಮದ ನಿವಾಸಿಯಾಗಿದ್ದಾರೆ. ಪೂಂಚ್...
ಡೆಹಾಡ್ರೂನ್: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಹುತಾತ್ಮರಾಗಿದ್ದ ಯೋಧನ ಪತ್ನಿಯೂ ಈಗ ದೇಶಸೇವೆಗೆ ಸೇರಿದ್ದಾರೆ. ಸಂಗೀತಾ ಮಾಲ್ ಭಾರತೀಯ ಸೇನೆಗೆ ಸೇರಿದ ಯೋಧನ ಪತ್ನಿ. ಇವರು ಚೆನ್ನೈನಲ್ಲಿ ಅಧಿಕಾರಿಗಳ ತರಬೇತಿ ಅಕಾಡೆಮಿಯಿಂದ ಶನಿವಾರ ಭಾರತೀಯ ಸೈನ್ಯಕ್ಕೆ...
ಮಂಡ್ಯ: ನನ್ನ ಬಳಿ ಕೋಟೆಯೂ ಇಲ್ಲ ಕೋಟಿಯೂ ಇಲ್ಲ. ಆದರೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ಖಚಿತ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರು...
ಶ್ರೀನಗರ: ಇಡೀ ದೇಶಕ್ಕೆ ದೇಶವೇ ಅಭಿನಂದನ್ ಸ್ವಾಗತಕ್ಕೆ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದರು. ಆದರೆ ಕಣಿವೆ ನಾಡಿನಲ್ಲಿ ಉಗ್ರರು ತಮ್ಮ ಕುತಂತ್ರಿ ಬುದ್ಧಿ ಮುಂದುವರಿಸಿದ್ದು, ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಐವರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ....
ಮಂಡ್ಯ: ನಟಿ ಸುಮಲತಾ ಅವರು ಇಂದು ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ. ಅಲ್ಲದೆ ಇದೇ ವೇಳೆ ತಮ್ಮ ಪುತ್ರ ಅಭಿಷೇಕ್ ಹೆಸರಲ್ಲಿರೋ 20 ಗುಂಟೆ ಜಮೀನನ್ನು ಯೋಧನ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ....
ಡಬ್ಲಿನ್: ಐರ್ಲೆಂಡ್ ದೇಶದ ಗಾಲವೇ ನಗರದಲ್ಲಿ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನೂರಾರು ಭಾರತೀಯ ನಿವಾಸಿಗಳಿಂದ ಪುಲ್ವಾಮಾದಲ್ಲಿ ಮಡಿದ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಭಾರತದ ಧ್ವಜ ಹಿಡಿದು ಮೌನ ಮೆರವಣಿಗೆ...
– ಓರ್ವ ನಾಗರಿಕನೂ ಬಲಿ ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಮೇಜರ್ ಡಿ.ಎಸ್ ದೊಂಡಿಯಾಲ್, ಹೆಡ್ ಕಾನ್ಸ್ ಸ್ಟೇಬಲ್ ಸೇವಾರಾಂ,...
– ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಾಂತ್ವಾನ, ಪರಿಹಾರ ಮಂಡ್ಯ: ಬುದ್ಧಿ ಜೀವಿಗಳನ್ನು ದೇಶದಿಂದ ಓಡಿಸಿದ್ರೆ ಎಲ್ಲವೂ ಚೆನ್ನಾಗಿರುತ್ತದೆ. ಅವರು ನಾನ್ ಸೆನ್ಸ್ ಮಾಡುತ್ತಿದ್ದಾರೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುತಾತ್ಮ...
– ಎಂ.ಎ ಮಾಡು ಎಂದು ಕಾಲೇಜಿಗೆ ಸೇರಿಸಿದ್ದರು – ಲೆಕ್ಚರರ್ ಆಗಬೇಕೆಂಬ ಆಸೆ ಇತ್ತು ಮಂಡ್ಯ: ಹುತಾತ್ಮ ಗುರು ಅವರನ್ನು ಮರೆಯಲಾಗದೇ ತಾಯಿ, ಸಹೋದರರು ಹಾಗೂ ತಂದೆ ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಇತ್ತ ಪತ್ನಿ ಕಲಾವತಿ...
– ಸೇನಾಧಿಕಾರಿಗಳಲ್ಲಿ ಚಿಕ್ಕತಾಯಮ್ಮ ಮನವಿ ಮಂಡ್ಯ: ಅಪಾರ ಜನಸಾಗರದ ಕಣ್ಣೀರ ವಿದಾಯದೊಂದಿಗೆ ಹುತಾತ್ಮ ಯೋಧ ಗುರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಗುರು ಇಲ್ಲದ ಮನೆಯಲ್ಲೀಗ ಸ್ಮಶಾನ ಮೌನ ಆವರಿಸಿದ್ದು, ಗುರು ಅವರ ಚಿಕ್ಕಂದಿನ ಫೋಟೋ ಹಿಡಿದು ತಾಯಿ...
– ತಿಥಿ ಕಾರ್ಯಕ್ಕೆ ಬರುವಂತೆ ಮನವಿ ಮಂಡ್ಯ: ನನ್ನ ಅಣ್ಣ ಇಷ್ಟೊಂದು ಜನ ಸಂಪಾದಿಸಿದ್ದಾನೆ ಎಂದು ಗೊತ್ತಿರಲಿಲ್ಲ ಎಂದು ಆನಂದ್ ಅವರು ಸಹೋದರ ಹುತಾತ್ಮ ಯೋಧ ಗುರು ಅವರನ್ನು ನೆನೆಪಿಸಿಕೊಂಡು ಭಾವುಕರಾದ್ರು. ಪಬ್ಲಿಕ್ ಟಿವಿ ಜೊತೆ...
– ರಾಯಚೂರಲ್ಲಿ ಗಂಡನ ನೆನಪೇ ಪತ್ನಿಯ ಜೀವನ ಕೋಲಾರ/ರಾಯಚೂರು: ಉಗ್ರನ ದಾಳಿಗೆ ಬಲಿಯಾದ ನಮ್ಮ ಹೆಮ್ಮೆಯ ವೀರ ಯೋಧರಿಗಾಗಿ ಕಳೆದ 3 ದಿನಗಳಿಂದ ಇಡೀ ದೇಶವೇ ಮರುಗುತ್ತಿದೆ. ಹೀಗಿರುವಾಗ ಇಂಥದ್ದೇ ಒಂದು ಘಟನೆಯಲ್ಲಿ 2 ವರ್ಷಗಳ...