– ಮಗುವಿನ ಜತೆ ಕಾಡಿನಲ್ಲೇ ಕಾಲ ಕಳೆದ ಗಟ್ಟಿಗಿತ್ತಿ ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪ್ರಸವ ವೇದನೆ ತಾಳಲಾರದೆ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ...
ರಾಯಚೂರು: ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆಯೇ ಅಂಬುಲೆನ್ಸ್ನಲ್ಲಿ ಕೊರೊನಾ ಸೋಂಕಿತೆಗೆ ಹೆರಿಗೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಮಂಜರ್ಲಾ ಗ್ರಾಮದ ಸೋಂಕಿತೆ ಅಂಬುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಒಂದು ವಾರದ ಹಿಂದೆ ಮಹಿಳೆಗೆ ಕೊರೊನಾ...
– ಹೆರಿಗೆಗೆ ದಿನದ 24 ಗಂಟೆಯೂ ಸೇವೆ – ಸಾಮಾಜಿಕ ಜಾಲತಾಣದಲ್ಲಿ ರಾಜೀವಿಗೆ ಪ್ರಶಂಸೆ ಉಡುಪಿ: ಹತ್ತು ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗಲಿಲ್ಲ. ವೈದ್ಯರನ್ನು ಕಂಡು ಮನಸ್ಸು ರೋಸಿ ಹೋದಾಗ, ಉಡುಪಿಯಲ್ಲಿ ನಡೆದ ಈ ಘಟನೆ...
– ಡೆಂಟಲ್ ಆಸ್ಪತ್ರೆಯಲ್ಲೇ ಹೆರಿಗೆ ಮಾಡಿಸಿದ ದಂತವೈದ್ಯೆ ಬೆಂಗಳೂರು: ಕೊರೊನಾ ಲಾಕ್ಡೌನ್ ವೇಳೆ ಏಳು ಕಿ.ಮೀ ನಡೆದುಕೊಂಡು ಬಂದು ಕೊನೆಗೆ ಎಲ್ಲೂ ಆಸ್ಪತ್ರೆ ಸಿಗದೆ ಡೆಂಟಲ್ ಆಸ್ಪತ್ರೆಯಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ...
ಬಾಗಲಕೋಟೆ: ಆಸ್ಪತ್ರೆಗೆ ತೆರೆಳಲು ಅಂಬುಲೆನ್ಸ್ ಲಭ್ಯವಾಗಿಲ್ಲ. ಅಲ್ಲದೆ ಯಾವುದೇ ಖಾಸಗಿ ವಾಹನ ಸಹ ಸಿಕ್ಕಿಲ್ಲ. ಹೀಗಾಗಿ ಪತಿ ಬೈಕ್ ಮೇಲೆ ಗರ್ಭಿಣಿ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಹೆದ್ದಾರಿಯಲ್ಲೇ ಗರ್ಭಿಣಿಗೆ ಹೆರಿಗೆಯಾಗಿದೆ. ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ...
ಬೀದರ್: ಹೆರಿಗೆಯ ನಂತರ ಬಾಣಂತಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದೇ ನಿರ್ಲಕ್ಷಿಸಿದ್ದರಿಂದ ಮಹಿಳೆ ಪ್ರಾಣ ಕಳೆದುಕೊಂಡ ಘಟನೆ ಬೀದರ್ ನ ಬ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಬೀದರ್ ತಾಲೂಕಿನ ಚಟನ್ನಳ್ಳಿ ಗ್ರಾಮದ ನಾಗಮ್ಮ ಎರಡು ದಿನಗಳ ಹಿಂದೆ...
ವಾಷಿಂಗ್ಟನ್: ವಲಸೆ ವಿಚಾರದಲ್ಲಿ ಕಠಿಣ ನಿಯಮವನ್ನು ರೂಪಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದಾರೆ. ಅಮೆರಿಕದಲ್ಲೇ ಜನಿಸುವ ಮಕ್ಕಳಿಗೆ ಸ್ವಾಭಾವಿಕವಾಗಿ ಸಿಗುತ್ತಿದ್ದ ಪೌರತ್ವ ನೀತಿಯನ್ನು ರದ್ದುಗೊಳಿಸಲು ಟ್ರಂಪ್...
ದಾವಣಗೆರೆ: ಜಿಲ್ಲೆಯ ಜಗಳೂರು ಪಟ್ಟಣದಲ್ಲಿ 108 ವಾಹನದಲ್ಲೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಟ್ಟಣದ ಧರ್ಮಾಪುರ ಗ್ರಾಮದ ಅಂಜಿನಮ್ಮ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕುಟುಂಬದವರು ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಬಳಿಕ 108...
ಚೆನ್ನೈ: ವ್ಯಕ್ತಿಯೊಬ್ಬ ಯೂಟ್ಯೂಬ್ ನಲ್ಲಿ ಸಲಹೆ ತೆಗೆದುಕೊಂಡು ಹೆರಿಗೆ ಮಾಡಿಸಲು ಹೋಗಿ ಪತ್ನಿಯೇ ಮೃತಪಟ್ಟಿರುವ ದಾರುಣ ಘಟನೆ ತಮಿಳುನಾಡಿನ ತಿರುಪ್ಪೂರು ಪಟ್ಟಣದಲ್ಲಿ ನಡೆದಿದೆ. ಕೃತಿಗಾ(28) ಮೃತ ಮಹಿಳೆ. ಈಕೆಯ ಪತಿ ಕಾರ್ತಿಕೇಯನ್ ಈ ರೀತಿಯ ದುಸ್ಸಾಹ...
ಬಳ್ಳಾರಿ: ಆಂಬುಲೆನ್ಸ್ ನಲ್ಲೆ ಗರ್ಭಿಣಿಯೊಬ್ಬರು ಅವಳಿ ಜವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮರಿಯಮ್ಮನಹಳ್ಳಿ ಬಳಿ ನಡೆದಿದೆ. ಹೊಸಪೇಟೆ ತಾಲೂಕಿನ ಅಯ್ಯನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಿ ಅವರು ಗರ್ಭಿಣಿಯಾಗಿದ್ದು, ಇಂದು ಬೆಳ್ಳಿಗ್ಗೆ ಹೆರಿಗೆ ನೋವು...
ಮಂಡ್ಯ: ಒಂದೆಡೆ ರಾಜ್ಯದಲ್ಲಿ ಖಾಸಗಿ ವೈದ್ಯರು ಮುಷ್ಕರ ಮಾಡುತ್ತಿದ್ದು, ಚಿಕಿತ್ಸೆ ಸಿಗದೇ ರೋಗಿಗಳು ಪರದಾಡುತ್ತಿದ್ದಾರೆ. ಆದರೆ ಮಂಡ್ಯದಲ್ಲಿ ಗರ್ಭಿಣಿಯೊಬ್ಬರಿಗೆ ಆಟೋದಲ್ಲೇ ಹೆರಿಗೆಯಾಗಿದ್ದು, ವಿಚಾರ ತಿಳಿದು ಚಿಕಿತ್ಸೆ ನೀಡಿ ಸರ್ಕಾರಿ ವೈದ್ಯರು ಮಾನವೀಯತೆಯನ್ನು ಮೆರೆದಿದ್ದಾರೆ. ಜಿಲ್ಲೆಯ ಷುಗರ್...
ವಿಜಯಪುರ : ಜಿಲ್ಲೆಯ ಮಹಿಳೆಯೊಬ್ಬರು ಸರ್ಕಾರದ ಆರೋಗ್ಯ ಕವಚ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಜಮಕಂಡಿ ತಾಲೂಕಿನ ತೊದಲಬಾಗಿ ಗ್ರಾಮದವರಾದ ನಿರ್ಮಲಾ ಎಂಬವರೇ ಹೆಣ್ಣು ಮಗುವಿಗೆ ಜನ್ಮ ನೀಡಿದವರು. ನಿರ್ಮಲಾ...
ಚಿತ್ರದುರ್ಗ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನಲ್ಲಿಯೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬೆಂಗಳೂರಿನಿಂದ ಕುಷ್ಟಗಿಗೆ ಹೋಗುವ ಕೆಎ28ಈ2194 ಬಸ್ಸಿನಲ್ಲಿ ತೆರಳುತ್ತಿದ್ದ ಹನುಮವ್ವ (21) ಎಂಬವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ದಂಪತಿ...
ಯಾದಗಿರಿ: ಏಳು ತಿಂಗಳ ಗರ್ಭಿಣಿಗೆ ನಡುರಸ್ತೆಯಲ್ಲಿ ಹೆರಿಗೆಯಾಗಿರುವ ಘಟನೆ ಜಿಲ್ಲೆಯ ಕಕ್ಕೇರಾ ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಬೆಂಚಿಗಡ್ಡಿ ಗ್ರಾಮದಿಂದ ಕಕ್ಕೇರಾದ ಸಂತೆಗೆ ಬಂದಿದ್ದ ಮರಿಯಮ್ಮ ವಾಪಸ್ ತೆರಳುವಾಗ ನಡುರಸ್ತೆಯಲ್ಲಿ ಅವಳಿ ಮಕ್ಕಳಗೆ...
ಕಲಬುರಗಿ: ವೈದ್ಯರು ಸಕಾಲದಲ್ಲಿ ಚಿಕಿತ್ಸೆ ನೀಡದ ಹಿನ್ನಲೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ತವರು ಜಿಲ್ಲೆಯಾದ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅಫಜಲಪುರ ತಾಲೂಕಿನ ಚಿಂಚೋಳಿ ಗ್ರಾಮದ ವಿಜಯಲಕ್ಷ್ಮೀ ನಿಂಬಾಳಕರ ಅವರು...