Friday, 20th July 2018

Recent News

11 months ago

ಎರಡೂ ರಾಷ್ಟ್ರೀಯ ಪಕ್ಷಗಳನ್ನು ಎದುರಿಸುವ ಶಕ್ತಿ ನನಗಿದೆ: ದೇವೇಗೌಡ

ಹಾಸನ: ರಾಜ್ಯಕ್ಕೆ ಅಮಿತ್ ಶಾ, ರಾಹುಲ್ ಗಾಂಧಿ ಯಾರೇ ಬರಲಿ ಎರಡೂ ರಾಜಕೀಯ ಪಕ್ಷಗಳನ್ನು ಎದುರಿಸುವ ಶಕ್ತಿ ನನಗಿದೆ. ಆ ಶಕ್ತಿಯನ್ನ ನನಗೆ ದೇವರು ಕೊಟ್ಟಿದ್ದಾನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಹಾಸನ ಜಿಲ್ಲೆಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದಲ್ಲಿ ಇಂದು ಶ್ರಾವಣ ಮಾಸದ ಮೂರನೇ ಶನಿವಾರದ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವನು ಕೊಟ್ಟಿರುವ ಜೋಳಿಗೆಯನ್ನು ಗೂಟಕ್ಕೆ ನೇತು ಹಾಕಿ ಸುಮ್ಮನಿದ್ರೆ ಹೇಗೆ ಭಿಕ್ಷೆ ಬೀಳೋದಿಲ್ಲವೋ ಹಾಗೇ ನಾನು ನನ್ನ ಜನರ […]