– ರಾಹುಲ್, ಪೃಥ್ವಿ ಶಾ ಆಡಿಸುವುದು ತಂಡಕ್ಕೆ ಬಿಟ್ಟ ವಿಚಾರ ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಓಪನರ್ ಆಗಿ ಕಣಕ್ಕಿಳಿಯುವುದು ಸೂಕ್ತ ಎಂದು ಮಾಸ್ಟರ್ ಬ್ಲಸ್ಟರ್ ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ....
ದುಬೈ: ಕ್ರಿಕೆಟ್ ಇತಿಹಾಸದಲ್ಲಿ ಎರಡು ಸೂಪರ್ ಓವರ್ ಕಂಡು ದಾಖಲೆ ಬರೆದ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಲ್ ಅವರ ಅತ್ಯುತ್ತಮ ಫೀಲ್ಡಿಂಗ್ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮೊದಲ ಸೂಪರ್ ಓವರ್ನಲ್ಲಿ ಬ್ಯಾಟ್ ಮತ್ತು ಬೌಲ್...
ಅಬುಧಾಬಿ: 6 ತಿಂಗಳು ತಡವಾಗಿ ಆರಂಭವಾದರೂ ಈ ಬಾರಿಯ ಐಪಿಎಲ್ ಹಬ್ಬ ರಂಗೇರಿದೆ. ಜೊತೆಗೆ ಕರ್ನಾಟಕ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿಸುದ್ದಿ ಎಂಬಂತೆ ಐಪಿಎಲ್ ಆರಂಭದಲ್ಲೇ ಕರ್ನಾಟಕದ ಯುವ ಆಟಗಾರರು ಮೇಲುಗೈ ಸಾಧಿಸಿದ್ದಾರೆ. ಈಗಾಗಲೇ ಐಪಿಎಲ್ ಆರಂಭವಾಗಿ...
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಐಪಿಎಲ್ ಪಂದ್ಯದ ವೇಳೆ ಅಂಪೈರ್ ನೀಡಿರುವ ಶಾರ್ಟ್ ರನ್ ತೀರ್ಪನ್ನು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಕಟುವಾಗಿ ಟೀಕಿಸಿದ್ದಾರೆ. Very Poor...
-ಬಂಡೆಯಂತ ಆಟಕ್ಕೆ ಮನಸೋತ ಪೈಲ್ವಾನ್ ಬೆಂಗಳೂರು: ಕನ್ನಡಿಗ, ನಟ, ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಆಟಕ್ಕೆ ಚಂದನವನದ ಪೈಲ್ವಾನ್ ಸುದೀಪ್ ಮನಸೋತಿದ್ದು, ಟ್ವೀಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ಭಾನುವಾರ ಡೆಲ್ಲಿ ಮತ್ತು ಪಂಜಾಬ್ ತಂಡಗಳ ನಡುವೆ ಪಂದ್ಯ...
– ನನ್ನನ್ನು ಒಳ್ಳೆಯ ವ್ಯಕ್ತಿಯನ್ನಾಗಿ ಮಾಡಿದ್ದು ಅನುಷ್ಕಾ ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್ಡೌನ್ ನಂತರ ಭಾರತ ಕ್ರಿಕೆಟ್...
– 29ನೇ ವಸಂತಕ್ಕೆ ಕಾಲಿಟ್ಟ ಕೆ.ಎಲ್.ರಾಹುಲ್ ಬೆಂಗಳೂರು: ಪ್ರಸ್ತುತ ವಿಶ್ವದ ಅತ್ಯಂತ ಪ್ರತಿಭಾವಂತ ಕ್ರಿಕೆಟಿಗರಲ್ಲಿ ಒಬ್ಬರಾದ ‘ಮಿಸ್ಟರ್ 360’ ಖ್ಯಾತಿಯ ಕೆ.ಎಲ್.ರಾಹುಲ್ ಅವರು ಇಂದು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾದ ಅತ್ಯಂತ ಸ್ಥಿರವಾದ ಬ್ಯಾಟ್ಸ್ಮನ್ಗೆ...
– ಕಿವೀಸ್ ನೆಲದಲ್ಲಿ ಇತಿಹಾಸ ಮರುಕಳಿಸಿದ ಕನ್ನಡಿಗ ವೆಲ್ಲಿಂಗ್ಟನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ಪ್ರವಾಸದಲ್ಲಿ ಕಳಪೆ ಫಾರ್ಮ್ ಮುಂದುವರಿಸಿದ್ದಾರೆ. ಕ್ರಿಕೆಟ್ನ ಎಲ್ಲಾ ಮಾದರಿ ಟೆಸ್ಟ್, ಏಕದಿನ ಮತ್ತು ಟಿ20 ಸೇರಿ ಕಳೆದ...
ನ್ಯೂಜಿಲೆಂಡ್: ಟೀಂ ಇಂಡಿಯಾದಲ್ಲಿ ಕನ್ನಡಿಗರು ಕಮಾಲ್ ಮಾಡಲು ಸಿದ್ಧರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಮೂವರು ಕನ್ನಡಿಗರು ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಬ್ಯಾಟ್ಸ್ಮನ್ಗಳಾದ ಕೆ.ಎಲ್.ರಾಹುಲ್, ಮನೀಶ್ ಪಾಂಡೆ ಬಳಿಕ ಈಗ ಮಯಾಂಕ್ ಅಗರ್ವಾಲ್ ತಂಡ ಸೇರಿಕೊಂಡಿದ್ದಾರೆ. ನ್ಯೂಜಿಲೆಂಡ್...
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಟೂರ್ನಿಗೆ ಭಾರತದ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದ ಟೀಂ ಇಂಡಿಯಾ ಸ್ಟಾರ್ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸ್ಥಾನದಲ್ಲಿ ಮಯಾಂಕ್ ಅಗರ್ವಾಲ್...
ಮುಂಬೈ: ಗಾಯದ ಸಮಸ್ಯೆಯಿಂದಾಗಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ ಟೂರ್ನಿಯಿಂದ ಹೊರಗುಳಿದಿದ್ದಾರೆ. ಮುಂದಿನ ಏಕದಿನ ಟೂರ್ನಿಗೆ ರೋಹಿತ್ ಶರ್ಮಾ ಬದಲಾಗಿ ಮಯಾಂಕ್ ಅಗರ್ವಾಲ್ ಆಡಲಿದ್ದಾರೆ. ಏಕದಿನ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮೂರನೇ ಕ್ರಮಾಂಕದಲ್ಲಿ...
ಮುಂಬೈ: ಡಿಸೆಂಬರ್ 15 ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯದ ಏಕದಿನ ಸರಣಿಗೆ ಭಾರತ ತಂಡಕ್ಕೆ ಕನ್ನಡಿಗ ಮಾಯಾಂಕ್ ಅಗರ್ವಾಲ್ ಅವರು ಆಯ್ಕೆಯಾಗಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಆರಂಭಿಕ ಆಟಗಾರ...
ಇಂದೋರ್: ಇಂದೋರ್ನ ಹೋಳ್ಕರ್ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 493 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದೆ. ಪಂದ್ಯದ ವೇಳೆ ಟೀಂ ಇಂಡಿಯಾ ಬ್ಯಾಟ್ಸ್ಮನ್ ಮಯಾಂಕ್ ಹಾಗೂ ನಾಯಕ ವಿರಾಟ್...
ಇಂದೋರ್: ಟೀಂ ಇಂಡಿಯಾ ಯುವ ಆಟಗಾರ ಕನ್ನಡಿಗ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾ 8ನೇ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಬಾಂಗ್ಲಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಅಲ್ಲದೇ ಟೀಂ ಇಂಡಿಯಾ ಪರ ರೋಹಿತ್...
ವಿಶಾಖಪಟ್ಟಣಂ: ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಭಾರತದ ಪರ ಸಿಕ್ಸರ್ ದಾಖಲೆ ಬರೆದಿದ್ದಾರೆ. ಮೊದಲ ಬಾರಿಗೆ ಕ್ರೀಸ್ ಹಂಚಿಕೊಂಡ ಈ ಜೋಡಿ ಒಟ್ಟು...
ನವದೆಹಲಿ: ವಿಶ್ವಕಪ್ನಲ್ಲಿ ಭಾರತಕ್ಕೆ ಸಾಲು ಸಾಲು ಗಾಯದ ಸಮಸ್ಯೆ ಕಾಡುತ್ತಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಅವರು ಗಾಯದ ಸಮಸ್ಯೆಯಿಂದ ಹೊರಹೋಗಿದ್ದರು. ಈಗ ಭಾರತಕ್ಕೆ ಮತ್ತೊಂದು ಹೊಡೆತ ಬಿದ್ದಿದ್ದು ಆಲ್ರೌಂಡರ್ ವಿಜಯ್ ಶಂಕರ್ ಕೂಡ ಹೊರಹೋಗಿದ್ದಾರೆ....