Tuesday, 17th September 2019

Recent News

1 week ago

ಆಟಕ್ಕುಂಟು ಲೆಕ್ಕಕ್ಕಿಲ್ಲ: ರೋಚಕ ಕಥೆಯ ಗುಟ್ಟು ಬಚ್ಚಿಟ್ಟುಕೊಂಡ ಟ್ರೇಲರ್ ಬಂತು!

ಬೆಂಗಳೂರು: ರಾಮಚಂದ್ರ ನಿರ್ದೇಶನದಲ್ಲಿ ಮೂಡಿ ಬಂದಿರೋ ಆಟಕ್ಕುಂಟು ಲೆಕ್ಕಕ್ಕಿಲ್ಲ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಹಾಡು ಮತ್ತು ಪೋಸ್ಟರ್ ಮೂಲಕ ಪ್ರೇಕ್ಷಕರನ್ನು ಆಕರ್ಷಿಸಿಕೊಂಡಿರುವ ಈ ಸಿನಿಮಾದ ಟ್ರೇಲರ್ ಇದೀಗ ಬಿಡುಗಡೆಗೊಂಡಿದೆ. ಇದು ಸೈಕಲಾಜಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ಚಿತ್ರ ಎಂಬ ವಿಚಾರವನ್ನು ಈ ಹಿಂದೆಯೇ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಈಗ ಲಾಂಚ್ ಆಗಿರೋ ಟ್ರೇಲರ್ ರೋಚಕ ಕಥೆಯೊಂದರ ಗುಟ್ಟು ಬಚ್ಚಿಟ್ಟುಕೊಂಡು ಈ ಸಿನಿಮಾ ಬಗ್ಗೆ ಮತ್ತಷ್ಟು ಕೌತುಕ ಮೂಡಿಸುವಷ್ಟು ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಸಂಚಾರಿ ವಿಜಯ್ ಪ್ರಧಾನ […]

3 months ago

ವಿಚ್ಛೇದನಕ್ಕೆ ಮುಂದಾದ ರಘು ದೀಕ್ಷಿತ್- ಮಯೂರಿ

ಬೆಂಗಳೂರು: ಖ್ಯಾತ ಗಾಯಕ ರಘು ದೀಕ್ಷಿತ್ ಹಾಗೂ ಡ್ಯಾನ್ಸರ್ ಮಯೂರಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆಯುವುದಕ್ಕೆ ನಿರ್ಧರಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಘು ಮತ್ತು ಮಯೂರಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದು, ಇದೀಗ ಕೌಟುಂಬಿಕ ಕಲಹ ನ್ಯಾಯಾಲಯಕ್ಕೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ರಘು ದೀಕ್ಷಿತ್ ಮೇಲೆ ಮೀಟೂ ಆರೋಪ...

ಸ್ಯಾಂಡಲ್‍ವುಡ್‍ನಲ್ಲೂ ಮೀಟೂ ಬಿರುಗಾಳಿ – ರಘು ದೀಕ್ಷಿತ್ ವಿರುದ್ಧ ಆರೋಪ

11 months ago

– ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿ ಕ್ಷಮೆಯಾಚನೆ ನವದೆಹಲಿ: ದೇಶಾದ್ಯಂತ ಬಿರುಗಾಳಿ ಎಬ್ಬಿಸಿರುವ ಲೈಂಗಿಕ ಕಿರುಕುಳ ವಿರುದ್ಧದ ‘ಮೀಟೂ’ ಅಭಿಯಾನ ಹೊಸ ಆರೋಪಗಳ ಸೇರ್ಪಡೆಯೊಂದಿಗೆ ಮತ್ತಷ್ಟು ತೀವ್ರಗೊಂಡಿದೆ. ತಮಿಳಿನ ಖ್ಯಾತ ಗೀತ ಸಾಹಿತಿ ವೈರಮುತ್ತು ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ...

ಹರಿಕೃಷ್ಣ ನಾರಾಯಣಿ ಮಯೂರಿ!

1 year ago

ಬೆಂಗಳೂರು: ಕೃಷ್ಣಲೀಲಾ ಚಿತ್ರದ ನಟನೆಯ ಮೂಲಕವೇ ಪ್ರೇಕ್ಷಕರ ಮನಗೆದ್ದಿರುವ ಮಯೂರಿಯ ಮುಂದೀಗ ಅವಕಾಶಗಳ ಒಡ್ಡೋಲಗ. ಮೂರ್ನಾಲ್ಕು ಚಿತ್ರಗಳ ಕೈಲಿರುವಾಗಲೇ ಮಯೂರಿಯೀಗ ಮತ್ತೊಂದು ಚಿತ್ರಕ್ಕೂ ಸಹಿ ಹಾಕಿದ್ದಾರೆ! ಇದೀಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರೋ ಮಯೂರಿ ನಟಿಸಲಿರೋ ಹೊಸಾ ಚಿತ್ರ `ಹರಿಕೃಷ್ಣ...

ಚಿತ್ರ ತಂಡದ ಪ್ರಕಾರ ಮಯೂರಿ ಯುರೋಪಿನಲ್ಲಿದ್ದಾಳೆ!

1 year ago

ಬೆಂಗಳೂರು: ಜೆಕೆಗೆ ಜೋಡಿಯಾಗಿ ಧಾರಾವಾಹಿ ಮೂಲಕ ಎಂಟ್ರಿ ಕೊಟ್ಟಿದ್ದ ಮಯೂರಿ ವ್ಯಾಪಕವಾಗಿ ಮೆಚ್ಚುಗೆ ಗಳಿಸಿಕೊಂಡಿದ್ದು, ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದು ಅದರಿಂದಲೇ. ಆ ನಂತರ ಚಿತ್ರರಂಗಕ್ಕೂ ಅಡಿಯಿರಿಸಿದ್ದ ಮಯೂರಿ ಇದೀಗ ‘ನನ್ನ ಪ್ರಕಾರ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಟೈಟಲ್ ನಲ್ಲಿಯೇ ಏನೋ ವೈಶಿಷ್ಟ್ಯದ...

ಕನ್ನಡದ ಬಿಗ್ ಸ್ಟಾರ್ ಗಳ ಸಿನಿಮಾದಲ್ಲಿ ಅವಕಾಶ ಪಡೆದ ಮಯೂರಿ

1 year ago

ಬೆಂಗಳೂರು: ‘ಕೃಷ್ಣಲೀಲಾ’ ಖ್ಯಾತಿಯ ಮಯೂರಿ ಸ್ಯಾಂಡಲ್ ವುಡ್ ನಲ್ಲಿ ಮತ್ತಷ್ಟು ಬ್ಯುಸಿಯಾಗುತ್ತಿದ್ದಾರೆ. ದೊಡ್ಡ ದೊಡ್ಡ ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಳ್ಳುತ್ತಿದ್ದಾರೆ. ‘ಕರಿಯ-2’ ಚಿತ್ರದ ನಂತರ ‘ಗರ್ಲ್ ನಾಟ್ ಸಿನ್’ ಎಂಬ ಇಂಗ್ಲಿಷ್ ಮ್ಯೂಸಿಕ್ ಆಲ್ಬಂನಲ್ಲಿ ಮಯೂರಿ ಹೆಜ್ಜೆ ಹಾಕಿದ್ದರು. ಈ ಮಧ್ಯೆ...