ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ
ಕೊಪ್ಪಳ: ಬಜಾಜ್ ಗ್ರೂಪ್ ಜೊತೆಗಿನ ಸಹಭಾಗಿತ್ವದ ಮುಕಂದ ಸುಮಿ ಕಂಪನಿ ಮೂಲಕ ಕೊಪ್ಪಳದಲ್ಲಿನ (Koppal) ಉಕ್ಕು…
ವಿಜಯೇಂದ್ರನಿಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸ್ತಿದ್ದಾನೆ – ಎಂ.ಬಿ ಪಾಟೀಲ್
ವಿಜಯಪುರ: ವಿಜಯೇಂದ್ರನಿಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ (Dharmasthala) ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದು…
ಸ್ಪೇಸ್ ಪಾರ್ಕ್ ಸೇರಿ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹ ನೀತಿ – ಎಂ.ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಮಾತುಕತೆ
-ಕೈಗಾರಿಕೆ, ಐಟಿ ಇಲಾಖೆಯ ಯೋಜನೆಗಳ ಕುರಿತು ಚರ್ಚೆ ಬೆಂಗಳೂರು: ಉದ್ದೇಶಿತ ಬಾಹ್ಯಾಕಾಶ ಪಾರ್ಕ್, ವಿದ್ಯುನ್ಮಾನ ಬಿಡಿಭಾಗಗಳ…
ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ
-ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ, ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭಕ್ಕೆ ಕೋರಿಕೆ ಬೆಂಗಳೂರು: ಇಲ್ಲಿ 2ನೇ ಅಂತಾರಾಷ್ಟ್ರೀಯ…
ಬಹುಭಾಷಾ ನಟ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಪ್ರಕಾಶ್ ರೈಗೆ ಕುಟುಕಿದ ಎಂಬಿ ಪಾಟೀಲ್
ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ…
ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ: ಎಂ.ಬಿ.ಪಾಟೀಲ್
ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ರಾಜಕೀಯ ಮಾಡಿಕೊಂಡು ಕೂರಬಾರದು. ಕೇಂದ್ರ…
ಶಾಸಕರ ಅಸಮಾಧಾನ ಎಲ್ಲವನ್ನೂ ಸಿಎಂ ಹ್ಯಾಂಡಲ್ ಮಾಡ್ತಾರೆ: ಸಚಿವ ಎಂಬಿ ಪಾಟೀಲ್
ಬೆಂಗಳೂರು: ಸಚಿವರುಗಳ ವಿರುದ್ಧ ಶಾಸಕರ ಆರೋಪ ಹಾಗೂ ಸಚಿವರ ರಾಜೀನಾಮೆಗೆ ಒತ್ತಾಯ ವಿಚಾರ ನಡೆದಾಗ ನಾನು…
ಜಾತಿಗಣತಿಗೆ 10 ವರ್ಷ ಆಗಿದ್ದಕ್ಕೆ ಹೊಸ ಜಾತಿಗಣತಿ: ಎಂ.ಬಿ ಪಾಟೀಲ್
ಬೆಂಗಳೂರು: ಜಾತಿಗಣತಿ ಮಾಡಿ 10 ವರ್ಷ ಆಗಿರುವ ಕಾರಣ ಮರುಗಣತಿಗೆ ಸರ್ಕಾರ ನಿರ್ಧಾರ ಮಾಡಿದೆ ಎಂದು…
ವಿಜಯಪುರದ ರಸ್ತೆ, ರೈಲು, ವಾಯುಮಾರ್ಗ ಎಲ್ಲವೂ ಅಭಿವೃದ್ಧಿಯಾಗಲಿದೆ: ಎಂ.ಬಿ ಪಾಟೀಲ್
- ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಿಸಿದ್ರೆ ಮಹಾರಾಷ್ಟ್ರಕ್ಕೆ ಯಾವುದೇ ಬಾಧಕ ಇಲ್ಲ ವಿಜಯಪುರ: ಜಿಲ್ಲೆಯಲ್ಲಿ ರಸ್ತೆ,…
ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ
ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು 10 ಗಂಟೆಗಳಿಗೆ…