Monday, 24th February 2020

Recent News

4 months ago

ಮತ್ತೆ ಮೀಟೂ ಬಗ್ಗೆ ಶ್ರುತಿ ಹರಿಹರನ್ ಮಾತು

– ಮೀಟೂ ಅನುಭವವಾದ್ರೆ ಚಪ್ಪಲಿ ಕೈಗೆ ಬರಲಿ ಬೆಂಗಳೂರು: ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ಯುವತಿಯರು ಹಾಗೂ ಮಹಿಳೆಯರ ಜೊತೆಗೆ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ಪುತ್ರಿಯ ವಿಡಿಯೋ ಪೋಸ್ಟ್ ಮಾಡಿ ಭಾವನಾತ್ಮಕ ಸಾಲು ಬರೆದ […]

9 months ago

ವಿಚ್ಛೇದನಕ್ಕೆ ಮುಂದಾದ ರಘು ದೀಕ್ಷಿತ್- ಮಯೂರಿ

ಬೆಂಗಳೂರು: ಖ್ಯಾತ ಗಾಯಕ ರಘು ದೀಕ್ಷಿತ್ ಹಾಗೂ ಡ್ಯಾನ್ಸರ್ ಮಯೂರಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆಯುವುದಕ್ಕೆ ನಿರ್ಧರಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಘು ಮತ್ತು ಮಯೂರಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದು, ಇದೀಗ ಕೌಟುಂಬಿಕ ಕಲಹ ನ್ಯಾಯಾಲಯಕ್ಕೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ರಘು ದೀಕ್ಷಿತ್ ಮೇಲೆ ಮೀಟೂ ಆರೋಪ...

ಶೃತಿ – ಅರ್ಜುನ್ ಸರ್ಜಾ ಮೀಟೂ ಪ್ರಕರಣಕ್ಕೆ ಈಗ ಪೊಲಿಟಿಕಲ್ ಟ್ವಿಸ್ಟ್

1 year ago

ಬೆಂಗಳೂರು: ವಿಸ್ಮಯ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ಪೊಲಿಟಿಕಲ್ ಟ್ವಿಸ್ಟ್ ದೊರೆತಿದೆ. ಹೌದು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸರ್ಜಾ...

ತನ್ನ ವಿರುದ್ಧ ಕೇಳಿಬಂದ ಮೀಟೂ ಆರೋಪಗಳಿಗೆ ದೀರ್ಘ ಉತ್ತರ ಕೊಟ್ಟ ಅರ್ಜುನ್ ಸರ್ಜಾ

1 year ago

ಬೆಂಗಳೂರು: ಮೀಟು ಸುಳಿಯಲ್ಲಿ ಸಿಲುಕಿ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಇಂದು ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಹಾಜರಾಗಿದ್ದು, ವಿಚಾರಣೆಗೆ ಒಳಗಾಗಿದ್ದಾರೆ. ಅರ್ಜುನ್ ಸರ್ಜಾ ಅವರಿಗೆ ಸುಮಾರು 50 ಪ್ರಶ್ನೆಗಳನ್ನು ಪೊಲೀಸರು ಸಿದ್ಧಮಾಡಿಕೊಂಡಿದ್ದು, ಕಬ್ಬನ್ ಪಾರ್ಕ್...

ಸ್ಯಾಂಡಲ್‍ವುಡ್ ಆಯ್ತು- ಇದೀಗ ಪುರಸಭೆಯಲ್ಲೂ ಮೀಟೂ ಸದ್ದು

1 year ago

ಧಾರವಾಡ: ದೇಶಾದ್ಯಂತ ಮೀಟೂ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಈಗ ಇದು ಪುರಸಭೆಗೂ ವ್ಯಾಪಿಸಿಕೊಂಡಿದೆ. ಹೌದು ಜಿಲ್ಲೆಯ ನವಲಗುಂದ ತಾಲೂಕಿನ ಅಣ್ಣಿಗೇರಿ ಪುರಸಭೆ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಮೀಟೂ ಆರೋಪ ಮಾಡಿದ್ದಾರೆ....

ಮಿಲನ ನಟಿಯಿಂದ ಈಗ ಮೀಟೂ ಆರೋಪ

1 year ago

ಬೆಂಗಳೂರು: ಭಾರತೀಯ ಸಿನಿಮಾ ರಂಗದಲ್ಲಿಯೇ ಮೀಟೂ ಅಭಿಯಾನವೂ ಸುದ್ದಿಯಾಗುತ್ತಿದೆ. ಈಗ ಸ್ಯಾಂಡಲ್‍ವುಡ್ ನಲ್ಲಿ ಶೃತಿ ಹರಿಹರನ್ ಬೆನ್ನಲ್ಲೇ ಮಿಲನ ಸಿನಿಮಾದ ನಟಿ ಪಾರ್ವತಿ ಮೆನನ್ ಮೀಟೂ ಆರೋಪ ಮಾಡಿದ್ದಾರೆ. ನಾನೀಗ ಮಾತನಾಡಿದರೆ ಮಹಿಳೆ ಅನ್ನೋ ಕಾರಣಕ್ಕೆ ಹೀಗಳೆಯಬಹುದು. ಎಂದೋ ಆದ ಘಟನೆ...

ಗಮನ ಸೆಳೆದ ಆತ್ಮರಕ್ಷಣಾ ಕಲೆ – ಮೀಟೂ ಬಗ್ಗೆ ಅಮೂಲ್ಯ ಮಾತು

1 year ago

ಚಿಕ್ಕಬಳ್ಳಾಪುರ: ವಿಶೇಷವಾಗಿ ವಿದ್ಯಾರ್ಥಿನಿಯರು ಆತ್ಮರಕ್ಷಣಾ ಕಲೆ ಸೇರಿದಂತೆ ಒಳ್ಳೆಯದನ್ನ ಕಲಿಯುವುದರಲ್ಲಿ ನಿರ್ಲಕ್ಷ ಮಾಡಬೇಡಿ. ಮುಂದೊಂದು ದಿನ ಯಾವುದೇ ಸಂದರ್ಭದಲ್ಲಿ ಆತ್ಮರಕ್ಷಣೆ ಮಾಡಿಕೊಳ್ಳುವ ಸಂದರ್ಭ ಬಂದಾಗ ಕರಾಟೆಯ ಮಹತ್ವ ಗೊತ್ತಾಗಲಿದೆ ಎಂದು ನಟಿ ಅಮೂಲ್ಯ ಅವರು ಹೇಳಿದ್ದಾರೆ. ಚಿಕ್ಕಬಳ್ಳಾಪುರ ನಗರ ಹೊರಹೊಲಯದ ಎಸ್.ಜೆ.ಸಿ.ಐ.ಟಿ...

ಮಾವನ ಬಳಿಕ ಅಳಿಯ ಚಿರಂಜೀವಿ ಮೇಲೂ ಮೀಟೂ ಆರೋಪ

1 year ago

ಬೆಂಗಳೂರು: ಕೆಲವು ದಿನಗಳಿಂದ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಶೃತಿ ಹರಿಹರನ್ ಮೀಟೂ ಆರೋಪ ಮಾಡುತ್ತಿದ್ದು, ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಅವರ ಅಳಿಯ ನಟ ಚಿರಂಜೀವಿ ಸರ್ಜಾ ಮೇಲೆ ಮೀಟೂ ಆರೋಪ ಕೇಳಿ ಬರುತ್ತಿದೆ. ನಟಿ ಸಂಗೀತಾ...