ಚಿಕ್ಕಮಗಳೂರು: ವಿವಾಹದ ಔತಣಕೂಟದಲ್ಲಿ ಭಾಗವಹಿಸಿದವರ ಹಲ್ಲುಗಳು ಜುಮ್ ಎನ್ನುವಂತಾಗಿದ್ದು, ಉಪ್ಪಿನ ಪಾಕೆಟ್ನಲ್ಲಿನ ಭಾರೀ ಪ್ರಮಾಣದ ಕಲ್ಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಬಳಿಯ ಹೆಮ್ಮದಿ ಗ್ರಾಮದಲ್ಲಿ ಮದುವೆ ನಡೆದಿತ್ತು. ಸರದಿ ಸಾಲಲ್ಲಿ...
ಬಳ್ಳಾರಿ: ಹೋಂ ಐಸೊಲೇಷನ್ನಲ್ಲಿದ್ದ ಕೊರೊನಾ ಸೋಂಕಿತ ಹಸಿವಿನಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಬಿ ಬೆಳಗಲ್ಲು ಗ್ರಾಮದಲ್ಲಿ ಈ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ಮನೆಯಲ್ಲೇ ಪ್ರತ್ಯೇಕವಾಗಿದ್ದ ಕೊರೊನಾ ಸೋಂಕಿತ...
– ತಾಯಿ ಮಗನ ಪ್ರೀತಿಗೆ ಕರಗಿತು ಅಧಿಕಾರಿಗಳ ಮನ ಯಾದಗಿರಿ: ತಾಯಿ ಈ ಜಗದ ಕಾಣಿಸುವ ದೇವರು, ತಾನು ಹೆತ್ತ ಕೂಸುಗಳು ಮುದುಕರಾದ್ರು ತಾಯಿಗೆ ಅವರು ಯಾವಾಗಲೂ ಹಸುಗೂಸುಗಳೇ. ಇಂತಹ ತಾಯಿ ಹೃದಯ ಎಲ್ಲಕ್ಕಿಂತಲೂ ಶ್ರೇಷ್ಠ...
– ತಾನು ಉಪವಾಸವಿದ್ದು ಮಗನನ್ನು ಸಾಕುತ್ತಿದ್ದಾರೆ ತಾಯಿ ಮಡಿಕೇರಿ: ಕೊರೊನಾ ಮಹಾಮಾರಿ ಬಡವರು, ಕೂಲಿಕಾರ್ಮಿಕರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದು, ಲಾಕ್ಡೌನ್ ಆಗಿರುವುದರಿಂದ ಕೂಲಿ ಕೆಲಸ ಇಲ್ಲದೆ ಗಂಜಿ ಕುಡಿದು ಬದುಕು ದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗು...
– ಬಡ ವ್ಯಕ್ತಿಯಿಂದ ಪೊಲೀಸ್ ಸಿಬ್ಬಂದಿಗೆ ಸಹಾಯ – ಒಂದು ಮರ ಹತ್ತಿ ಕಾಯಿ ಕಿತ್ರೆ 100 ರೂ. ಆದಾಯ ತಿರುವನಂತಪುರಂ: ಲಾಕ್ಡೌನ್ ಆದಾಗಿನಿಂದ ಪೊಲೀಸರು ಹಗಲು-ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ನಿಂದಾಗಿ ಹೊಟೇಲ್ ಮುಚ್ಚಿರುವ...
– ಊಟವಿಲ್ಲದೇ ಬಳಲುತ್ತಿರುವ ನಿರಾಶ್ರಿತ ಹಕ್ಕಿ-ಪಿಕ್ಕಿ ಕುಟುಂಬಗಳು ಚಿಕ್ಕಮಗಳೂರು: ಕೊರೊನಾ ಎಫೆಕ್ಟ್ನಿಂದ ಹೊಟ್ಟೆ ತುಂಬಾ ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗಿದೆ. ಹಣ್ಣು-ತರಕಾರಿ ಸೇರಿದಂತೆ...
ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಇಂದು ಬೆಂಗಳೂರು ಹೊರವಲಯ ನೆಲಮಂಗಲ ನಗರದ ಬಸವಣ್ಣದೇವರ ಮಠಕ್ಕೆ ಭೇಟಿ ನೀಡಿದ್ದಾಗ ಬಡವರಿಗೆ, ನಿರಾಶ್ರಿತರಿಗೆ ತಾವೇ ಊಟ ಪ್ಯಾಕ್ ಮಾಡಿದ್ದಾರೆ. ಪ್ರತಿನಿತ್ಯ ಸುಮಾರು 2,000 ಜನಕ್ಕೆ ಊಟ ತಯಾರಿಸುವ ಕೇಂದ್ರ...
ಭೋಪಾಲ್: ವಿಶ್ವವ್ಯಾಪಿ ಹರಡುತ್ತಿರುವ ಕೊರೊನಾ ವೈರಸ್ ಅಟ್ಟಹಾಸ ಭಾರತದಲ್ಲಿಯೂ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸೋಂಕು ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಈ ಮಧ್ಯೆ ಮಧ್ಯಪ್ರದೇಶದಲ್ಲಿ ಓರ್ವ ವ್ಯಕ್ತಿ ತನ್ನ ಅಮ್ಮನ ತಿಥಿಗೆ...
ರಾಯಚೂರು: ಕೊರೊನಾ ಎಫೆಕ್ಟ್ ಹಿನ್ನೆಲೆ ರಾಯಚೂರಿನ ಕುಷ್ಟರೋಗಿಗಳ ಕಾಲೋನಿ ಜನಕ್ಕೆ ತುತ್ತು ಅನ್ನಕ್ಕೂ ಕಷ್ಟವಾಗಿದೆ. ಹೊರಗೆ ಭಿಕ್ಷೆ ಬೇಡಿ ಬದುಕುತ್ತಿದ್ದ ಜನರಿಗೆ ರಸ್ತೆಯಲ್ಲಿ ಜನರೇ ಇಲ್ಲದ ಕಾರಣಕ್ಕೆ ಭಿಕ್ಷೆಯೂ ಇಲ್ಲವಾಗಿದೆ. ಮಾಶಾಸನ, ರೇಷನ್ ಯಾವುದೂ ಸಿಗದೆ...
ಮಂಗಳೂರು: ನಿರ್ವಸಿತ ಕೂಲಿ ಕಾರ್ಮಿಕರಿಗೆ ಮತ್ತು ನಿರ್ಗತಿಕರಿಗೆ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳಿಂದ ಊಟ ನೀಡಲು ಸರಕಾರ ಆದೇಶ ಮಾಡಿದೆ. ಆದರೆ ಎ ದರ್ಜೆಯ ಹೆಚ್ಚಿನ ದೇವಸ್ಥಾನಗಳಿಂದ ಈ ಆದೇಶ ಪಾಲನೆಯಾಗುತ್ತಿಲ್ಲ. ಈ ನಡುವೆ...
ಧಾರವಾಡ: ಕೊರೊನಾ ಭೀತಿಯಿಂದ ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಸೇರಿದಂತೆ ಕರ್ತವ್ಯದ ಮಧ್ಯೆಯೂ ಅನೇಕ ಪೊಲೀಸರು ಊಟ ಹಾಕಿ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ ರಾಜಸ್ಥಾನಕ್ಕೆ ನಡೆದುಕೊಂಡೇ ಹೊರಟಿದ್ದ...
ಬೆಂಗಳೂರು: ಇಡೀ ಭೂಮಂಡಲವೇ ಮಹಾಮಾರಿ ಕೊರೋನಾ ವೈರಸ್ಗೆ ತತ್ತರಿಸಿ ಹೋಗಿದ್ದು, ದೇಶದಲ್ಲಿಯೂ ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಕೆಲ ಬಡ ಜನತೆ ಊಟ, ಅಗತ್ಯ ವಸ್ತುಗಳಿಲ್ಲದೆ ಪರಿತಪಿಸುತ್ತಿದ್ದಾರೆ. ಇದನ್ನು ಮನಗಂಡ ಬಿಜೆಪಿ ಮುಖಂಡ...
ಉಡುಪಿ: ಕೊರೊನಾ ಮಹಾಮಾರಿ ಭಾರತಕ್ಕೆ ಬೀಗ ಹಾಕಿಸಿದೆ. ಉಡುಪಿಯಲ್ಲಿ ಕಾರ್ಮಿಕರು, ನಿರ್ಗತಿಕರು ಊಟಕ್ಕಿಲ್ಲದೆ ಪರಿತಪಿಸುವ ಪ್ರಮೇಯ ಬಂದಿದೆ. ಚಾಂದ್ರಮಾನ ಯುಗಾದಿ ಆಚರಿಸುತ್ತಿರುವ ಉಡುಪಿಯ ಕಿಣಿ ಫ್ಯಾಮಿಲಿ ಪ್ರತಿದಿನ ನೂರು ಜನಕ್ಕೆ ಊಟ ಕೊಡಲು ಪಬ್ಲಿಕ್ ಟಿವಿ...
– ಊಟ ಮಾಡದ ಮಕ್ಕಳು ಸೇಫ್ ಚಿಕ್ಕಬಳ್ಳಾಪುರ: ಊಟದಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ಇಬ್ಬರು ಮಹಿಳೆಯರು, ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕಾಶಾಪುರ ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದಿದೆ....
ಗದಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಂಸಾಹಾರ ತಿಂದು ದೇವರ ಗುಡಿಗೆ ಹೋಗುವ ಮೂಲಕ ಮತ್ತೊಮ್ಮೆ ಎಡವಟ್ಟು ಮಾಡಿಕೊಳ್ಳುವ ಜೊತೆಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗುವಾಗ ಮೀನು ಮಾತ್ರವಲ್ಲ,...
-ಐದು ತೊಲದ ಚಿನ್ನದ ಸರ ಗಿಫ್ಟ್ ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಸಾಕಿದ ಶ್ವಾನಕ್ಕೆ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ. ಶರಣು ಪತ್ರಿ ಎಂಬಾತ ತಮ್ಮ ಸಾಕು ಶ್ವಾನ ಟೈಗರಿನ 2ನೇ ವರ್ಷದ ಹುಟ್ಟುಹಬ್ಬವನ್ನು ಇದೇ...