ಸಿಎಂ ಮೆಚ್ಚಿಸಲು ಪೊಲೀಸರ ಕ್ರೌರ್ಯ – ಕ್ಯಾಮರಾ ಕಿತ್ಕೊಂಡು ಮಾಧ್ಯಮಗಳ ಮೇಲೆ ದರ್ಪ
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ನಾನಾ ಕಡೆ ನಡೆಸುತ್ತಿರುವ ಸಾಧನಾ ಸಮಾವೇಶದ ಸಂದರ್ಭದಲ್ಲಿ ಯಾವುದೇ…
ನಿಮಗಂತೂ ಬೇರೆ ಉದ್ಯೋಗವಿಲ್ಲ, ಬೆಂಕಿ ಹಚ್ಚೋ ಕೆಲ್ಸ ಮಾಡ್ತೀರಾ: ಮಾಧ್ಯಮಗಳ ವಿರುದ್ಧ ಈಶ್ವರಪ್ಪ ಕಿಡಿ
ಬಾಗಲಕೋಟೆ: ಬಿಜೆಪಿ ಪಕ್ಷದಲ್ಲಿನ ಭಿನ್ನಮತದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆಯೇ ಪರಿಷತ್ ವಿಪಕ್ಷ ನಾಯಕ ಕೆ.ಎಸ್…
ಶಾಕಿಂಗ್.. ಸೀರಿಯಲ್ ಸೀನ್ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿ ಸಾವು!
ದಾವಣಗೆರೆ: ಖಾಸಗಿ ವಾಹಿನಿಯಲ್ಲಿನ ಧಾರಾವಾಹಿ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ…
ಗುಜರಾತ್‍ನಲ್ಲಿ ಲೇಡೀಸ್ ಟಾಯ್ಲೆಟ್‍ಗೆ ಹೋದ ರಾಹುಲ್ ಗಾಂಧಿ
ಗಾಂಧಿನಗರ್: ರಾಹುಲ್ ಗಾಂಧಿ ಇತ್ತೀಚೆಗೆ ಗುಜರಾತ್‍ನಲ್ಲಿ ಕ್ಯಾಂಪೇನ್ ಮಾಡುತ್ತಾ, ಮೋದಿ ಸರ್ಕಾರವನ್ನು ಟೀಕಿಸುತ್ತಾ ಸುದ್ದಿಯಲ್ಲಿದ್ದಾರೆ. ಆದ್ರೆ…
ಡ್ರೋನ್‍ನಲ್ಲಿ ಮೈಸೂರು ದಸರಾ ಶೂಟಿಂಗ್‍ಗೆ ಬ್ರೇಕ್
ಮೈಸೂರು: ವಿಶ್ವವಿಖ್ಯಾತ ದಸರಾವನ್ನು ಡ್ರೋನ್ ಕ್ಯಾಮೆರಾದಲ್ಲಿ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ…
ಮತ್ತೆ ಮಾಧ್ಯಮಗಳ ಮೇಲೆ ಕಿಡಿಕಾರಿದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ
ಕಾರವಾರ: ಕೆಲವು ಮಾಧ್ಯಮಗಳು ಬೇಡದ ಪ್ರಚಾರ ಮಾಡುತ್ತಿವೆ. ನೀವು ಏನು ಬೇಕಾದರೂ ಬರೆದುಕೊಳ್ಳಿ. ಏನು ಬೇಕಾದರೂ…
ಇನ್ನು ಮುಂದೆ ದೊಂಬರಾಟ ಪದವನ್ನು ಬಳಸುವಂತಿಲ್ಲ
ಬೆಂಗಳೂರು: ಇನ್ನು ಮುಂದೆ ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ 'ದೊಂಬರಾಟ' ಪದವನ್ನು ವ್ಯಂಗ್ಯವಾಗಿ ಬಳಸುವಂತಿಲ್ಲ ಎಂದು…
ಪ್ಲಸ್ ಟು ಪರೀಕ್ಷೆಯಲ್ಲಿ 1200ಕ್ಕೆ 1180 ಅಂಕಗಳಿಸಿದ್ದ ವಿದ್ಯಾರ್ಥಿನಿ ಮಾಧ್ಯಮಗಳ ವರದಿಯಿಂದ ಮನನೊಂದು ಆತ್ಮಹತ್ಯೆ!
ಕಣ್ಣೂರು: ಕೇರಳದ ಪ್ಲಸ್ ಟು ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ತೆಗೆದು ಪಾಸಾಗಿದ್ದ ವಿದ್ಯಾರ್ಥಿನಿ ಮಾಧ್ಯಮಗಳ…
ನೀವು ಸ್ಥಳಕ್ಕೆ ಹೋಗೋದ್ರಿಂದ್ಲೇ ಪ್ರತಿಭಟನೆ ಹೆಚ್ಚಾಗ್ತಿದೆ- ಮಾಧ್ಯಮದ ವಿರುದ್ಧ ಕಾಗೋಡು ಗರಂ
ಬೆಂಗಳೂರು: ಕಳೆದ ಹಲವು ಸಮಯಗಳಿಂದ ಮಡಿಕೇರಿಯ ದಿಡ್ಡಳ್ಳಿಯಲ್ಲಿ ನಡೆಯುತ್ತಿರೋ ಆದಿವಾಸಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕಂದಾಯ ಸಚಿವ…
ಮೀಡಿಯಾ ಗ್ರೂಪ್‍ನಲ್ಲಿ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟ ಬಿಜೆಪಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ
ಬೆಳಗಾವಿ: ಬಿಜೆಪಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ ಮಾಧ್ಯಮಗಳಿರುವ ವಾಟ್ಸಪ್ ಗ್ರೂಪಿಗೆ ಅಶ್ಲೀಲ ಫೋಟೋಗಳನ್ನು ಹಾಕಿದ್ದಾರೆ. ಇಂದು…
