ಎರಡನೇ ದಿನವೂ ಬಿಬಿಸಿ ಕಚೇರಿಯಲ್ಲಿ ಮುಂದುವರಿದ ಐಟಿ ಸಮೀಕ್ಷೆ
ನವದೆಹಲಿ: ಟೀಕೆ ವ್ಯಕ್ತವಾದರೂ ದೆಹಲಿ, ಮುಂಬೈನಲ್ಲಿರುವ ಬಿಬಿಸಿ (BBC) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ (Income…
ಪತ್ರಕರ್ತರು ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು – ಆರ್. ಅಶೋಕ್
ಬೆಂಗಳೂರು: ಆಧುನಿಕ ಯುಗದಲ್ಲಿ ತಂತ್ರಜ್ಞಾನ ಮುಂದುವರಿದಂತೆ, ವರದಿಯನ್ನು ಮುಟ್ಟಿಸುವಲ್ಲಿ ವೇಗ ಕಂಡಿದ್ದು, ಅದರಂತೆ ಪತ್ರಿಕಾ ರಂಗದಲ್ಲಿ…
ಟೀಕೆಗಳಷ್ಟೇ ಅಲ್ಲ,ಸಲಹೆಗಳು ಕೊಡುವ ಕೆಲಸವೂ ಮಾಧ್ಯಮಗಳಿಂದಾಗಲಿ: ಮಾಧುಸ್ವಾಮಿ
ಬೆಂಗಳೂರು: ಟೀಕೆಗಳು ಮಾಡುವುದಷ್ಟೇ ಮಾಧ್ಯಮಗಳ(Media) ಕೆಲಸವೆಂದು ಪರಿಭಾವಿಸದೇ ಆಡಳಿತ ವ್ಯವಸ್ಥೆಗೆ ಸೂಕ್ತ ಸಲಹೆ-ಸೂಚನೆಗಳು, ಮಾರ್ಗದರ್ಶನ ಕೊಡುವ…
ಮಾಧ್ಯಮ ಮಾನ್ಯತಾ ಸಮಿತಿ ರಚನೆ: ಪಬ್ಲಿಕ್ ಟಿವಿಯ ರವೀಶ್ ಸದಸ್ಯರಾಗಿ ನೇಮಕ
ಬೆಂಗಳೂರು: ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಾರ್ತಾ ಇಲಾಖೆ…
ಮಾಧ್ಯಮ ಪ್ರತಿನಿಧಿಗಳಿಗೆ ಕ್ಷಮೆ ಕೇಳಿದ ಕಿಚ್ಚ ಸುದೀಪ್
ಅಂದುಕೊಂಡಂತೆ ಆಗಿದ್ದರೆ, ಇಂದಿನಿಂದ ಕಿಚ್ಚ ಸುದೀಪ್ ಚೆನ್ನೈ, ಕೊಚ್ಚಿ ಮತ್ತು ಹೈದರಾಬಾದ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಿತ್ತು.…
ಬಿಜೆಪಿ ಬಲೆಗೆ ಬೀಳದಿರಿ – ಕೊಟ್ಟ ಕೊಡುಗೆಗಳನ್ನೂ ಹಿಂಪಡೆಯುತ್ತದೆ: ಸಿಸೋಡಿಯಾ
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗುತ್ತಿರುವ ಆಮ್ ಆದ್ಮಿ ಪಕ್ಷ ಇದೀಗ ಹಿಮಾಚಲ…
ಕಾರ್ಪೊರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ: ಪಿ.ಸಾಯಿನಾಥ್
ಶಿವಮೊಗ್ಗ: ಭಾರತೀಯ ಪತ್ರಿಕೋದ್ಯಮ ಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ…
ಪತ್ರಕರ್ತರಿಗೆ ಉಚಿತ ಲ್ಯಾಪ್ಟಾಪ್ ಕೊಡುಗೆ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ ಇಲಾಖೆ ಸಹಯೋಗದಲ್ಲಿ ವಿಶೇಷ ಘಟಕ ಯೋಜನೆ ಮತ್ತು…
ಉಕ್ರೇನ್ ಅಧ್ಯಕನ ಹೇಳಿಕೆ ಪ್ರಸಾರ ಮಾಡಬೇಡಿ- ಎಚ್ಚರಿಕೆ ಕೊಟ್ಟ ರಷ್ಯಾ
ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಜೊತೆ…
ಪುಟಿನ್ ನಮ್ಮ ಚಿಕ್ಕಪ್ಪ, ಯುದ್ಧ ನಡೆಯಲ್ಲ – ಸರ್ಕಾರದ ಸೂಚನೆಯನ್ನು ಲೇವಡಿ ಮಾಡಿದ್ದ ವಿದ್ಯಾರ್ಥಿಗಳು
ಬೆಂಗಳೂರು: ಉಕ್ರೇನ್ನಿಂದ ವಿದ್ಯಾರ್ಥಿಗಳು ಭಾರತದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್…