Sunday, 23rd February 2020

Recent News

12 months ago

ಅಯ್ಯಪ್ಪ ಹೆಣ್ಣುಮಕ್ಕಳಿಗೆ ಹುಟ್ಟಿಲ್ಲ, ಅವನು ಗಂಡಸರಿಗೆ ಹುಟ್ಯಾನ: ಮಹಿಳಾ ಹೋರಾಟಗಾರ್ತಿ

ಧಾರವಾಡ: ಅಯ್ಯಪ್ಪ ಹೆಣ್ಣಮಕ್ಕಳಿಗೆ ಹುಟ್ಟಿಲ್ಲ, ಅವನು ಗಂಡಸರಿಗೆ ಹುಟ್ಟಿದ್ದಾನೆ. ಅದಕ್ಕಾಗಿ ಹೆಣ್ಣನ್ನು ಅಯ್ಯಪ್ಪ ದೇವಾಸ್ಥಾನಕ್ಕೆ ಪ್ರವೇಶಿಸಲು ಬಿಡೋದಿಲ್ಲವೇನು ಎಂದು ಮಹಿಳಾ ಹೋರಾಟಗಾರ್ತಿಯೊಬ್ಬರು ಪ್ರಶ್ನಿಸಿ ಅಯ್ಯಪ್ಪ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಲಬುರಗಿ ಮೂಲದ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಅಯ್ಯಪ್ಪ ಸ್ವಾಮಿ ದೇವರು ಹೆಣ್ಣಿಗೆ ಹುಟ್ಟಿಲ್ಲ, ಗಂಡಸರಿಗೆ ಹುಟ್ಟಿದ್ದು. ಅದಕ್ಕೆ ನಮ್ಮನ್ನು ಅಯ್ಯಪ್ಪ ದೇವಸ್ಥಾನಕ್ಕೆ ಬಿಡೊಲ್ಲವೇನು? ಎಲ್ಲರಿಗೂ ಜನ್ಮ ನೀಡೋದು ತಾಯಿ. ಗಂಡಸರಿಗೆ ಮಗು ಹುಟ್ಟೊದಕ್ಕೆ ಸಾಧ್ಯವೇನು? ತೃತೀಯ ಲಿಂಗಿಗಳು, ಕಿನ್ನರಿಯರಿಗೆ ಕೇಳಿ ನೋಡಿ, ಅವರು ನೀವೇಷ್ಟು ಬೇಕೂಫ್ ಅಂತ […]