Wednesday, 18th September 2019

Recent News

4 weeks ago

ಸೆ.29ರಂದು ನಾಡಹಬ್ಬ ದಸರಾಕ್ಕೆ ಚಾಲನೆ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೊದಲ ದಸರಾ ಸಭೆ ನಡೆದಿದ್ದು, ದಸರಾ ಕಾರ್ಯಕಾರಿ ಸಮಿತಿ ಸಭೆ ನಂತರ ದಸರಾ ಮುಹೂರ್ತವನ್ನು ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 29ರಂದು ಬೆಳಗ್ಗೆ ಸುಮಾರು 9.30ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ಚಾಮುಂಡಿಬೆಟ್ಟದ ದೇವಾಲಯದ ಆವರಣದಲ್ಲಿ ಚಾಮುಂಡೇಶ್ವರಿ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡಲಾಗುತ್ತದೆ. ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪರಿಂದ ಈ ಬಾರಿಯ ದಸರಾ ಉದ್ಘಾಟನೆ ಮಾಡಿಸುತ್ತಿದ್ದು, ಅಂದು ಸಂಜೆ 7.30ಕ್ಕೆ ಅರಮನೆಯಲ್ಲಿ ಸಿಎಂ ಯಡಿಯೂರಪ್ಪ […]

4 weeks ago

ನೂತನ ಸಚಿವರಿಗೆ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸಂಪುಟ ವಿಸ್ತರಣೆ ನಡೆದ ನಂತರ ಔಪಚಾರಿಕ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಈ ವೇಳೆ ಅವರು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ನೂತನ ಸಚಿವರಿಗೆ ಸೂಚನೆ ನೀಡಿದರು. ಸಭೆಯಲ್ಲಿ ಯಡಿಯೂರಪ್ಪ ಅವರು, ನಮ್ಮ ಸರ್ಕಾರದ ಮೊದಲ ಆದ್ಯತೆ ಪ್ರವಾಹ ಸಂತ್ರಸ್ತರ ನೋವಿಗೆ ಸ್ಪಂದಿಸುವುದು....

ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯದ ಜೊತೆಗೆ ಎಚ್ಚರಿಕೆ ಕೊಟ್ಟ ಬಿಎಸ್‍ವೈ – ಇನ್‍ಸೈಡ್ ಸುದ್ದಿ

2 months ago

ಬೆಂಗಳೂರು: ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಅಧಿಕಾರಿಗಳ ಸಭೆ ನಡೆಸಿ ಸಂಪೂರ್ಣ ಸ್ವಾತಂತ್ರ್ಯದ ಜತೆಗೆ ಎಚ್ಚರಿಕೆ ಕೊಟ್ಟಿದ್ದಾರೆ. ಸುದ್ದಿಗೋಷ್ಠಿ ಬಳಿಕ ಬಿಎಸ್ ಯಡಿಯೂರಪ್ಪ ಅವರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳ...

ಯಾವ ಆತಂಕವೂ ಬೇಡ, ಕ್ಯಾಬಿನೆಟ್‍ಗೆ ಬನ್ನಿ ಎಲ್ಲವೂ ಸರಿ ಆಗುತ್ತೆ: ಸಿಎಂ ಮಾತಿಗೆ ಸಚಿವರು ಅಚ್ಚರಿ

2 months ago

ಬೆಂಗಳೂರು: 15 ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದರೂ ಸಹ ಸಿಎಂ ಕೂಲ್ ಆಗಿಯೇ ಸಚಿವರಿಗೆ ಖುದ್ದು ಕರೆ ಮಾಡಿ ಮಾತನಾಡಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಮುಖ್ಯಮಂತ್ರಿ ಖುದ್ದಾಗಿ ಸಚಿವರಿಗೆ ಕರೆ ಮಾಡಿ, ಯಾವ ಆತಂಕವೂ ಬೇಡ, ಕ್ಯಾಬಿನೆಟ್‍ಗೆ ಬನ್ನಿ ಎಲ್ಲವೂ...

ಶಾಸಕರನ್ನು ನೆಗ್ಲೆಕ್ಟ್ ಮಾಡಿದ್ದಕ್ಕೆ ಇಂದು ಈ ಸ್ಥಿತಿ: ಸಿಎಂ ವಿರುದ್ಧ `ಕೈ’ ನಾಯಕರ ಅಸಮಾಧಾನ

2 months ago

ಬೆಂಗಳೂರು: ಶಾಸಕರನ್ನು ನೆಗ್ಲೆಕ್ಟ್ ಮಾಡಿದ ಪರಿಣಾಮ ಇಂದು ಈ ಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ನಾಯಕರು ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾನುವಾರ ಕಾಂಗ್ರೆಸ್ – ಜೆಡಿಎಸ್ ನಾಯಕರ ಸಭೆ ನಡೆಯಿತು. ಈ ವೇಳೆ ಕಾಂಗ್ರೆಸ್ ನಾಯಕರು ಸಿಎಂ ಕಾರ್ಯವೈಖರಿ ಬಗ್ಗೆ...

ಅಣ್ಣಾ ನೀವು ಎವರ್‌ಗ್ರೀನ್‌ ಸಿಎಂ ಎಂದಿದ್ದಕ್ಕೆ ಏ ಹೋಗೋ ಮೂದೇವಿ ಎಂದ ಸಿದ್ದು

3 months ago

ಮೈಸೂರು: ನೀವು ಎವರ್ ಗ್ರೀನ್ ಸಿಎಂ ಎಂದ ಅಭಿಮಾನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಏ ಹೋಗೋ ಮೂದೇವಿ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಇಂದು ಕಾರ್ಯಕರ್ತರ ಸಭೆಗಾಗಿ ಮೈಸೂರಿನ ಜೆ.ಪಿ ಫಾರ್ಚುನ್ ಹೋಟೆಲಿಗೆ ಆಗಮಿಸಿದ್ದರು. ಸಿದ್ದರಾಮಯ್ಯ ಕಾರಿನಿಂದ ಇಳಿಯುತ್ತಿದ್ದಂತೆ ಅಭಿಮಾನಿ ಅವರನ್ನು ನೋಡಿ,...

ಮಾನ ಮರ್ಯಾದೆ ಇಲ್ವ ನಿಮಗೆ, ನಿಮ್ಮ ಹುದ್ದೆಗಾದರೂ ಗೌರವ ಬೇಡವೇ – ಶಾಸಕ ಸುರೇಶ್‍ಗೌಡ ಗರಂ

3 months ago

ಮಂಡ್ಯ: ಮಾನ ಮರ್ಯಾದೆ ಇಲ್ವ ನಿಮಗೆ? ನಿಮ್ಮ ಹುದ್ದೆಗಾದರೂ ಗೌರವ ಬೇಡವೇ? ಕಾಲೇಜಿನಲ್ಲಿ ರಾಜಕೀಯ ಮಾಡುತ್ತಿದ್ದೀರಾ? ಎಂದು ರಿಸಲ್ಟ್ ಕಡಿಮೆ ಬಂದ ಶಾಲಾ, ಕಾಲೇಜು ಪ್ರಿನ್ಸಿಪಾಲರ ವಿರುದ್ಧ ಶಾಸಕ ಸುರೇಶ್‍ಗೌಡ ಆಕ್ರೋಶಗೊಂಡಿದ್ದಾರೆ. ಮಂಡ್ಯ ಜಿಲ್ಲೆ, ನಾಗಮಂಗಲದ ಪ್ರವಾಸಿ ಮಂದಿರದಲ್ಲಿ ಶೈಕ್ಷಣಿಕ ಉನ್ನತಿ...

ದೆಹಲಿಯಲ್ಲಿಂದು ಕಾವೇರಿ ಪ್ರಾಧಿಕಾರ ಸಭೆ- ಮೇಕೆದಾಟು ಕ್ಯಾತೆಗೆ ತಮಿಳುನಾಡು ಸಿದ್ಧತೆ

3 months ago

ನವದೆಹಲಿ: ಒಂದ್ಕಡೇ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳು ಬರಿದಾಗುತ್ತಾ ಹೋಗುತ್ತಿವೆ. ಮತ್ತೊಂದು ಕಡೆ ಮಂಡ್ಯ ರೈತರ ಜಮೀನಿಗೆ ನೀರು ಹರಿಸಿ ಅನ್ನೊ ಬೇಡಿಕೆ ಹೆಚ್ಚಾಗುತ್ತಿದೆ. ಜಮೀನಿಗೆ ನೀರಿರಲಿ ಮಾನ್ಸೂನ್ ಕೈ ಕೊಟ್ಟರೆ ಬೆಂಗಳೂರು ಸೇರಿ ಮೈಸೂರು ಭಾಗದಲ್ಲಿ ಕುಡಿಯುವ ನೀರಿಗೂ ಬರ...