Saturday, 25th January 2020

8 months ago

ಸೋತ ಮೊದಲ ಮೀಟೂ ಪ್ರಕರಣ- ನಾನಾ ಪಾಟೇಕರ್ ಮೇಲೆ ತನುಶ್ರೀ ದತ್ತಾ ಹಾಕಿದ್ದ ಕೇಸ್ ಕ್ಲೋಸ್

ಮುಂಬೈ: ಬಾಲಿವುಡ್ ನಟ ನಾನಾ ಪಾಟೇಕರ್ ಮೇಲೆ ನಟಿ ತನುಶ್ರೀ ದತ್ತಾ ಮೀಟೂ ಅಭಿಯಾನದಡಿ ಹಾಕಿದ್ದ ಲೈಂಗಿಕ ಕಿರುಕುಳದ ಪ್ರಕರಣ ನೆಲಕಚ್ಚಿದ್ದು, ಈ ಸಂಬಂಧ ಸರಿಯಾದ ಸಾಕ್ಷಿ ಸಿಕ್ಕದ ಹಿನ್ನೆಲೆ ಪೊಲೀಸರು ಪ್ರಕರಣವನ್ನು ಕೈಬಿಟ್ಟಿದ್ದಾರೆ. ಕಳೆದ ವರ್ಷ ನಟಿ ತನುಶ್ರೀ ದತ್ತಾ ನಾನಾ ಪಾಟೇಕರ್ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಈ ಸಂಬಂಧ ನಾನಾ ಪಾಟೇಕರ್ ವಿರುದ್ಧ ಯಾವುದೇ ಆಧಾರ ಸಿಗದ ಹಿನ್ನೆಲೆ ಪ್ರಕರಣವನ್ನು ಕೈಬಿಟ್ಟಿದ್ದಾರೆ. ಈ ಮೂಲಕ ಭಾರತದಲ್ಲಿನ […]